Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೊಮ್ಮಾಯಿ ಬಜೆಟ್ : ಶಂಕರ್ ನಾಗ್ ಹೆಸರಿನಲ್ಲಿ ಟ್ಯಾಕ್ಸಿ, ಆಟೋ ನಿಲ್ದಾಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಬೊಮ್ಮಾಯಿ ಬಜೆಟ್ : ಶಂಕರ್ ನಾಗ್ ಹೆಸರಿನಲ್ಲಿ ಟ್ಯಾಕ್ಸಿ, ಆಟೋ ನಿಲ್ದಾಣ

Cinema

ಬೊಮ್ಮಾಯಿ ಬಜೆಟ್ : ಶಂಕರ್ ನಾಗ್ ಹೆಸರಿನಲ್ಲಿ ಟ್ಯಾಕ್ಸಿ, ಆಟೋ ನಿಲ್ದಾಣ

Public TV
Last updated: February 17, 2023 12:35 pm
Public TV
Share
1 Min Read
FotoJet 1 37
SHARE

ಕನ್ನಡ ಸಿನಿಮಾ ರಂಗದ ಹೆಸರಾಂತ ನಟ ಶಂಕರ್ ನಾಗ್ (Shankar Nag) ಅವರ ಹೆಸರಿನಲ್ಲಿ ಸರಕಾರ ಸಾಕಷ್ಟು ಕೆಲಸ ಮಾಡಬೇಕು ಎನ್ನುವುದು ಅವರ ಅಭಿಮಾನಿಗಳ ಆಸೆಯಾಗಿತ್ತು. ಅದರಲ್ಲೂ ಮೆಟ್ರೋ ನಿಲ್ದಾಣಗಳಿಗೆ ಅವರ ಹೆಸರು ಇಡಬೇಕು, ಶಂಕರ್ ಕನಸಿನ ನಂದಿಬೆಟ್ಟದಲ್ಲಿಯ ರೂಪ್ ವೇ ಚಾಲನೆ ಕೊಡಬೇಕು ಮತ್ತು ಅದಕ್ಕೆ ಶಂಕರ್ ನಾಗ್ ಅವರ ಹೆಸರನ್ನೇ ಇಡಬೇಕು ಎನ್ನುವುದು ಆಗ್ರಹವಾಗಿತ್ತು. ಕೊನೆಗೂ ಅದು ಹಾಗೆಯೇ ಉಳಿದುಕೊಂಡಿದೆ.

BASAVARAJ BOMMAI BUDGET 2

ಆದರೆ, ಈ ಬಾರಿಯ ಬಜೆಟ್ (Karnataka Budget 2023) ನಲ್ಲಿ ಸರಕಾರವು ಶಂಕರ್ ಹೆಸರಿನಲ್ಲಿ ಯೋಜನೆಯೊಂದನ್ನು ರೂಪಿಸಿದ್ದು, ಅದನ್ನು ಆಯವ್ಯಯ 2023-24ರಲ್ಲಿ ಸೇರಿಸಲಾಗಿದೆ. ನಗರ ಹಾಗೂ ಪಟ್ಟಣಗಳಲ್ಲಿ ಖಾಲಿ ಇರುವ ಜಾಗಗಳನ್ನು ಗುರುತಿಸಿ, ಖ್ಯಾತ ನಟರಾದ ದಿವಗಂತ ಶಂಕರ್ ನಾಗ್ ಅವರ ಹೆಸರಿನಲ್ಲಿ ಟ್ಯಾಕ್ಸಿ (Taxi) ಹಾಗೂ ಆಟೋ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಹೇಳಿದೆ.

BASAVARAJ BOMMAI

ಈಗಾಗಲೇ ಇರುವ ಬಹುತೇಕ ಆಟೋ ಹಾಗೂ ಟ್ಯಾಕ್ಸಿ ನಿಲ್ದಾಣಗಳಿಗೆ ಶಂಕರ್ ನಾಗ್ ಅವರ ಹೆಸರೇ ಇದೆ. ಅದರಲ್ಲೂ ಬೆಂಗಳೂರಿನಲ್ಲಿ ಹೆಚ್ಚು ಶಂಕರ್ ನಾಗ್ ಆಟೋ ಅಥವಾ ಟ್ಯಾಕ್ಸಿ ನಿಲ್ದಾಣಗಳನ್ನು ನೋಡಬಹುದು. ಇದೀಗ ಬಜೆಟ್ ನಲ್ಲೂ ಇಂಥದ್ದೊಂದು ಯೋಜನೆಯನ್ನು ಘೋಷಿಸಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ಜೊತೆ ಜೊತೆಯಲಿ’ ಶಿಲ್ಪಾ ಅಯ್ಯರ್

BASAVARAJ BOMMAI 1

ಬೆಂಗಳೂರಿನಲ್ಲಿ ಮೆಟ್ರೋ ನಿರ್ಮಾಣ ಆಗಬೇಕು ಎನ್ನುವುದು ಶಂಕರ್ ನಾಗ್ ಅವರ ಕನಸಾಗಿತ್ತು. ಅದೀಗ ನನಸಾಗಿದೆ. ನಂದಿಬೆಟ್ಟದಲ್ಲಿ ರೂಪ್‍ ವೇ ಕೂಡ ಶಂಕರ್ ಕನಸು. ಇಂತಹ ದೊಡ್ಡ ಯೋಜನೆಗಳಿಗೆ ಶಂಕರ್ ನಾಗ್ ಹೆಸರನ್ನು ಇಡಲಿ ಎನ್ನುವುದು ಅವರ ಅಭಿಮಾನಿಗಳ ಆಗ್ರಹವಾಗಿತ್ತು. ಆದರೆ, ಬಜೆಟ್‍ ನಲ್ಲಿ ಇದ್ಯಾವುದೂ ಘೋಷಣೆಯಾಗಲಿಲ್ಲ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:autoBasavaraja BommaiKarnataka Budget 2023shankar nagtaxಆಟೋಕರ್ನಾಟಕ ಬಜೆಟ್ 2023ಟ್ಯಾಕ್ಸಿಬಸವರಾಜ ಬೊಮ್ಮಾಯಿಶಂಕರ್ ನಾಗ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

LPG Gas Shortage
Bagalkot

ಕೊಲ್ಲಿ ಕಾಳಗ ಎಫೆಕ್ಟ್ – ರಾಜ್ಯದ ವಿವಿಧೆಡೆ LPG ವ್ಯತ್ಯಯ, ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

Public TV
By Public TV
3 minutes ago
AI War
Latest

ಯುದ್ಧ ಭೂಮಿಯಲ್ಲಿ AI – ಇರಾನ್‌ ಮೇಲಿನ ದಾಳಿಗೆ ʻಕ್ಲಾಡ್ʼ ಸಹಾಯ ಮಾಡಿದ್ದು ಹೇಗೆ?

Public TV
By Public TV
13 minutes ago
daily horoscope dina bhavishya
Astrology

ದಿನ ಭವಿಷ್ಯ 11-03-2026

Public TV
By Public TV
26 minutes ago
supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
8 hours ago
dink couples
Latest

ಮಕ್ಕಳು ಬೇಡ, ಡಬಲ್‌ ಇನ್‌ಕಮ್‌ ಇರ್ಬೇಕು, ಲೈಫ್‌ ಎಂಜಾಯ್‌ ಮಾಡ್ಬೇಕು – ಭಾರತದಲ್ಲಿ ಹೆಚ್ಚಾಗ್ತಿದೆ ‘ಡಿಂಕ್‌ ಕಪಲ್ಸ್‌’ ಟ್ರೆಂಡ್‌

Public TV
By Public TV
8 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?