Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಂಧ್‌ ಈಗ ನಮ್ಮ ಜೊತೆ ಇಲ್ಲ, ಮುಂದೆ ಭಾರತಕ್ಕೆ ಮರಳಬಹುದು: ರಾಜನಾಥ್‌ ಸಿಂಗ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಿಂಧ್‌ ಈಗ ನಮ್ಮ ಜೊತೆ ಇಲ್ಲ, ಮುಂದೆ ಭಾರತಕ್ಕೆ ಮರಳಬಹುದು: ರಾಜನಾಥ್‌ ಸಿಂಗ್‌

Latest

ಸಿಂಧ್‌ ಈಗ ನಮ್ಮ ಜೊತೆ ಇಲ್ಲ, ಮುಂದೆ ಭಾರತಕ್ಕೆ ಮರಳಬಹುದು: ರಾಜನಾಥ್‌ ಸಿಂಗ್‌

Public TV
Last updated: November 23, 2025 8:05 pm
Public TV
Share
2 Min Read
Rajanath Singh
SHARE

ನವದೆಹಲಿ: ಸಿಂಧ್(Sindh) ಪ್ರದೇಶವು ಇಂದು ಭಾರತದ (India) ಜೊತೆ ಇಲ್ಲದೇ ಇರಬಹುದು. ಆದರೆ ಮುಂದಿನ ದಿನಗಳಲ್ಲಿ ಗಡಿಗಳು ಬದಲಾಗಬಹುದು ಮತ್ತು ಆ ಪ್ರದೇಶವು ಭಾರತಕ್ಕೆ ಮರಳಬಹುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಲಾಲ್ ಕೃಷ್ಣ ಅಡ್ವಾಣಿ (LK Advani) ಅವರು ತಮ್ಮ ಪುಸ್ತಕವೊಂದರಲ್ಲಿ ಸಿಂಧಿ ಜನರು ಹಿಂದೂಗಳು ಎಂದಿದ್ದಾರೆ. ವಿಶೇಷವಾಗಿ ಅವರ ಪೀಳಿಗೆಯವರು ಇನ್ನೂ ಭಾರತದಿಂದ ಸಿಂಧ್ ಅನ್ನು ಬೇರ್ಪಡಿಸುವುದನ್ನು ಒಪ್ಪಿಕೊಂಡಿಲ್ಲ ಎಂದು ಬರೆದಿದ್ದಾರೆ” ಎಂದು ಅವರು ಹೇಳಿದರು.

ಸಿಂಧ್‌ನಲ್ಲಿ ಮಾತ್ರವಲ್ಲ, ಭಾರತದಾದ್ಯಂತ ಹಿಂದೂಗಳು ಸಿಂಧ್ ನದಿಯನ್ನು ಪವಿತ್ರವೆಂದು ಪರಿಗಣಿಸುತ್ತಾರೆ. ಸಿಂಧ್‌ನ ಅನೇಕ ಮುಸ್ಲಿಮರು ಸಿಂಧ್‌ನ ನೀರು ಮೆಕ್ಕಾದ ಆಬ್-ಎ-ಜಮ್ಜಾಮ್‌ನಷ್ಟೇ ಪವಿತ್ರವಾಗಿದೆ ಎಂದು ನಂಬುತ್ತಾರೆ. ಇದು ಅಡ್ವಾಣಿ ಅವರ ಉಲ್ಲೇಖ ಎಂದು ಅವರು ತಿಳಿಸಿದರು. ಇದನ್ನೂ ಓದಿ:  ಭಾರತದ ರಫೇಲ್‌ ನಷ್ಟವಾಗಿದೆ ಅನ್ನೋದು ಅಪ್ಪಟ ಸುಳ್ಳು – ಪಾಕ್‌ ವರದಿ ಅಲ್ಲಗಳೆದ ಫ್ರಾನ್ಸ್‌

#WATCH | Delhi: Defence Minister Rajnath Singh says, “…Today, the land of Sindh may not be a part of India, but civilisationally, Sindh will always be a part of India. And as far as land is concerned, borders can change. Who knows, tomorrow Sindh may return to India again…”… pic.twitter.com/9Wp1zorTMt

— ANI (@ANI) November 23, 2025

ಸೆಪ್ಟೆಂಬರ್ 22 ರಂದು ಮೊರಾಕೊದಲ್ಲಿ ಭಾರತೀಯ ಸಮುದಾಯದೊಂದಿಗೆ ನಡೆದ ಸಂವಾದದಲ್ಲಿ ಸಿಂಗ್, ಪಿಒಕೆಯಲ್ಲಿರುವ ಜನರು ಸ್ವಾತಂತ್ರ್ಯವನ್ನು ಬಯಸುತ್ತಿದ್ದಾರೆ. ಭಾರತವು ಯಾವುದೇ ಆಕ್ರಮಣಕಾರಿ ಕ್ರಮಗಳನ್ನು ತೆಗೆದುಕೊಳ್ಳದೆ ಪಿಒಕೆಯನ್ನು ಮರಳಿ ಪಡೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ನಂತರ ರಾಜನಾಥ್‌ ಸಿಂಗ್‌ ಅವರಿಂದ ಹೇಳಿಕೆ ಬಂದಿರುವುದು ವಿಶೇಷ. ಇದನ್ನೂ ಓದಿ:  ಭಾರತದ ರಫೇಲ್‌ ನಷ್ಟವಾಗಿದೆ ಅನ್ನೋದು ಅಪ್ಪಟ ಸುಳ್ಳು – ಪಾಕ್‌ ವರದಿ ಅಲ್ಲಗಳೆದ ಫ್ರಾನ್ಸ್‌

ಇಂದು ಸಿಂಧ್ ಭೂಮಿ ಭಾರತದ ಭಾಗವಾಗಿಲ್ಲದಿರಬಹುದು. ಆದರೆ ನಾಗರಿಕತೆಯ ದೃಷ್ಟಿಯಿಂದ ಸಿಂಧ್ ಯಾವಾಗಲೂ ಭಾರತದ ಭಾಗವಾಗಿರುತ್ತದೆ ಮತ್ತು ಭೂಮಿಯ ವಿಷಯದಲ್ಲಿ ಗಡಿಗಳು ಬದಲಾಗಬಹುದು. ಯಾರಿಗೆ ಗೊತ್ತು? ನಾಳೆ ಸಿಂಧ್ ಮತ್ತೆ ಭಾರತಕ್ಕೆ ಮರಳಬಹುದು. ಸಿಂಧ್ ನದಿಯನ್ನು ಪವಿತ್ರವೆಂದು ಪರಿಗಣಿಸುವ ನಮ್ಮ ಸಿಂಧ್ ಜನರು ಯಾವಾಗಲೂ ನಮ್ಮವರೇ ಆಗಿರುತ್ತಾರೆ. ಅವರು ಎಲ್ಲಿದ್ದರೂ, ಅವರು ಯಾವಾಗಲೂ ನಮ್ಮವರೇ ಆಗಿರುತ್ತಾರೆ ಎಂದು ಹೇಳಿದರು.

ಸಿಂಧ್ ನದಿಯ ಬಳಿಯ ಪ್ರದೇಶವಾದ ಸಿಂಧ್ ಪ್ರಾಂತ್ಯವು 1947 ರಲ್ಲಿ ವಿಭಜನೆಯ ನಂತರ ಪಾಕಿಸ್ತಾನಕ್ಕೆ ಹೋದರೆ ಆ ಪ್ರದೇಶದಲ್ಲಿ ವಾಸಿಸುತ್ತಿದ್ದ ಸಿಂಧಿ ಜನರು ಭಾರತಕ್ಕೆ ಮರಳಿದ್ದರು.

TAGGED:indiaLK Advanirajnath singhSindhಎಲ್‍ಕೆ ಅಡ್ವಾಣಿರಾಜನಾಥ್ ಸಿಂಗ್ಸಿಂಧ್‌
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Supreme Court 1
Court

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ – ರಾಜ್ಯ ಸರ್ಕಾರ, ಸಿಬಿಐಗೆ ಸುಪ್ರೀಂ ನೋಟಿಸ್

Public TV
By Public TV
6 minutes ago
gold silver price drop market crash
Latest

ಚಿನ್ನದ ದರ ದಾಖಲೆಯ ಕುಸಿತ – ಏರಿದ್ದ ಚಿನ್ನದ ಬೆಲೆ ದಿಢೀರ್‌ ಇಳಿಕೆಗೆ ಕಾರಣ ಏನು?

Public TV
By Public TV
36 minutes ago
AI Image
Bengaluru City

ಮಕ್ಕಳಿಗೆ ಡಿಜಿಟಲ್ ಬಳಕೆ ಹೇಗೆ? – ಶಿಕ್ಷಣ, ಆರೋಗ್ಯ ಇಲಾಖೆ & ನಿಮ್ಹಾನ್ಸ್‌ನಿಂದ ಗೈಡಲೈನ್ಸ್‌

Public TV
By Public TV
51 minutes ago
Chikkaballapura Enginer Death By Accident
Chikkaballapur

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ಅಪಘಾತದಲ್ಲಿ ಗಾಯಗೊಂಡಿದ್ದ ಎಂಜಿನಿಯರ್ ಸಾವು

Public TV
By Public TV
1 hour ago
Ramesh Bandisiddegowda
Bengaluru City

ಮಿನಿಸ್ಟರ್ Vs MLA ವಾರ್ – ಸ್ವಪಕ್ಷೀಯ ಸಚಿವರ ವಿರುದ್ಧವೇ ಸರ್ಕಾರಿ ಜಮೀನು ನುಂಗಿದ ಆರೋಪ: ರಮೇಶ್ ಬಂಡಿಸಿದ್ದೇಗೌಡ

Public TV
By Public TV
1 hour ago
gold silver 1
Latest

ಇರಾನ್‌ ಯುದ್ಧ – ಚಿನ್ನ, ಬೆಳ್ಳಿ ದರ ಭಾರೀ ಇಳಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?