Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಬ್ರಹ್ಮಾಸ್ತ್ರ’ ಕಲೆಕ್ಷನ್ ವಿಚಾರ: ಕಂಗನಾಗೆ ಸಖತ್ ತಿರುಗೇಟು ಕೊಟ್ಟ ರಣಬೀರ್ ಕಪೂರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ‘ಬ್ರಹ್ಮಾಸ್ತ್ರ’ ಕಲೆಕ್ಷನ್ ವಿಚಾರ: ಕಂಗನಾಗೆ ಸಖತ್ ತಿರುಗೇಟು ಕೊಟ್ಟ ರಣಬೀರ್ ಕಪೂರ್

Bollywood

‘ಬ್ರಹ್ಮಾಸ್ತ್ರ’ ಕಲೆಕ್ಷನ್ ವಿಚಾರ: ಕಂಗನಾಗೆ ಸಖತ್ ತಿರುಗೇಟು ಕೊಟ್ಟ ರಣಬೀರ್ ಕಪೂರ್

Public TV
Last updated: September 19, 2022 11:57 am
Public TV
Share
1 Min Read
FotoJet 3 26
SHARE

ಮಳೆ ನಿಂತರು ಮಳೆಹನಿ ನಿಲ್ಲದು ಎನ್ನುವಂತೆ ಬಾಲಿವುಡ್ ನ ಬ್ರಹ್ಮಾಸ್ತ್ರ (Brahmastra) ಸಿನಿಮಾದ ವಿವಾದ ಸದ್ಯಕ್ಕಂತೂ ಮುಗಿಯುತ್ತಿಲ್ಲ. ಬಾಯ್ಕಾಟ್ ನಿಂದ ಶುರುವಾದ ಈ ಕೋಳಿ ಜಗಳ ಇದೀಗ ಸಿನಿಮಾದ ಕಲೆಕ್ಷನ್ ವರೆಗೂ ಬಂದು ನಿಂತಿದೆ. ಈ ಸಿನಿಮಾ ಬಜೆಟ್ ಮತ್ತು ಅದು ಮಾಡಿರುವ ಕಲೆಕ್ಷನ್ (Collection) ಇಟ್ಟುಕೊಂಡು ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್ (Kangana Ranaut) ಹಗ್ಗ ಜಗ್ಗಾಟ ನಡೆಸಿದ್ದಾರೆ. ಪದೇ ಪದೇ ಸಿನಿಮಾ ಗಳಿಸಿದ ದುಡ್ಡಿನ ಬಗ್ಗೆಯೇ ಪ್ರಶ್ನೆ ಕೇಳಿದ್ದಾರೆ.

FotoJet 4 8

ಸಿನಿಮಾದ ಬಜೆಟ್ (Budget) ಅಂದಾಜು 600 ಕೋಟಿಗೂ ಅಧಿಕ ಎಂದು ಹೇಳಲಾಗುತ್ತಿದೆ. ಈಗಾಗಲೇ ಸಿನಿಮಾ 250 ಕೋಟಿಗೂ ಅಧಿಕ ಹಣವನ್ನು ಗಳಿಸಿದೆ ಎನ್ನುವ ಮಾತೂ ಇದೆ. ಹಾಗಾಗಿ ಸಿನಿಮಾ ಹೇಗೆ ಗೆಲ್ಲುವುದಕ್ಕೆ ಸಾಧ್ಯ? ಅಷ್ಟಕ್ಕೂ 250 ಕೋಟಿನೂ ಹಣ ಬಂದಿಲ್ಲ ಎಂದು ಕಂಗನಾ ಲೇವಡಿ ಮಾಡಿದ್ದಾರೆ. ಅದು ಸಖತ್ ಟ್ರೋಲ್ ಕೂಡ ಆಗುತ್ತಿದೆ. ಕಂಗನಾ ಪದೇ ಪದೇ ಈ ವಿಚಾರ ಮಾತನಾಡುತ್ತಿದ್ದರೂ ಈವರೆಗೂ ಸಿನಿಮಾ ಟೀಮ್ ನಿಂದ ಯಾರೂ ಉತ್ತರ ಕೊಡುವುದಕ್ಕೆ ಹೋಗಿರಲಿಲ್ಲ. ಇದೇ ಮೊದಲ ಬಾರಿಗೆ ರಣಬೀರ್ ಕಪೂರ್ (Ranbir Kapoor) ಮಾತನಾಡಿದ್ದಾರೆ. ಇದನ್ನೂ ಓದಿ: ಸೋನು ಶ್ರೀನಿವಾಸ್ ಗೌಡ ಸಂಬಳ ಕೇಳಿದ್ರೆ, ನೀವೂ ಅದೇ ಕೆಲಸ ಮಾಡ್ತೀರಿ

ranbir kapoor 1

ತಮ್ಮ ಸಿನಿಮಾದ ಬಜೆಟ್ 600 ಕೋಟಿಗೂ ಅಧಿಕ ಎನ್ನುವುದನ್ನು ಮೊದಲು ಅವರು ಒಪ್ಪಿಕೊಂಡಿದ್ದಾರೆ. ಅಲ್ಲದೇ, ಈ ಸಿನಿಮಾ ಮೂರು ಭಾಗದಲ್ಲಿ ಮೂಡಿ ಬರುತ್ತಿದೆ. ಹಾಗಾಗಿ ಸೆಟ್, ಪ್ರಾಪರ್ಟಿ, ವಿಎಫ್ ಎಕ್ಸ್ ಮತ್ತು ಇತರೆ ಕೆಲಸಗಳಿಗೆ ಆ ಪ್ರಮಾಣದ ಬಜೆಟ್ ಬಳಸಲಾಗಿದೆ. ಮೂರು ಸಿನಿಮಾಗಳಿಗೆ ಅದನ್ನು ವಿಭಾಗಿಸಿದರೆ, ಇನ್ನೂರು ಕೋಟಿ ಕೂಡ ಬಜೆಟ್ ಆಗುವುದಿಲ್ಲ. ಈಗ ಸಿನಿಮಾ ಗೆದ್ದಿದೆಯಾ ಅಥವಾ ಸೋತಿದೆಯಾ ಅಂತ ಅಂದಾಜಿಸಲಿ ಎಂದಿದ್ದಾರೆ ರಣಬೀರ್.

Live Tv
[brid partner=56869869 player=32851 video=960834 autoplay=true]

TAGGED:bollywoodBrahmastrabudgetCollectionKangana RanautRanbir Kapoorಕಂಗನಾ ರಣಾವತ್ಕಲೆಕ್ಷನ್ಬಜೆಟ್ಬಾಲಿವುಡ್ಬ್ರಹ್ಮಾಸ್ತ್ರರಣಬೀರ್ ಕಪೂರ್
Share This Article
Facebook Whatsapp Whatsapp Telegram

Cinema news

Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood

You Might Also Like

delhi biker dead
Latest

ದೆಹಲಿ ಜಲಮಂಡಳಿ ಯಮಗುಂಡಿಗೆ ಬೈಕ್ ಸವಾರ ಬಲಿ – 20 ಅಡಿಯ ಆಳಕ್ಕೆ ಬಿದ್ದು ದುರ್ಮರಣ

Public TV
By Public TV
2 hours ago
congress leader
Chikkaballapur

ಚಿಕ್ಕಬಳ್ಳಾಪುರದಲ್ಲಿ ನಿಲ್ಲದ ಕಾಂಗ್ರೆಸ್ ಮುಖಂಡರ ದರ್ಪ- ರಾಜೀವ್ ಗೌಡ ಬಳಿಕ ಮತ್ತೋರ್ವನ ಗೂಂಡಾಗಿರಿ

Public TV
By Public TV
2 hours ago
G.Parameshwar 1
Districts

ಬೇಲೂರು ಠಾಣೆಗೆ ದಿಢೀರ್ ಭೇಟಿ, ಪಾಕ್‌, ಅಫ್ಘಾನ್‌ನಿಂದ ಬಂದವ್ರನ್ನ ಹೇಗೆ ಹಿಡಿತೀರಿ – ಪೊಲೀಸರಿಗೆ ಪರಂ ಪ್ರಶ್ನೆ!

Public TV
By Public TV
3 hours ago
g parameshwara 2
Chikkamagaluru

5 ವರ್ಷ ಸಿದ್ದರಾಮಯ್ಯ ಯಾಕೆ ಸಿಎಂ ಆಗಿರಬಾರದು: ಪರಮೇಶ್ವರ್‌

Public TV
By Public TV
3 hours ago
Crime 3
Bengaluru Rural

ಹಿಟ್‌ & ರನ್‌ಗೆ ವ್ಯಕ್ತಿ ಬಲಿ – 11 ಗಂಟೆಗಳ ಕಾಲ ರಸ್ತೆಯಲ್ಲೇ ಬಿದ್ದಿದ್ದ ಶವ!

Public TV
By Public TV
4 hours ago
team india U19 1
Cricket

U19 World Cup Final: ವೈಭವ್‌ ಸ್ಫೋಟಕ ಶತಕ; ಆಂಗ್ಲರ ಸದೆಬಡಿದು ವಿಶ್ವಕಪ್‌ ಗೆದ್ದ ‘ಯಂಗ್‌ ಇಂಡಿಯಾ’

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?