Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಸಿಹಿಕಹಿ ಚಂದ್ರು ಸಾರಥ್ಯದಲ್ಲಿ ‘ಬೊಂಬಾಟ್ ಭೋಜನ ಸೀಸನ್ 3’ ಶುರು

Public TV
Last updated: January 23, 2023 11:50 am
Public TV
Share
1 Min Read
FotoJet 7 11
SHARE

ನಟನಾಗಿ ಜನಮನಸೂರೆಗೊಂಡಿರುವ ಸಿಹಿಕಹಿ ಚಂದ್ರು (Shihkahi Chandru), ‘ಬೊಂಬಾಟ್ ಭೋಜನ’ (Bombat Bhoja)ದ ಮೂಲಕ ರಚಿಕರ ಅಡುಗೆ ಮಾಡಿ ಎಲ್ಲರ ಮನವನ್ನು ಗೆದ್ದಿದ್ದಾರೆ. ಪ್ರಸ್ತುತ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಎರಡು ಸೀಸನ್ ಪೂರ್ಣಗೊಳಿಸಿರುವ ‘ಬೊಂಬಾಟ್ ಭೋಜನ’ ಕಾರ್ಯಕ್ರಮದ ಮೂರನೇ ಸೀಸನ್ ಈಗ ಆರಂಭವಾಗಿದೆ. ಈ ಬಗ್ಗೆ ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಸಿಹಿಕಹಿ ಚಂದ್ರು ಸೇರಿದಂತೆ ಅನೇಕರು ಕಾರ್ಯಕ್ರಮದ ಬಗ್ಗೆ ಮಾತನಾಡಿದರು.

FotoJet 6 15

ಸ್ಟಾರ್ ಸುವರ್ಣ ವಾಹಿನಿಯಲ್ಲಿ 2019 ರಲ್ಲಿ ಮೊದಲ ಸೀಸನ್ ಶುರು ಮಾಡಿದ್ದೆ. ಈಗ ಎರಡನೇ ಸೀಸನ್ ಕೂಡ ಮುಕ್ತಾಯವಾಗಿ, ಮೂರನೇ ಸೀಸನ್ ಆರಂಭವಾಗಿದೆ. ಈ ಸೀಸನ್ ನಲ್ಲಿ ‘ಬಯಲೂಟ’, ‘ಸವಿಯೂಟ’, ‘ಮನೆಊಟ’, ‘ಅಂದ ಚಂದ’, ‘ಅಂಗೈ ಅಲ್ಲಿ ಆರೋಗ್ಯ’, ‘ಟಿಪ್ ಟಿಪ್ ಟಿಪ್’ ಹಾಗೂ ‘ಅತಿಥಿ ದೇವೋಭವ’ ಎಂಬ ಏಳು ಬಗೆಯ ವಿಶೇಷತೆಗಳಿವೆ. ಅದಕ್ಕೆ ಸಂಬಂಧಿಸಿದಂತೆ ಪರಿಣಿತರು ಮಾಹಿತಿ ನೀಡುತ್ತಾರೆ. ಇನ್ನೂ ವಿಶೇಷವೆಂದರೆ ಆರೋಗ್ಯದ ಕುರಿತು ಮನೆಮದ್ದುಗಳನ್ನು ಡಾ.ಗೌರಿ ಸುಬ್ರಹ್ಮಣ್ಯ ತಿಳಿಸುತ್ತಾರೆ. ಕಾರ್ಯಕ್ರಮದ ಕೊನೆಯಲ್ಲಿ ದುಂಡಿರಾಜ್ ಅವರ ಹನಿಗವನ ಒಂದನ್ನು ಹೇಳುತ್ತೇನೆ. ಸೋಮವಾರದಿಂದ ಶನಿವಾರದ ತನಕ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಮಧ್ಯಾಹ್ನ 12ಗಂಟೆಗೆ ‘ಬೊಂಬಾಟ್ ಭೋಜನ ಸೀಸನ್ 3’ ಪ್ರಸಾರವಾಗಲಿದೆ ಎಂದು ಕಾರ್ಯಕ್ರಮದ ಕುರಿತು ಸಂಪೂರ್ಣ ಮಾಹಿತಿಯನ್ನು ಸಿಹಿಕಹಿ ಚಂದ್ರು ನೀಡಿದರು. ಇದನ್ನೂ ಓದಿ: ಅದ್ದೂರಿಯಾಗಿ ನಡೆಯಿತು `ಗಿಚ್ಚಿ ಗಿಲಿಗಿಲಿ’ ಖ್ಯಾತಿಯ ಪ್ರಿಯಾಂಕಾ ಕಾಮತ್ ಎಂಗೇಜ್‌ಮೆಂಟ್

FotoJet 5 18

ಆರೋಗ್ಯಕ್ಕೆ ಸಂಬಂಧಿಸಿದ ಚಿಕ್ಕಚಿಕ್ಕ ವಿಷಯಗಳಿಗೆ ಆಸ್ಪತ್ರೆಗೆ ಹೋಗಬೇಡಿ. ಅದಕ್ಕೆ ಮನೆಯಲ್ಲೇ ಅನೇಕ ಮದ್ದುಗಳಿದೆ ಎಂದು ಡಾ.ಗೌರಿ ಸುಬ್ರಹ್ಮಣ್ಯ ಹೇಳಿದರು.  ಸಾಹಿತಿ ದುಂಡಿರಾಜ್ (Dundiraj), ಸಿಹಿಕಹಿ ಗೀತಾ, ಖುಷಿ, ಶ್ರೀಪಾದ, ಪರಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Bombat BhojaDundirajShihkahi Chandruದುಂಡಿರಾಜ್ಬೊಂಬಾಟ್ ಭೋಜನಸಿಹಿಕಹಿ ಚಂದ್ರು
Share This Article
Facebook Whatsapp Whatsapp Telegram

You Might Also Like

Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
27 minutes ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
33 minutes ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
50 minutes ago
WTC SA 3
Cricket

ದ. ಆಫ್ರಿಕಾ ಈಗ ʻವಿಶ್ವ ಟೆಸ್ಟ್‌ ಚಾಂಪಿಯನ್‌ʼ – 27 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರ ನೀಗಿಸಿಕೊಂಡ ಹರಿಣರು

Public TV
By Public TV
55 minutes ago
Chikkodi Crime
Belgaum

ಅಣ್ಣ ಶ್ರೀಮಂತ ಆಗ್ಬಿಟ್ಟ ಅಂತ ತಮ್ಮ ಮಾಡಿದ್ದೆಂತ ನೀಚ ಕೆಲ್ಸ ಗೊತ್ತಾ? – ಹಂತಕ ಸಿಕ್ಕಿಬಿದ್ದಿದ್ದೇ ರೋಚಕ!

Public TV
By Public TV
57 minutes ago
Untitled 1 copy
Latest

11A ಸೀಟ್ ಮಿಸ್ಟರಿ – 2 ವಿಮಾನ ಪತನ, ಒಂದೇ ಕಡೆ ಕುಳಿತಿದ್ದ ಇಬ್ಬರು ಮೃತ್ಯುಂಜಯರು!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?