Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 11 ಲಕ್ಷ ಕಮಿಷನ್‌ಗೆ ಬೇಡಿಕೆ – 2 ದಿನಗಳ ಹಿಂದೆಯೇ ಆಡಿಯೋದಲ್ಲಿ ಸಿಕ್ಕಿಬಿದ್ದಿದ್ದ ಚಂದ್ರು ಲಮಾಣಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 11 ಲಕ್ಷ ಕಮಿಷನ್‌ಗೆ ಬೇಡಿಕೆ – 2 ದಿನಗಳ ಹಿಂದೆಯೇ ಆಡಿಯೋದಲ್ಲಿ ಸಿಕ್ಕಿಬಿದ್ದಿದ್ದ ಚಂದ್ರು ಲಮಾಣಿ!

Districts

11 ಲಕ್ಷ ಕಮಿಷನ್‌ಗೆ ಬೇಡಿಕೆ – 2 ದಿನಗಳ ಹಿಂದೆಯೇ ಆಡಿಯೋದಲ್ಲಿ ಸಿಕ್ಕಿಬಿದ್ದಿದ್ದ ಚಂದ್ರು ಲಮಾಣಿ!

Public TV
Last updated: February 21, 2026 4:32 pm
Public TV
Share
2 Min Read
Chandru Lamani 2
SHARE

– ನಮ್ಮ ಪಕ್ಷ ಎಂದೂ ಲಂಚ ಸ್ವೀಕರಿಸಿ ಅಂದಿಲ್ಲ: ಛಲವಾದಿ ನಾರಾಯಣಸ್ವಾಮಿ

ಗದಗ: ರಾಜ್ಯ ಸರ್ಕಾರದ ವಿರುದ್ಧ ನಿರಂತರ ಕಮಿಷನ್‌ ಆರೋಪ ಮಾಡುತ್ತಿದ್ದ ಬಿಜೆಪಿಗೆ ಈಗ ಭಾರೀ ಮುಖಭಂಗವಾಗಿದೆ. ತಮ್ಮದೇ ಪಕ್ಷದ ಶಾಸಕ ಕಮಿಷನ್‌ ಪಡೆಯುವಾಗ ಸಿಕ್ಕಿಬಿದ್ದಿದ್ದು ಪಕ್ಷಕ್ಕೆ ನುಂಗಲಾರದ ತುತ್ತಾಗಿದೆ. ಸಣ್ಣನೀರಾವರಿ ಇಲಾಖೆ (Minor Irrigation Department) ಕಾಮಗಾರಿ ಗುತ್ತಿಗೆ ನೀಡಲು 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ (Chandru Lamani) ಸೇರಿ ಮೂವರನ್ನ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ಶಾಸಕರ ಬಂಧನದ ಬೆನ್ನಲ್ಲೇ ಇನ್ನಷ್ಟು ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಸ್ಪೀಕರ್‌ ಯು.ಟಿ ಖಾದರ್‌ ಅವರಿಗೆ ಚಂದ್ರು ಲಮಾಣಿ ಬಂಧನದ ಮಾಹಿತಿಯನ್ನ ಲೋಕಾಯುಕ್ತ ಅಧಿಕಾರಿಗಳೇ ರವಾನೆ ಮಾಡಲಾಗಿದೆ. ಇದನ್ನೂ ಓದಿ: 5 ಲಕ್ಷ ಕಮಿಷನ್‌ ಪಡೆಯುವಾಗ ಲಾಕ್‌ – ʻಲೋಕಾʼ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

ಟ್ರ್ಯಾಪ್‌ಗೆ ಸಿಲುಕಿಸಿದ್ದು ಹೇಗೆ?
ರಸ್ತೆ ಬದಿ ತಡೆಗೋಡೆ ನಿರ್ಮಾಣ ಸಂಬಂಧ 1 ಕೋಟಿ ಮೊತ್ತದ ಕಾಮಗಾರಿಗೆ ಶಾಸಕ ಲಮಾಣಿ, ಕ್ಲಾಸ್‌-1 ಗುತ್ತಿಗೆದಾರ (Contractor) ವಿಜಯ ಪೂಜಾರ ಅವರ ಬಳಿ 11 ಲಕ್ಷ ರೂ. ಕಮಿಷನ್‌ಗೆ ಬೇಡಿಕೆಯಿಟ್ಟಿದ್ದರು. ಕಮಿಷನ್‌ ಕೊಡಲು ಇಷ್ಟವಿಲ್ಲದ ಪೂಜಾರ್‌ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರು ಸ್ವೀಕರಿಸಿದ್ದ ಎಸ್ಪಿ ಸಿದ್ದಲಿಂಗಪ್ಪ ಅಂಡ್‌ ಟೀಂ ಶಾಸಕರ ಬಂಧನಕ್ಕೆ ಬಲೆ ಬೀಸಿತ್ತು. ಅದರಂತೆ ಇಂದು ಲಂಚ ಪಡೆಯುವಾಗ ಶಾಸಕರೂ ಹಾಗೂ ಇಬ್ಬರು ಪಿಎಗಳಾದ ಮಂಜುನಾಥ್‌ ವಾಲ್ಮೀಕಿ ಹಾಗೂ ಗುರುನಾಯ್ಕ್‌ನನ್ನ ಬಂಧಿಸಿದ್ದಾರೆ.

ಚಂದ್ರು ಲಮಾಣಿ ಮನೆ ಮೇಲೂ ದಾಳಿ
ಬಾಲಾಜಿ ಆಸ್ಪತ್ರೆಯಲ್ಲಿ ಶಾಸಕ ಚಂದ್ರು ಲಮಾಣಿ ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದ ಹಿನ್ನೆಲೆ ಅವರ ಮನೆ ಮೇಲೂ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಹೈಕಮಾಂಡ್ ತಾರ್ಕಿಕ ನಿರ್ಧಾರಕ್ಕೆ ಬಂದಿದೆ, ಶೀಘ್ರ ನಿರ್ಧಾರ ಪ್ರಕಟಿಸಬಹುದು: ಸತೀಶ್ ಜಾರಕಿಹೊಳಿ

2 ದಿನದ ಹಿಂದೆಯೇ ಸಿಕ್ಕಿಬಿದ್ದಿದ್ದ ಲಮಾಣಿ
ಲೋಕಾಯುಕ್ತ ಅಧಿಕಾರಿಗಳ ಮಾಹಿತಿ ಪ್ರಕಾರ, 2 ದಿನಗಳ ಹಿಂದೆಯೇ ಆಡಿಯೋದಲ್ಲಿ ಚಂದ್ರು ಲಮಾಣಿ ಸಿಕ್ಕಿಬಿದ್ದಿದ್ರು. ಹಣಕ್ಕೆ ಬೇಡಿಕೆಯಿಟ್ಟಿದ್ದ ಆಡಿಯೋ ಲಭ್ಯವಾಗಿತ್ತು. ಆಡಿಯೋ ಆಧರಿಸಿ ಎಫ್‌ಐಆರ್‌ ಕೂಡ ದಾಖಲಿಸಲಾಗಿತ್ತು. ಇಂದು ಮುಂಗಡ ಹಣ ನೀಡುವಾಗ ಟ್ರ್ಯಾಪ್‌ ಮಾಡಿ ಶಾಸಕರನ್ನ ಖೆಡ್ಡಕ್ಕೆ ಕೆಡವಲಾಗಿದೆ. ಇದನ್ನೂ ಓದಿ: 20 ಗಂಟೆಗಳ ವಿಚಾರಣೆ ಬಳಿಕ ಸ್ನೇಹಮಯಿ ಕೃಷ್ಣರನ್ನ ಬಿಟ್ಟು ಕಳಿಸಿದ ಸೈಬರ್ ಕ್ರೈಂ ಪೊಲೀಸರು

ನನ್ನ ಗಮನಕ್ಕೆ ಬಂದಿಲ್ಲ ಎಂದ ಛಲವಾದಿ
ವಿಧಾನಪರಿಷತ್​ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಈ ಬಗ್ಗೆ ಮಾತನಾಡಿ, ಲಮಾಣಿ ಅವರ ಪ್ರಕರಣ ನನ್ನ ಗಮನಕ್ಕೆ ಬಂದಿಲ್ಲ. ನಮ್ಮ ಪಕ್ಷ ಎಂದೂ ಸಹ ಲಂಚ ಸ್ವೀಕಾರ ಮಾಡಿ ಅಂತ ಹೇಳಿಲ್ಲ. ಇದರ ಹಿಂದೆ ಸತ್ಯಾಸತ್ಯತೆ ಏನಿದೆ ಅಂತಾ ಪರಿಶೀಲನೆ ಮಾಡಬೇಕಿದೆ ಎಂದು ಹೇಳಿದ್ದಾರೆ.

TAGGED:Balaji HospitalbjpbribeChandru LamanicontractorKarnaraka Lokayukta lokayukta raidಗುತ್ತಿಗೆದಾರರುಚಂದ್ರು ಲಮಾಣಿಛಲವಾದಿ ನಾರಾಯಣಸ್ವಾಮಿಬಿಜೆಪಿಲಂಚ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

PM Modi 4
Latest

ಇದು ನನ್ನ ಕೊನೆಯ ರ‍್ಯಾಲಿ, ಫಲಿತಾಂಶದ ನಂತರ ಪ್ರಮಾಣವಚನ ಸಮಾರಂಭಕ್ಕೆ ಬರುತ್ತೇನೆ: ಪ್ರಧಾನಿ ಮೋದಿ

Public TV
By Public TV
1 minute ago
ragging alleged in hassan veterinary college hostel
Crime

ಹಾಸನದ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್‍ನಲ್ಲಿ ರ‍್ಯಾಗಿಂಗ್‌ ಮಾರಾಮಾರಿ – ಹಲವರಿಗೆ ಗಾಯ

Public TV
By Public TV
14 minutes ago
Donald Trump 1
Latest

3 ದಿನಗಳ ಒಳಗಡೆ ಒಪ್ಪಿಕೊಳ್ಳಿ – ಇಲ್ಲದಿದ್ದರೆ ತೈಲ ಪೈಪ್‌ಲೈನ್‌ಗಳು ಸ್ಫೋಟಗೊಳ್ಳುತ್ತೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
1 hour ago
The Madhya Pradesh ministers brother abused and threatened the woman officer
Crime

ʻನಿನ್ನ ಹೂತು ಹಾಕ್ಬಿಡ್ತೀನಿʼ – ಸಚಿವರ ಸಹೋದರನಿಂದ ಮಹಿಳಾ ಅಧಿಕಾರಿಗೆ ಬೆದರಿಕೆ

Public TV
By Public TV
2 hours ago
Chinnaswamy Stadium 1
Bengaluru City

ಚಿನ್ನಸ್ವಾಮಿ ಭದ್ರತಾ ಲೋಪ ಕೇಸ್‌ಗೆ ಟ್ವಿಸ್ಟ್‌ – ಸಂಬಳ ನೀಡದ್ದಕ್ಕೆ ಆರ್‌ಸಿಬಿ ಮ್ಯಾಚ್ ದಿನವೇ ಸೇಡು ತೀರಿಸಿಕೊಂಡ ಸಿಬ್ಬಂದಿ!

Public TV
By Public TV
2 hours ago
Ashok Pattan
Bengaluru City

ಮೇ 2ನೇ ವಾರದಲ್ಲಿ ಸಿಹಿ ಸುದ್ದಿ ಕೊಡುವ ಭರವಸೆ ಹೈಕಮಾಂಡ್ ಕೊಟ್ಟಿದೆ: ಅಶೋಕ್ ಪಟ್ಟಣ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?