Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಸ್ತೆ ವಿಚಾರಕ್ಕೆ ಅಕ್ಕ-ಪಕ್ಕದ ಮನೆಯವರ ಜಗಳ; ಮನನೊಂದು ಬಾಲಕ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ರಸ್ತೆ ವಿಚಾರಕ್ಕೆ ಅಕ್ಕ-ಪಕ್ಕದ ಮನೆಯವರ ಜಗಳ; ಮನನೊಂದು ಬಾಲಕ ಆತ್ಮಹತ್ಯೆ

Chikkaballapur

ರಸ್ತೆ ವಿಚಾರಕ್ಕೆ ಅಕ್ಕ-ಪಕ್ಕದ ಮನೆಯವರ ಜಗಳ; ಮನನೊಂದು ಬಾಲಕ ಆತ್ಮಹತ್ಯೆ

Public TV
Last updated: September 7, 2024 3:38 pm
Public TV
Share
1 Min Read
boy committed suicide in Chikkaballapur
SHARE

ಚಿಕ್ಕಬಳ್ಳಾಪುರ: ಅಕ್ಕ ಪಕ್ಕದ ಮನೆಯ ನಿವಾಸಿಗಳಿಂದ ವಿವಾದಿತ ರಸ್ತೆಯ ಜಾಗದ ವಿಚಾರವಾಗಿ ನಡೆದ ಜಗಳದಿಂದ ಮನನೊಂದು ಬಾಲಕನೊರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕವರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಂಜುನಾಥ್ ಹಾಗೂ ಪುಷ್ಪ ದಂಪತಿಯ ಮಗ ಸುದೀಪ್ (16) ಆತ್ಮಹತ್ಯೆಗೆ ಶರಣಾದ ಬಾಲಕ. ಶುಕ್ರವಾರ ಸಂಜೆ ಗ್ರಾಮದ ರಾಮಯ್ಯ-ಲಕ್ಷ್ಮಮ್ಮ ದಂಪತಿ, ಲಕ್ಷಯ್ಯ-ಆಶಮ್ಮ ದಂಪತಿ ಎಲ್ಲರೂ ಸೇರಿ ಬಾಲಕ ಸುದೀಪ್ ಮತ್ತು ಆತನ ತಂಗಿ ಮೇಲೆ ಹಲ್ಲೆ ನಡೆಸಿದ್ದಾರೆ. ವಿವಾದಿತ ರಸ್ತೆಯಲ್ಲಿ ಓಡಾಡಿದ ಕಾರಣ ಜಗಳ ಮಾಡಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ಕೋಪಗೊಂಡ ಬಾಲಕ ಇಟ್ಟಿಗೆ ತೆಗೆದುಕೊಂಡು ಎಸೆದಿದ್ದು ರಾಮಯ್ಯ ಗಾಯಗೊಂಡಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಾಲಕ ಹಾಗೂ ಆತನ ತಂದೆ ವಿರುದ್ಧ ದೂರು ನೀಡಿದ್ದರು. ಇದನ್ನೂ ಓದಿ: ಅಶ್ಲೀಲ ವೀಡಿಯೋ ತೋರಿಸಿ ಹೀಗೆ ಸಹಕರಿಸು ಅಂತ ಗಂಡ ಟಾರ್ಚರ್ – ಪೆಟ್ರೋಲ್ ಸುರಿದುಕೊಂಡು ಮಹಿಳೆ ಆತ್ಮಹತ್ಯೆ

ಜೈಲಿಗೆ ಹಾಕಿಸುವವರೆಗೂ ಬಿಡುವುದಿಲ್ಲ ಎಂದು ಎರಡೂ ಕುಟುಂಬದವರು ಬೆದರಿಕೆ ಹಾಕಿದ್ದರು. ಇದರಿಂದ ಹೆದರಿದ ಬಾಲಕ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ನಂತರ ಆಶಮ್ಮ ಹಾಗೂ ಲಕ್ಷ್ಮಮ್ಮನ ಕುಟುಂಬಸ್ಥರು ಮನೆಗೆ ಬೀಗ ಜಡಿದು ಪರಾರಿಯಾಗಿದ್ದಾರೆ.

ಈ ಸಂಬಂಧ ಚಿಕ್ಕಬಳ್ಳಾಪುರ (Chikkaballapur) ಗ್ರಾಮಾಂತರ ಪೊಲೀಸ್ (Police) ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಕಳೆದ 2 ವರ್ಷಗಳಿಂದ 08 ಅಡಿ ರಸ್ತೆ ವಿಚಾರವಾಗಿ ಎರಡು ಕುಟುಂಬಗಳ ಜೊತೆ ಮೃತ ಬಾಲಕನ ತಂದೆ ತಾಯಿ ಜಗಳವಾಡುತ್ತಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ರಸ್ತೆ ದಾಟುತ್ತಿದ ಮಹಿಳೆಗೆ ಆಟೋ ಡಿಕ್ಕಿ – ಸ್ಥಿತಿ ಗಂಭೀರ

TAGGED:chikkaballapurChikkaballapur PoliceCrime News
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

School 3
Bengaluru City

ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌

Public TV
By Public TV
27 minutes ago
opd hospital Karnataka
Latest

ಮಾ.11 ರಿಂದ ಒಪಿಡಿ ಸೇವೆ ಬಂದ್‌ – ಸರ್ಕಾರದ ವಿರುದ್ಧ ಸಿಡಿದ ವೈದ್ಯರು

Public TV
By Public TV
31 minutes ago
Chandru Lamani
Bengaluru City

ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

Public TV
By Public TV
47 minutes ago
Iqbal Hussain
Districts

ಸಚಿವರ ಬದಲಾವಣೆಗಾಗಿ ಹೈಕಮಾಂಡ್‌ಗೆ ಪತ್ರ ಬರೆದಿರೋದು ನಿಜ: ಇಕ್ಬಾಲ್ ಹುಸೇನ್

Public TV
By Public TV
1 hour ago
Margaret Alva
Bengaluru City

ಶಿಸ್ತು, ಜವಾಬ್ದಾರಿ ಇರಬೇಕು – ಅರೆ ಬೆತ್ತಲೆ ಪ್ರತಿಭಟನೆಯನ್ನು ಖಂಡಿಸಿದ ಕೈ ನಾಯಕಿ ಮಾರ್ಗರೇಟ್‌ ಆಳ್ವ

Public TV
By Public TV
1 hour ago
Shoaib Jamai
Cricket

ಮುಸ್ಲಿಂ ಆಟಗಾರರಿಲ್ಲದ್ದಕ್ಕೆ ಟೀಂ ಇಂಡಿಯಾ ಸೋತಿದೆ – ಧರ್ಮದ ಲೇಪನ ಹಚ್ಚಿದ ಓವೈಸಿ ಪಕ್ಷದ ನಾಯಕ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?