Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜಯ್ ದೇವರಕೊಂಡ ‘ಲೈಗರ್’ ಚಿತ್ರಕ್ಕೂ ಬಾಯ್ಕಾಟ್ ಬಿಸಿ: ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ವಿಜಯ್ ದೇವರಕೊಂಡ ‘ಲೈಗರ್’ ಚಿತ್ರಕ್ಕೂ ಬಾಯ್ಕಾಟ್ ಬಿಸಿ: ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್

Bollywood

ವಿಜಯ್ ದೇವರಕೊಂಡ ‘ಲೈಗರ್’ ಚಿತ್ರಕ್ಕೂ ಬಾಯ್ಕಾಟ್ ಬಿಸಿ: ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್

Public TV
Last updated: August 20, 2022 4:40 pm
Public TV
Share
1 Min Read
liger 1
SHARE

ಈ ವಾರವಷ್ಟೇ ವಿಜಯ್ ದೇವರಕೊಂಡ ಮತ್ತು ಪೂರಿ ಜಗನ್ನಾಥ್ ಕಾಂಬಿನೇಷನ್ ನ ಲೈಗರ್ ಸಿನಿಮಾ ದೇಶಾದ್ಯಂತ ಬಿಡುಗಡೆ ಆಗುತ್ತಿದೆ. ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಸಿನಿಮಾ ಬಿಡುಗಡೆಗೂ ಮುನ್ನ ಈ ಚಿತ್ರವನ್ನು ಯಾರೂ ನೋಡದಂತೆ ಬಾಯ್ಕಾಟ್ ಅಭಿಯಾನ ಶುರುವಾಗಿದೆ. ಈಗಾಗಲೇ ಟ್ವಿಟರ್ ನಲ್ಲಿ ಬಾಯ್ಕಾಟ್ ಲೈಗರ್ ಟ್ರೆಂಡ್ ಕೂಡ ಆಗಿದೆ.

liger 3

ಆಮೀರ್ ಖಾನ್, ಅಕ್ಷಯ್ ಕುಮಾರ್, ಅನುರಾಗ್ ಕಶ್ಯಪ್ ಅವರ ಸಿನಿಮಾಗಳನ್ನು ಕ್ರಮವಾಗಿ ಬಾಯ್ಕಾಟ್ ಮಾಡಿಕೊಂಡೇ ಬಂದಿರುವ ನೆಟ್ಟಿಗರು ಈ ಬಾರಿ ಲೈಗರ್ ಸಿನಿಮಾದ ಹಿಂದೆ ಬಿದ್ದಿದ್ದಾರೆ. ಕಾರಣ ವಿಜಯ್ ದೇವರಕೊಂಡ ಮತ್ತು ಈ ಸಿನಿಮಾವನ್ನು ನಿರ್ಮಾಣ ಮಾಡಿರುವ ಕರಣ್ ಜೋಹಾರ್ ಎಂದು ಹೇಳಲಾಗುತ್ತಿದೆ. ದಕ್ಷಿಣದ ಸಿನಿಮಾಗಳನ್ನು ಕರಣ್ ಜೋಹಾರ್ ಬೆಳೆಯಲು ಬಿಡುತ್ತಿರಲಿಲ್ಲ. ಹಾಗಾಗಿ ಅವರ ಪ್ರೊಡಕ್ಷನ್ ಹೌಸ್ ನಿಂದ ಬಂದಿರುವ ಲೈಗರ್ ಸಿನಿಮಾವನ್ನು ಬಾಯ್ಕಾಟ್ ಮಾಡಬೇಕಿದೆ ಎನ್ನುತ್ತಾರೆ ಹಲವರ. ಇದನ್ನೂ ಓದಿ:ತನ್ನನ್ನು ತಾನೇ ಮದುವೆಯಾದ ಕಿರುತೆರೆ ನಟಿ ಕಾನಿಷ್ಕಾ ಸೋನಿ

liger 2

ಅಲ್ಲದೇ ವಿಜಯ್ ದೇವರಕೊಂಡ ಅವರು ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಗ್ಗೆ ಮಾತನಾಡುತ್ತಾ, ಅದು ಕೇವಲ ಆಮೀರ್ ಖಾನ್ ಅವರ ಸಿನಿಮಾವಲ್ಲ. ಆ ಸಿನಿಮಾ ನಿರ್ಮಾಣದ ಹಿಂದೆ 250ಕ್ಕೂ ಹೆಚ್ಚು ಜನರ ಶ್ರಮವಿರುತ್ತದೆ. ಹಾಗಾಗಿ ಬಾಯ್ಕಾಟ್ ಮಾಡಬೇಡಿ ಎಂದು ಆಮೀರ್ ಪರವಾಗಿ ಮಾತನಾಡಿದ್ದರಂತೆ. ಈ ವಿಷಯವಾಗಿಯೂ ಲೈಗರ್ ಸಿನಿಮಾ ಬಾಯ್ಕಾಟ್ ಸಂಕಟವನ್ನು ಅನುಭವಿಸಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:ananya pandeybollywoodboycottLigerPuri JagannathVijay devarakondaಅನನ್ಯ ಪಾಂಡೆಪೂರಿ ಜಗನ್ನಾಥ್ಬಾಯ್ಕಾಟ್ಬಾಲಿವುಡ್ಲೈಗರ್ವಿಜಯ್ ದೇವರಕೊಂಡ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
9 minutes ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
10 minutes ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
1 hour ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
1 hour ago
Sadiq Pailwan 1
Bengaluru City

ನಮ್ಮ ಕ್ಷೇತ್ರದಲ್ಲಿ ಸಮರ್ಥ್‌ರನ್ನು ಗೆಲ್ಲಿಸುತ್ತೇವೆ – ಉಪಕದನದಿಂದ ಹಿಂದೆ ಸರಿದ ಪೈಲ್ವಾನ್‌

Public TV
By Public TV
1 hour ago
Four drown in Tungabhadra river near Kandakur in Kosagi mandal of Andhra Pradesh
Crime

ಆಂಧ್ರಪ್ರದೇಶ | ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?