Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:Boycott Namma Metro | ಜನರಿಗೆ ತೊಂದ್ರೆ ಕೊಡೋಕೆ ಬಿಡಲ್ಲ, ಮೆಟ್ರೋ ದರ ಪರಿಷ್ಕರಣೆ ಬಗ್ಗೆ ಮಾತಾಡ್ತೀನಿ: ಡಿಕೆಶಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Boycott Namma Metro | ಜನರಿಗೆ ತೊಂದ್ರೆ ಕೊಡೋಕೆ ಬಿಡಲ್ಲ, ಮೆಟ್ರೋ ದರ ಪರಿಷ್ಕರಣೆ ಬಗ್ಗೆ ಮಾತಾಡ್ತೀನಿ: ಡಿಕೆಶಿ

Bengaluru City

Boycott Namma Metro | ಜನರಿಗೆ ತೊಂದ್ರೆ ಕೊಡೋಕೆ ಬಿಡಲ್ಲ, ಮೆಟ್ರೋ ದರ ಪರಿಷ್ಕರಣೆ ಬಗ್ಗೆ ಮಾತಾಡ್ತೀನಿ: ಡಿಕೆಶಿ

Public TV
Last updated: February 7, 2026 10:26 am
Public TV
Share
2 Min Read
DK Shivakumar
SHARE

ಮಂಗಳೂರು: ಜನರಿಗೆ ಯಾವುದೇ ಕಾರಣಕ್ಕೂ ತೊಂದರೆ ಕೊಡೋಕೆ ಬಿಡಲ್ಲ, ಮೆಟ್ರೋ ದರ (Metro Rate) ಪರಿಷ್ಕರಣೆ ಬಗ್ಗೆ ಮಾತನಾಡ್ತೀನಿ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದ್ದಾರೆ.

ಮಂಗಳೂರಿನಲ್ಲಿ (Mangaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಮೆಟ್ರೋ ದರ ಪರಿಷ್ಕರಣೆ ವಿಚಾರವಾಗಿ ನಮ್ಮನ್ನ ಯಾರೂ ಸಂಪರ್ಕ ಮಾಡಿಲ್ಲ. ಮೆಟ್ರೋ ಚೇರ್ಮನ್ ಆಗಿ ಕೇಂದ್ರ ಸರ್ಕಾರದ (Central Government) ಚೇರ್ಮನ್ ಇದ್ದಾರೆ. ಇವತ್ತು ಅಥವಾ ನಾಳೆ ಅವರ ಜೊತೆ ಮಾತನಾಡುತ್ತೇನೆ. ಜನರಿಗೆ ತೊಂದರೆ ಕೊಡೋಕೆ ಬಿಡಲ್ಲ. ಮೆಟ್ರೋ ದರ ಪರಿಷ್ಕರಣೆ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಯಾವುದೇ ದರ ಏರಿಕೆ ಮಾಡಿದ್ರೂ ಜನ ಸಂತೋಷವಾಗಿ ಕೊಡ್ತಾರೆ ಅನ್ನೋದು ಸಿಎಂ ಭ್ರಮೆ: ಹೆಚ್‌ಡಿಕೆ ಕಿಡಿ

NAMMA METRO 2

ಕೇಂದ್ರ ಮೇಲೆ ಆರೋಪ ಮಾಡೋದೇ ಚಾಳಿ
ಯಾವುದೇ ದರ ನಿಗದಿ ಮಾಡಿದ್ರು ಜನ ಸಂತೋಷವಾಗಿ ಕೊಡ್ತಾರೆ ಅನ್ನೋದು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಭ್ರಮೆ. ಈ ಬಗ್ಗೆ ಎಚ್ಚೆತ್ತುಕೊಂಡು ಜನರೇ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಅಸಮಾಧಾನ ಹೊರಹಾಕಿದ್ದಾರೆ.

ರಾಜ್ಯ ಸರ್ಕಾರ ನಾವ್ ಸತ್ಯ ಹೇಳ್ತಿವಿ ಅಂತ ಹೇಳ್ತಾ ಸುಳ್ಳು ಹೇಳ್ತಾರೆ. ಮೆಟ್ರೋ ಯೋಜನೆಯಲ್ಲಿ ಕೇಂದ್ರದ್ದು ಕೇವಲ 20% ಅಂತಾರೆ. ರಾಜ್ಯ ಸರ್ಕಾರ ಹೆಚ್ಚಿನ ಹಣ ಹಾಕುವಾಗ, ಕೇಂದ್ರ ಸರ್ಕಾರದ ಮೇಲೆ ಏಕೆ ದೂಷಿಸುತ್ತಿದ್ದಾರೆ? ದರ ನಿಗದಿ ಮಾಡೋದು ಯಾರು? ಕೇಂದ್ರ ಸರ್ಕಾರದ ಮೇಲೆ ಹಾಕುವ ಚಾಳಿ ಅವರಿಗೆ. ಬೇರೆ ರಾಜ್ಯಗಳಲ್ಲಿ ಯಾಕೆ ದರ ಏರಿಕೆ ಆಗ್ತಿಲ್ಲ? ಇಲ್ಲಿ ನಮ್ಮದು ಹೆಚ್ಚಿನ ಪಾಲು ಅಂದ ಮೇಲೆ ಅಧಿಕಾರ ಯಾರಿಗೆ ಇದೆ? ಅಂತ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಬಿಗ್‌ ಡೀಲ್‌ ಸಕ್ಸಸ್‌ – ಭಾರತದ ಮೇಲಿನ 25% ಹೆಚ್ಚುವರಿ ಸುಂಕ ಕಡಿತ ಆದೇಶಕ್ಕೆ ಟ್ರಂಪ್‌ ಸಹಿ

HD Kumaraswamy 1

ಮುಖ್ಯಂಮತ್ರಿಗಳ ಹಲವಾರು ತಪ್ಪು ನಿರ್ಣಯ, ಜನವಿರೋಧಿ ನೀತಿಗಳನ್ನ ಕೇಂದ್ರದ ಮೇಲೆ ಹಾಕುವ ಕೆಲಸ ಮಾಡುತ್ತಿದ್ದಾರೆ. ಇದರ ಬಗ್ಗೆ ಜನ ಎಚ್ಚೆತ್ತುಕೊಳ್ಳಬೇಕು. ಜನರಿಗೆ ಗ್ಯಾರಂಟಿ ಕೊಡ್ತಿದ್ದೇವೆ ಈ ಮೂಲಕ ಆರ್ಥಿಕವಾಗಿ ಶಕ್ತಿ ತುಂಬಿದ್ದೇವೆ ಅಂತಾರೆ. ರಾಜ್ಯದಲ್ಲಿ ತಲಾ ಆದಾಯ, ಆರ್ಥಿಕ ಶಕ್ತಿ ನೀಡಿದ್ದೇವೆ ಅಂತ ಪದೇ ಪದೇ ಜಾಹೀರಾತು ಕೋಡ್ತಿದ್ದಾರೆ. ಜನಕ್ಕೆ ತೊಂದರೆ ಇಲ್ಲ, ಆರ್ಥಿಕವಾಗಿ ಚೆನ್ನಾಗಿದ್ದಾರೆ ಅನ್ನೋದು ರಾಜ್ಯ ಸರ್ಕಾರದ ಭಾವನೆ. ಆದರಿಂದ ಯಾವುದೇ ದರ ನಿಗದಿ ಮಾಡಿದ್ರು ಜನ ಸಂತೋಷವಾಗಿ ಕೊಡ್ತಾರೆ ಅನ್ನೋದು ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳ ಭ್ರಮೆ. ಜನರೇ ಎಚ್ಚೆತ್ತುಕೊಂಡು ತೀರ್ಮಾನ ತಗೋಬೇಕು ಎಂದು ಕರೆ ನೀಡಿದ್ದಾರೆ.

TAGGED:bengaluruDK Shivakumarhd kumaraswamyMetro Price Hikenamma metrosiddaramaiahಡಿಕೆ ಶಿವಕುಮಾರ್ನಮ್ಮ ಮೆಟ್ರೋ ದರ ಏರಿಕೆಬೆಂಗಳೂರುಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Share This Article
FacebookWhatsappWhatsappTelegram

Cinema news

TRISHA
ತಮಿಳುನಾಡು ರಾಜಕೀಯಕ್ಕೆ ತ್ರಿಷಾ ಎಂಟ್ರಿ? – ವಿಜಯ್ ಗೆದ್ದ ಕ್ಷೇತ್ರದಲ್ಲೇ ಸ್ಪರ್ಧಿಸ್ತಾರಾ ಗೆಳತಿ?
CinemaLatestNationalTop Stories
Trisha Krishnan
ಬರ್ತ್‌ಡೇ ದಿನ ಕ್ಲಾಸಿ ಕುರ್ತಾದಲ್ಲಿ ತ್ರಿಷಾ ಮಿಂಚು – ನಟಿ ಧರಿಸಿದ್ದ ಐವರಿ ಸೆಟ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರ!
CinemaFashionLatestNationalSouth cinemaTop Stories
Sara Govindu
ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗಿಲ್ಲ – ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ
Bengaluru CityCinemaDistrictsKarnatakaLatestSandalwoodTop Stories
TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories

You Might Also Like

Brazil Small Plane Crash
Latest

Brazil | ವಸತಿ ಕಟ್ಟಡಕ್ಕೆ ಡಿಕ್ಕಿ ಹೊಡೆದು ವಿಮಾನ ಪತನ – ಪೈಲಟ್ ಸೇರಿ ಮೂವರು ಸಾವು

Public TV
ByPublic TV
14 minutes ago
HD Kumaraswamy
Districts

ರಾಜ್ಯದಲ್ಲಿ ಜನಪರವಾದ ಮೈತ್ರಿ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್‌ಡಿಕೆ

Public TV
ByPublic TV
15 minutes ago
Zameer Ahmed Home Theft
Bengaluru City

ಸಚಿವ ಜಮೀರ್ ಮನೆಯಲ್ಲಿ 1.20 ಕೆ.ಜಿ ಚಿನ್ನಾಭರಣ ಕಳ್ಳತನ – ಇಬ್ಬರು ಅರೆಸ್ಟ್

Public TV
ByPublic TV
53 minutes ago
chamarajanagara accident
Chamarajanagar

ಸೈಕಲ್‌ಗೆ ಟೆಂಪೋ ಡಿಕ್ಕಿ- 11 ವರ್ಷದ ಬಾಲಕ ಸ್ಥಳದಲ್ಲೇ ಸಾವು

Public TV
ByPublic TV
2 hours ago
Mamata Banerjee Himanta Sarma
Latest

ಮಮತಾ ಬ್ಯಾನರ್ಜಿ ರಾಜೀನಾಮೆ ಕೊಡದಿದ್ರೆ ವಜಾಗೊಳಿಸಿ: ಹಿಮಂತ ಶರ್ಮಾ ಕಿಡಿ

Public TV
ByPublic TV
2 hours ago
Vijay
Latest

ತಮಿಳುನಾಡು ಗೆದ್ದ ಟಿವಿಕೆಗೆ ವಿಶ್‌ ಮಾಡಿದ ಮೋದಿ, ರಾಹುಲ್‌ ಗಾಂಧಿಗೆ ಧನ್ಯವಾದ ತಿಳಿಸಿದ ವಿಜಯ್‌

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?