Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡದಲ್ಲಿ ಟ್ವೀಟ್ ಮಾಡಿ `ಬ್ರಹ್ಮಾಸ್ತ್ರ’ ಟ್ರೈಲರ್ ಹಂಚಿಕೊಂಡ ಆಲಿಯಾ ಭಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಕನ್ನಡದಲ್ಲಿ ಟ್ವೀಟ್ ಮಾಡಿ `ಬ್ರಹ್ಮಾಸ್ತ್ರ’ ಟ್ರೈಲರ್ ಹಂಚಿಕೊಂಡ ಆಲಿಯಾ ಭಟ್

Bollywood

ಕನ್ನಡದಲ್ಲಿ ಟ್ವೀಟ್ ಮಾಡಿ `ಬ್ರಹ್ಮಾಸ್ತ್ರ’ ಟ್ರೈಲರ್ ಹಂಚಿಕೊಂಡ ಆಲಿಯಾ ಭಟ್

Public TV
Last updated: June 15, 2022 1:55 pm
Public TV
Share
1 Min Read
alia bhatt 3
SHARE

ರಣ್‌ಬೀರ್ ಕಪೂರ್ ಮತ್ತು ಆಲಿಯಾ ಭಟ್ ನಟನೆಯ `ಬ್ರಹ್ಮಾಸ್ತ್ರ’ ಚಿತ್ರದ ಟ್ರೈಲರ್‌ ಇದೀಗ ರಿಲೀಸ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಟ್ರೇಲರ್ ಟ್ರೇಂಡಿಂಗ್‌ನಲ್ಲಿದೆ. ಪ್ಯಾನ್ ಇಂಡಿಯಾ ಚಿತ್ರವಾಗಿರುವ `ಬ್ರಹ್ಮಾಸ್ತ್ರ’ ಕನ್ನಡದಲ್ಲೂ ಟ್ರೈಲರ್ ರಿಲೀಸ್ ಆಗಿ ಸದ್ದು ಮಾಡುತ್ತಿದೆ. ಇನ್ನು ಕನ್ನಡದಲ್ಲಿ ಟ್ವೀಟ್ ಮಾಡಿ `ಬ್ರಹ್ಮಾಸ್ತ್ರ’ ಟ್ರೈಲರ್ ಅನ್ನು ಆಲಿಯಾ ಭಟ್ ಹಂಚಿಕೊಂಡಿದ್ದಾರೆ.

alia bhat

ಆಯಾನ್ ಮುಖರ್ಜಿ ನಿರ್ದೇಶನದ `ಬ್ರಹ್ಮಾಸ್ತ್ರ’ ಚಿತ್ರದ ಟ್ರೈಲರ್‌ ರಿಲೀಸ್ ಆಗಿ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ವಿಭಿನ್ನ ಶೈಲಿಯಲ್ಲಿ ಮೂಡಿಬಂದಿರುವ `ಬ್ರಹ್ಮಾಸ್ತ್ರ’ ಪ್ರೀತಿ, ಬೆಳಕು, ಬೆಂಕಿಯ ರೂಪಗಳೇ `ಬ್ರಹ್ಮಾಸ್ತ್ರ’ ರೂಪದಲ್ಲಿ ಈ ಟ್ರೈಲರ್ ಮೂಡಿ ಬಂದಿದೆ. ಎಲ್ಲಾ ಅಸ್ತ್ರಗಳ ದೇವರು `ಬ್ರಹ್ಮಾಸ್ತ್ರ’ ಎಂಬ ಅರ್ಥದಲ್ಲಿ ಭಿನ್ನವಾಗಿ ಟ್ರೈಲರ್‌ ತೋರಿಸಲಾಗಿದೆ. `ಬ್ರಹ್ಮಾಸ್ತ್ರ’ ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಯಲ್ಲಿ ಚಿತ್ರ ತೆರೆ ಕಾಣಲಿದೆ. ಇದೀಗ ಕನ್ನಡದಲ್ಲೂ `ಬ್ರಹ್ಮಾಸ್ತ್ರ’ ಟ್ರೈಲರ್ ಟ್ರೇಡಿಂಗ್‌ನಲ್ಲಿದೆ. ನಟಿ ಆಲಿಯಾ, ನಮ್ಮೆಲ್ಲರ ಹೃದಯದ ಭಾಗವೇ ಬ್ರಹ್ಮಾಸ್ತ್ರ ಎಂದು ಟ್ವೀಟ್ ಮಾಡಿ, ಟ್ರೈಲರ್ ಶೇರ್ ಮಾಡಿದ್ದಾರೆ. ಇದನ್ನೂ ಓದಿ: ಸ್ವಯಂ ಪ್ರೇರಿತನಾಗಿ ಡ್ರಗ್ಸ್ ಸೇವಿಸಿಲ್ಲ, ಬೆಂಗಳೂರು ಪೊಲೀಸ್ ಒಳ್ಳೆಯವರು : ಬಾಲಿವುಡ್ ನಟ ಸಿದ್ಧಾಂತ್ ಕಪೂರ್

ನಮ್ಮೆಲ್ಲರ ಹೃದಯಗಳ ಒಂದು ಭಾಗವೇ – ಬ್ರಹ್ಮಾಸ್ತ

See you on 09.09.2022????https://t.co/7EJViM5cX9

— Alia Bhatt (@aliaa08) June 15, 2022

`ಬ್ರಹ್ಮಾಸ್ತ್ರ’ ಚಿತ್ರದಲ್ಲಿ ರಣ್‌ಬೀರ್ ಕಪೂರ್ ಮತ್ತು ಆಲಿಯಾ ಭಟ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಬ್ರಹ್ಮಾಸ್ತ್ರ ಚಿತ್ರಕ್ಕೆ ಕನ್ನಡ ಡೈಲಾಗ್‌ಗಳನ್ನು ಕನ್ನಡದ ನಟ ಮಾಸ್ತಿ ಮಂಜು ಬರೆದಿದ್ದಾರೆ. ಇನ್ನು `ಬ್ರಹ್ಮಾಸ್ತ್ರ’ ಕನ್ನಡದಲ್ಲೂ ತೆರೆ ಕಾಣ್ತಿದ್ದು, ಟ್ರೈಲರ್ ಅನ್ನು ಕನ್ನಡದಲ್ಲಿ ಬರೆದು ಶೇರ್ ಮಾಡಿರೋದಕ್ಕೆ ಅಭಿಮಾನಿಗಳಿಂದ ಆಲಿಯಾ ಮೆಚ್ಚುಗೆ ವ್ಯಕ್ತವಾಗಿದೆ. ಈ ಹಿಂದೆ ಕೂಡ ಕನ್ನಡದಲ್ಲಿ `ಬ್ರಹ್ಮಾಸ್ತ್ರ’ ಚಿತ್ರ ಬರಲಿದೆ ಅಂತಾ ಕನ್ನಡದಲ್ಲಿ ಟ್ವೀಟ್ ಮಾಡಿದ್ದರು. ಚಿತ್ರದಲ್ಲಿ ಅಮಿತಾಭ್ ಬಚ್ಚನ್, ನಾಗಾರ್ಜುನ್, ಮೌನಿ ರಾಯ್ ನಟಿಸಿದ್ದಾರೆ. 300 ಕೋಟಿ ವೆಚ್ಚದ ಈ ಸಿನಿಮಾ ಸೆಪ್ಟೆಂಬರ್ 9ಕ್ಕೆ ತೆರೆಗೆ ಅಪ್ಪಳಿಸಲಿದೆ.

TAGGED:Alia BhatbollywoodRanbir Kapoorsandalwoodಆಲಿಯಾ ಭಟ್ಬಾಲಿವುಡ್ಬ್ರಹ್ಮಾಸ್ತ್ರ ಸಿನಿಮಾರಣ್‍ಬೀರ್ ಕಪೂರ್
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Air India Ahmedabad Plane Crash Black box found on hostel rooftop
Latest

Ahmedabad Plane Crash | ಬ್ಲ್ಯಾಕ್‌ ಬಾಕ್ಸ್‌ ಡೇಟಾ ಬಿಡುಗಡೆಗೆ ಒತ್ತಾಯ – ಸಂತ್ರಸ್ತ ಕುಟುಂಬಗಳಿಂದ ಪ್ರಧಾನಿ ಮೋದಿಗೆ ಪತ್ರ

Public TV
By Public TV
9 minutes ago
Israeli drone downed
Latest

ಅಮೆರಿಕ ಪೈಲಟ್‌ ರಕ್ಷಣಾ ಕಾರ್ಯಾಚರಣೆ ವೇಳೆ ಐವರು ಸಾವು

Public TV
By Public TV
22 minutes ago
Andhra Pradesh Man Kills Daughter For Marrying Lover Cop Suspended For Hiding Murder
Crime

ಪ್ರೀತಿಸಿದ ಯುವಕನನ್ನು ಮದುವೆಯಾಗಿದ್ದಕ್ಕೆ ಮಗಳನ್ನೇ ಕೊಂದ ತಂದೆ –  ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ಇನ್ಸ್‌ಪೆಕ್ಟರ್ ಸಸ್ಪೆಂಡ್

Public TV
By Public TV
36 minutes ago
HD Kumaraswamy
Bagalkot

ನಿಮ್ಮ ಗ್ಯಾರಂಟಿಗಳು ಜನರಿಗೆ ಇಷ್ಟವಾಗಿದ್ದರೆ ಐದೈದು ದಿನ ಪ್ರಚಾರ ಮಾಡೋ ಅಗತ್ಯ ಇತ್ತಾ? – ಸಿಎಂಗೆ ಹೆಚ್‌ಡಿಕೆ ಗುದ್ದು

Public TV
By Public TV
48 minutes ago
Gadag priniting press
Districts

ಮುದ್ರಣ ಕಾಶಿಗೂ ತಟ್ಟಿತು ಯುದ್ಧದ ಕರಿನೆರಳು – ಕಚ್ಚಾ ಸಾಮಾಗ್ರಿಗಳ ಬೆಲೆ ಏರಿಕೆ

Public TV
By Public TV
2 hours ago
Tadiandamol Peak 1
Districts

ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ಕೇರಳದ ಮಹಿಳೆ ಮಿಸ್ಸಿಂಗ್‌ – 4ನೇ ದಿನವೂ ಮುಂದುವರಿದ ಶೋಧ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?