Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರ, ನಮ್ಮ ನಡುವಿನದ್ದು ಗಂಡ-ಹೆಂಡತಿ ಜಗಳವಿದ್ದ ಹಾಗೆ: ಬಿ.ಆರ್ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಸರ್ಕಾರ, ನಮ್ಮ ನಡುವಿನದ್ದು ಗಂಡ-ಹೆಂಡತಿ ಜಗಳವಿದ್ದ ಹಾಗೆ: ಬಿ.ಆರ್ ಪಾಟೀಲ್

Bellary

ಸರ್ಕಾರ, ನಮ್ಮ ನಡುವಿನದ್ದು ಗಂಡ-ಹೆಂಡತಿ ಜಗಳವಿದ್ದ ಹಾಗೆ: ಬಿ.ಆರ್ ಪಾಟೀಲ್

Public TV
Last updated: June 24, 2025 6:42 pm
Public TV
Share
2 Min Read
BR Patil
SHARE

ವಿಜಯನಗರ/ಕೊಪ್ಪಳ: ಸರ್ಕಾರ, ನಮ್ಮ ನಡುವಿನದ್ದು ಗಂಡ-ಹೆಂಡತಿ ಜಗಳವಿದ್ದ ಹಾಗೆ, ನಾಳೆ ಸಿಎಂ ಅವರನ್ನು ಭೇಟಿ ಮಾಡುತ್ತೇನೆ. ಆದರೆ ವಸತಿ ನಿಗಮದ ಅಕ್ರಮದ ಬಗ್ಗೆ ರಾಜ್ಯದ ಮೂಲೆ, ಮೂಲೆಗಳಿಂದ ದೂರುಗಳು ಬರುತ್ತಿವೆ ಎಂದು ಕಾಂಗ್ರೆಸ್ (Congress) ಹಿರಿಯ ಶಾಸಕ ಬಿ.ಆರ್ ಪಾಟೀಲ್ (BR Patil) ಹೇಳಿದರು.

ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳಿಂದ ಜನರು ಕರೆ ಮಾಡಿ ದೂರು ನೀಡುತ್ತಿದ್ದಾರೆ. ಹಂಪಿ ವಿವಿಗೆ ಬಂದಿದ್ದ ವೇಳೆಯೂ ವಸತಿ ನಿಗಮದ ಅಕ್ರಮದ ಕುರಿತು ಫೋನ್‌ನಲ್ಲಿ ಮಾತನಾಡುತ್ತಿದ್ದರು. ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರದ ತುರಗಾನೂರು ಗ್ರಾಮದಿಂದ ಬಸನಗೌಡ ಪಾಟೀಲ್ ಎನ್ನುವ ವ್ಯಕ್ತಿ ಫೋನ್ ಮಾಡಿದ್ದರು. ಅಂಬೇಡ್ಕರ್ ವಸತಿ ನಿಗಮದ ಮನೆಗೆ 20 ಸಾವಿರ ರೂ. ಕೇಳುತ್ತಿದ್ದಾರೆ. ಬಸವ ವಸತಿ ಯೋಜನೆಯ ಮನೆಗೆ 15 ಸಾವಿರ ರೂ. ಕೇಳುತ್ತಿದ್ದಾರೆ ಎಂದು ಸಮಸ್ಯೆ ಹೇಳಿಕೊಂಡರು. ಬಹಳಷ್ಟು ಜನ ಫೋನ್ ಮಾಡುತ್ತಾರೆ, ನನಗೆ ಫೋನ್ ರಿಸೀವ್ ಮಾಡಿ ಸಾಕಾಗಿದೆ ಎಂದರು.ಇದನ್ನೂ ಓದಿ: ಕೇಂದ್ರ ಕೃಷಿ ಸಚಿವರಿಗೆ ಹೆಚ್‌ಡಿಕೆ ಪತ್ರ – ಮಾವು ಬೆಳೆಗಾರರ ನೆರವಿಗೆ ಬರುವಂತೆ ಮನವಿ

ಸರ್ಕಾರ ನಮ್ಮ ನಡುವಿನದ್ದು, ಗಂಡ ಹೆಂಡತಿ ಜಗಳ ಇದ್ದ ಹಾಗೇ. ನಾಳೆ ಸಿಎಂ, ಡಿಸಿಎಂ ನನ್ನನ್ನು ಕರೆಸಿದ್ದಾರೆ. ಭೇಟಿಗೆ ಹೋಗುತ್ತೇನೆ, ನನ್ನ ಬೇಡಿಕೆಗಳು ಏನಿಲ್ಲ. ಮಾಧ್ಯಮಗಳ ಮುಂದೆ ಹೇಳಿದ್ದನ್ನೇ ಸಿಎಂ ಮುಂದೆ ಹೇಳುತ್ತೇನೆ ಎಂದರು.

ಇದೇ ವೇಳೆ ಭ್ರಷ್ಟಾಚಾರದಲ್ಲಿ ನನ್ನ ಕೈವಾಡ ಇದ್ರೆ ನೂರಕ್ಕೆ ನೂರರಷ್ಟು ರಾಜೀನಾಮೆ ನೀಡುತ್ತೇನೆ ಎಂಬ ಜಮೀರ್ ಅಹ್ಮದ್ (Zameer Ahmed) ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಜಮೀರ್ ಏನು ಹೇಳಿದ್ದಾರೋ ನನಗೆ ಗೊತ್ತಿಲ್ಲ. ಏನು ಹೇಳಿದ್ದಾರೆ ಎನ್ನುವುದನ್ನು ತಿಳಿದುಕೊಂಡು ಪ್ರತಿಕ್ರಿಯೆ ನೀಡುತ್ತೇನೆ. ಈ ಬಗ್ಗೆ ಜಮೀರ್ ಅವರು ನನ್ನ ಜೊತೆ ಮಾತನಾಡಿಲ್ಲ. ಯಾವ ಪಂಚಾಯತಿಯಲ್ಲಿ ಅವ್ಯವಹಾರ ಆಗಿದೆ ಎಂದು ಡಿಟೇಲ್ ಆಗಿ ಹೇಳಿದ್ದೇನೆ. ನಾನು ಕೇಳಿದ್ದು ಎರಡು ಸಾವಿರ ಮನೆ ಅಲ್ಲ, ಆರು ಸಾವಿರ ಮನೆ ಕೇಳಿದ್ದೇನೆ. ಮಾಗಡಿ ಶಾಸಕ ಬಾಲಕೃಷ್ಣ ಡಿಕೆ ಬ್ರದರ್ಸ್ ಆಶೀರ್ವಾದದಿಂದ ನನಗೆ ಅನುದಾನ ಸಿಗ್ತಿದೆ ಎಂದು ಹೇಳಿದ್ದಾರೆ. ನನಗೆ ಯಾರ ಆಶೀರ್ವಾದವೂ ಇಲ್ಲ, ಕೃಪಾಕಟಾಕ್ಷವೂ ಇಲ್ಲ. ಬಾಲಕೃಷ್ಣ ಅವರ ಕೇಸ್ ಬೇರೆ, ನನ್ನ ಕೇಸ್ ಬೇರೆ ಎಂದು ಹೇಳಿದರು.ಇದನ್ನೂ ಓದಿ: ಮೊದಲ ಬಾರಿಗೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸ್ಥಗಿತವಾಗಿರುವ ಪರಿಸ್ಥಿತಿ ಕಾಣುತ್ತಿದ್ದೇವೆ: ಶೋಭಾ ಕರಂದ್ಲಾಜೆ ಆರೋಪ

TAGGED:BR PatilcongressKoppalzameer ahmedಕಾಂಗ್ರೆಸ್ಕೊಪ್ಪಳಜಮೀರ್ ಅಹ್ಮದ್ಬಿ.ಆರ್.ಪಾಟೀಲ್
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Chaluvaraya Swamy Newcastle University
Bengaluru City

ಕೃಷಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಯುಕೆಯ ನ್ಯೂ ಕ್ಯಾಸಲ್ ವಿವಿಗೆ ನಿಯೋಗ ಭೇಟಿ

Public TV
By Public TV
6 minutes ago
Sri Kshetra Sigandur Dharmadarshi Ramappa
Latest

ಬ್ರಾಹ್ಮಣರ ಅವಹೇಳನ; ಪ್ರಸಿದ್ಧ ಶ್ರೀಕ್ಷೇತ್ರ ಸಿಗಂದೂರು ಧರ್ಮದರ್ಶಿ ವಿರುದ್ಧ ಪ್ರಕರಣ ದಾಖಲು

Public TV
By Public TV
28 minutes ago
Nayana Motamma D.K.Shivakumar
Bengaluru City

ಡಿಕೆಶಿ ಸಾಹೇಬ್ರು ನನಗೆ ಟಿಕೆಟ್ ಕೊಟ್ಟಿದ್ದಾರೆ, ನನ್ನ ರಾಜಕೀಯವಾಗಿ ಬೆಳಸಿದ್ದಾರೆ, ಅವ್ರು ಸಿಎಂ ಆಗ್ಬೇಕು: ನಯನಾ ಮೋಟಮ್ಮ

Public TV
By Public TV
48 minutes ago
Ranji Trophy Final Jammu Kashmir vs Karnataka
Cricket

477 ರನ್‌ಗಳ ಭಾರೀ ಮುನ್ನಡೆಯಲ್ಲಿ ಜಮ್ಮು ಕಾಶ್ಮೀರ – ಹುಬ್ಬಳ್ಳಿಗೆ ಬರುತ್ತಿದ್ದಾರೆ ಸಿಎಂ ಒಮರ್‌ ಅಬ್ದುಲ್ಲಾ

Public TV
By Public TV
1 hour ago
Allegations of marijuana and drug supply in Ballari College ABVP protests
Bellary

ಬಳ್ಳಾರಿ ಕಾಲೇಜಿನಲ್ಲಿ ಗಾಂಜಾ, ಡ್ರಗ್ಸ್ ಸಪ್ಲೈ ಆರೋಪ – ಎಬಿವಿಪಿಯಿಂದ ಪ್ರತಿಭಟನೆ, ಪೀಠೋಪಕರಣ ಧ್ವಂಸ

Public TV
By Public TV
3 hours ago
ramalingareddy
Bengaluru City

ಮೇ ತಿಂಗಳಿಗೆ ಜಿಬಿಎ ಚುನಾವಣೆ ನಡೆಯುತ್ತೆ: ರಾಮಲಿಂಗಾರೆಡ್ಡಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?