Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಬಿಪಿಎಲ್ ಕಾರ್ಡ್ ಪರಿಷ್ಕರಣೆ: ಮುನಿಯಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಬಿಪಿಎಲ್ ಕಾರ್ಡ್ ಪರಿಷ್ಕರಣೆ: ಮುನಿಯಪ್ಪ

Bengaluru City

ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಬಿಪಿಎಲ್ ಕಾರ್ಡ್ ಪರಿಷ್ಕರಣೆ: ಮುನಿಯಪ್ಪ

Public TV
Last updated: August 18, 2025 3:08 pm
Public TV
Share
2 Min Read
KH Muniyappa
SHARE

ಬೆಂಗಳೂರು: ವಿಧಾನ ಮಂಡಲದ ಅಧಿವೇಶನ ಮುಗಿದ ಕೂಡಲೇ ಅನರ್ಹ ಬಿಪಿಎಲ್ ಕಾರ್ಡ್ (BPL Card) ಪರಿಷ್ಕರಣೆ ಪ್ರಕ್ರಿಯೆ ಪ್ರಾರಂಭ ಮಾಡೋದಾಗಿ ಆಹಾರ ಸಚಿವ ಮುನಿಯಪ್ಪ (KH Muniyappa) ವಿಧಾನ ಪರಿಷತ್‌ನಲ್ಲಿ ಘೋಷಣೆ ಮಾಡಿದ್ದಾರೆ.

ವಿಧಾನ ಪರಿಷತ್ (Legislative Council) ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಪ್ರತಾಪ್ ಸಿಂಹ ನಾಯಕ್, ಕಾಂಗ್ರೆಸ್‌ನ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಪ್ರಶ್ನೆ ಕೇಳಿದರು. ಪ್ರತಾಪ್ ಸಿಂಹ ನಾಯಕ್ ಮಾತಾಡಿ, ರಾಜ್ಯದಲ್ಲಿ ಹೊಸ ರೇಷನ್ ಕಾರ್ಡ್ (Ration Card) ಸಿಗುತ್ತಿಲ್ಲ. ಜನರು ಅರ್ಜಿ ಹಾಕಿ ಕಾಯುತ್ತಿದ್ದಾರೆ. ಸರ್ಕಾರ ಸಿದ್ಧ ಉತ್ತರ ಕೊಡುತ್ತಿದೆ. ಅಕ್ಕಿ ಮೇಲೆ ಆಸೆ ನೆಂಟರ ಮೇಲೆ ಪ್ರೀತಿ ತರಹ ಸರ್ಕಾರ ಮಾಡುತ್ತಿದೆ. ಕೂಡಲೇ ಅರ್ಜಿ ಹಾಕಿರೋರಿಗೆ ರೇಷನ್ ಕಾರ್ಡ್ ಕೊಡಬೇಕು. ಸಮಸ್ಯೆ ಪರಿಹಾರ ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: 540 ಗಸ್ತು ಅರಣ್ಯ ರಕ್ಷಕರ ನೇಮಕಾತಿಗೆ ಪ್ರಕ್ರಿಯೆ: ಈಶ್ವರ್ ಖಂಡ್ರೆ

ಯತೀಂದ್ರ ಸಿದ್ದರಾಮಯ್ಯ ಮಾತಾಡಿ, ಮೂರು ವರ್ಷಗಳಿಂದ ಬಿಪಿಎಲ್ ಕಾರ್ಡ್ ಪೆಂಡಿಂಗ್ ಜಾಸ್ತಿ ಇವೆ. ಇದರಿಂದ ಬಡವರಿಗೆ ಸಮಸ್ಯೆ ಆಗುತ್ತಿದೆ. ಗೃಹಲಕ್ಷ್ಮಿ, ಆಸ್ಪತ್ರೆ ಅನೇಕ ಕಡೆ ರೇಷನ್ ಕಾರ್ಡ್ ಬೇಕಾಗಿದೆ. ಅನರ್ಹರ ಕಾರ್ಡ್ ರದ್ದು ಮಾಡಿ. ಅವಶ್ಯಕತೆ ಇರೋರಿಗೆ ರೇಷನ್ ಕಾರ್ಡ್ ಕೊಡಬೇಕು ಎಂದರು. ಇದನ್ನೂ ಓದಿ: ಹೆಬ್ಬಾಳ ಫ್ಲೈಓವರ್ ಉದ್ಘಾಟಿಸಿದ ಡಿಸಿಎಂ – ಮೇಲ್ಸೇತುವೆಯಲ್ಲಿ ಡಿಕೆಶಿ ಬೈಕ್ ಓಡಿಸಿದ ಸ್ಟೈಲ್ ನೋಡಿ

ಇದಕ್ಕೆ ಸಚಿವ ಮುನಿಯಪ್ಪ ಉತ್ತರ ನೀಡಿ, ಕರ್ನಾಟಕ ರಾಜ್ಯದಲ್ಲಿ 74% ಬಿಪಿಎಲ್ ಕಾರ್ಡ್ ಇವೆ. ಬೇರೆ ಯಾವುದೇ ದಕ್ಷಿಣ ರಾಜ್ಯದಲ್ಲಿ ಇಷ್ಟು ಬಿಪಿಎಲ್ ಕಾರ್ಡ್ ಇಲ್ಲ. ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್ ಜಾಸ್ತಿ ಇವೆ. ಈಗ 1.28 ಕೋಟಿ ಕಾರ್ಡ್‌ಗೆ ಅಕ್ಕಿ ಕೊಡಲಾಗುತ್ತಿದೆ. 3.27 ಲಕ್ಷ ಕಾರ್ಡ್ ಬಿಪಿಎಲ್ ಕಾರ್ಡ್ ಕೊಡೋಕೆ ಬಾಕಿ ಇದೆ. ಎಪಿಎಲ್ ಅರ್ಹತೆ ಇರೋರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ಅಧಿವೇಶನ ಮುಗಿದ ಬಳಿಕ ಅದನ್ನ ಪರಿಷ್ಕರಣೆ ಶುರು ಮಾಡುತ್ತೇವೆ. ಅಧಿವೇಶನ ಮುಗಿದ ಮೇಲೆ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಪ್ರಕ್ರಿಯೆ ಶುರು. ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಿ ಅರ್ಜಿ ಹಾಕಿರೋ ಅರ್ಹರಿಗೆ ಬಿಪಿಎಲ್ ಕಾರ್ಡ್ ಕೊಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಸಂಜೆಯೊಳಗೆ ಮಹೇಶ್‌ ಶೆಟ್ಟಿ ತಿಮರೋಡಿ ಅರೆಸ್ಟ್‌ ಮಾಡಲು ಪರಮೇಶ್ವರ್‌ ಸೂಚನೆ

ಎಪಿಎಲ್ ಕಾರ್ಡ್ ರಾಜ್ಯದಲ್ಲಿ 25 ಕಾರ್ಡ್ ಇವೆ. ಆದರೆ 1 ಲಕ್ಷ ಜನರು ಮಾತ್ರ ಅಕ್ಕಿ ಪಡೆಯುತ್ತಿದ್ದಾರೆ. ಅದಕ್ಕೆ ಎಪಿಎಲ್ ಕಾರ್ಡ್ ಕೊಡೋದು ನಿಲ್ಲಿಸಿದ್ದೇವೆ. ಅಗತ್ಯ ಇದ್ದರೆ ಎಪಿಎಲ್ ಕಾರ್ಡ್ ಕೊಡ್ತೀವಿ ಅಂತ ತಿಳಿಸಿದರು. ಇದನ್ನೂ ಓದಿ: 2026ರ ಡಿಸೆಂಬರ್ ಒಳಗೆ 1,80,253 ಮನೆ ಪೂರ್ಣ – ಜಮೀರ್ ಗ್ಯಾರಂಟಿ

TAGGED:bengalurubpl cardKH MuniyappaLegislative Councilration cardಕೆಹೆಚ್ ಮುನಿಯಪ್ಪಬಿಪಿಎಲ್ ಕಾರ್ಡ್ ಪರಿಷ್ಕರಣೆಬೆಂಗಳೂರುರೇಷನ್ ಕಾರ್ಡ್ವಿಧಾನ ಪರಿಷತ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
12 minutes ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
30 minutes ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
47 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
54 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
2 hours ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?