ಅನ್ನು ಕಪೂರ್ ನಟನೆಯ ‘ಹಮಾರೆ ಬಾರಹ್’ (Haamare Baarah) ಬಾಲಿವುಡ್ ಚಿತ್ರ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಅನುಮತಿ ನೀಡಿದೆ. ಇದನ್ನೂ ಓದಿ:‘ನಿನಗಾಗಿ’ ಎನ್ನುತ್ತಾ ದಿವ್ಯಾ ಉರುಡುಗ ಹಿಂದೆ ಬಿದ್ದ ಕಿಶನ್ ಬಿಳಗಲಿ

ಇತ್ತೀಚೆಗೆ ಚಿತ್ರವು ಇಸ್ಲಾಂ ಮತ್ತು ವಿವಾಹಿತ ಮುಸ್ಲಿಂ ಮಹಿಳೆಯರನ್ನು ಅವಹೇಳನಕಾರಿಯಾಗಿದೆ ಬಿಂಬಿಸಿದೆ ಎಂದು ಆರೋಪಿಸಿರುವ ಅರ್ಜಿಯನ್ನು ತ್ವರಿತವಾಗಿ ವಿಚಾರಣೆ ನಡೆಸುವಂತೆ ಬಾಂಬೆ ಹೈಕೋರ್ಟ್ಗೆ ಸುಪ್ರೀಂ ಸೂಚಿಸಿತ್ತು. ಚಿತ್ರವು ಇಸ್ಲಾಂ ಮತ್ತು ವಿವಾಹಿತ ಮುಸ್ಲಿಂ ಮಹಿಳೆಯರನ್ನು ಅವಹೇಳನಕಾರಿಯಾಗಿದೆ ಬಿಂಬಿಸಿದೆ ಎಂದು ಆರೋಪಿಸಿರುವ ಅರ್ಜಿಯನ್ನು ತ್ವರಿತವಾಗಿ ವಿಚಾರಣೆ ನಡೆಸುವಂತೆ ಬಾಂಬೆ ಹೈಕೋರ್ಟ್ಗೆ ಸುಪ್ರೀಂ ಸೂಚಿಸಿತ್ತು.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ರಜಾಕಾಲದ ಪೀಠವು, ಜೂ.14ರಂದು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೆ ತಡೆ ನೀಡಿ ಆದೇಶ ಹೊರಡಿಸಿತ್ತು. ಈಗ ಬಿಡುಗಡೆಗೆ ಅನುಮತಿ ಸಿಕ್ಕಿದೆ.
