ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರತಿಷ್ಟಿತ ITBT ಕಂಪನಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು ಆತಂಕ ಸೃಷ್ಟಿಸಿದೆ.
ಹೌದು. ಬೆಂಗಳೂರಿನ ಇಕೋ ಸ್ಪೇಸ್ನ IBDO ಅನ್ನೋ ಕಂಪನಿಗೆ ಬಾಂಬ್ ಹಾಕುವುದಾಗಿ ಬೆದರಿಕೆ ಕರೆ ಬಂದಿದೆ.
- Advertisement 2
- Advertisement 3
ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿದ್ದು, ನಿಮ್ಮ ಕಂಪನಿಯಲ್ಲಿ ಬಾಂಬ್ ಇಟ್ಟಿದ್ದೀವಿ, ಸ್ವಲ್ಪ ಸಮಯದಲ್ಲೇ ಬ್ಲಾಸ್ಟ್ ಆಗುತ್ತೆ ಅಂತಾ ಹೆದರಿಸಿದ್ದಾನೆ.
- Advertisement 4
ಕೂಡಲೇ ಕಂಪನಿಯಿಂದ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಬೆಳ್ಳಂದೂರು ಪೊಲೀಸರು, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯದಳ ಸ್ಥಳಕ್ಕೆ ಸ್ಥಳಕ್ಕೆ ದೌಡಾಯಿಸಿದ್ದಾರೆ. ಐಎಸ್ಡಿ ಅಧಿಕಾರಿಗಳ ತಂಡವೂ ಸ್ಥಳಕ್ಕೆ ಧಾವಿಸಿದ್ದು, ತಪಾಸಣೆ ನಡೆಸಲಾಗಿದೆ. ಇದನ್ನೂ ಓದಿ: ಖ್ಯಾತ ಕಥೆಗಾರ ಟಿ.ಕೆ. ದಯಾನಂದ್ ಬರೆದ ಕಥೆಯೇ ‘ಟೋಬಿ’ ಸಿನಿಮಾ