Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇ ಖಾತಾದಲ್ಲಿ ಲಂಚಾವತಾರ – ಸಾರ್ವಜನಿಕರಿಗೆ ಅಧಿಕಾರಿಗಳಿಂದ ಹಣಕ್ಕೆ ಬೇಡಿಕೆ: ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇ ಖಾತಾದಲ್ಲಿ ಲಂಚಾವತಾರ – ಸಾರ್ವಜನಿಕರಿಗೆ ಅಧಿಕಾರಿಗಳಿಂದ ಹಣಕ್ಕೆ ಬೇಡಿಕೆ: ಅಶೋಕ್

Bengaluru City

ಇ ಖಾತಾದಲ್ಲಿ ಲಂಚಾವತಾರ – ಸಾರ್ವಜನಿಕರಿಗೆ ಅಧಿಕಾರಿಗಳಿಂದ ಹಣಕ್ಕೆ ಬೇಡಿಕೆ: ಅಶೋಕ್

Public TV
Last updated: March 24, 2026 8:10 pm
Public TV
Share
2 Min Read
R Ashok E Khata Bribe
SHARE

– ಡಿಕೆಶಿ ಸವಾಲಿಗೆ ಸದನದಲ್ಲಿ ಲಂಚದ ದಾಖಲೆ ಕೊಟ್ಟ ವಿಪಕ್ಷ ನಾಯಕ

ಬೆಂಗಳೂರು: ವಿಧಾನಸಭೆಯಲ್ಲಿಂದು ಇ ಖಾತಾ (e-Khata) ಲಂಚಾವತಾರದ (Bribe) ಸದ್ದು ಕೇಳಿಬಂತು. ರಾಜ್ಯ ಸರ್ಕಾರದಲ್ಲಿ ಲಂಚ ಇಲ್ಲ ಎಂದು ಸವಾಲು ಹಾಕಿದ್ದ ಡಿಕೆಶಿ (DK Shivakumar) ಎದುರೇ ವಿಪಕ್ಷ ನಾಯಕ ಆರ್ ಅಶೋಕ್ (R Ashok), ಇ ಖಾತಾಕ್ಕಾಗಿ ಲಂಚ ಪಡೆದ ಪ್ರಕರಣಗಳನ್ನು ದಾಖಲೆ ಸಮೇತ ತೆರೆದಿಟ್ಟರು.

ಬೆಂಗಳೂರು ಅಭಿವೃದ್ಧಿ ಕುರಿತ ಚರ್ಚೆ ವೇಳೆ ಆರ್ ಅಶೋಕ್, ಇ ಖಾತಾ ಲಂಚಾವತಾರ ಬಗ್ಗೆ ಮಾತನಾಡಿದರು. ರಮೇಶ್ ಬಾಬು ಎಂಬ ಬಿಬಿಎಂಪಿ ಅಧಿಕಾರಿ ಇ ಖಾತಾ ಮಾಡಿಸಿ ಕೊಡಲು 30,000 ರೂ. ಪಡೆದ ಪ್ರಕರಣ ಬಗ್ಗೆ ತಿಳಿಸಿದರು. ಈ ಪೈಕಿ 15 ಸಾವಿರ ರೂ. ಫೋನ್ ಪೇ ಮೂಲಕ ಪಡೆದ ಬಗ್ಗೆ ಸದನದಲ್ಲಿ ಅಶೋಕ್ ದಾಖಲೆ ಬಿಡುಗಡೆ ಮಾಡಿದರು. ಲಂಚ ನೀಡಿದ್ರೂ ಇ ಖಾತಾ ಅರ್ಜಿ ತಿರಸ್ಕರಿಸಲಾಗಿತ್ತು. ಸರ್ಕಾರದ ಲಂಚಾವತಾರಕ್ಕೆ ಸಾಕ್ಷಿ ಇದು ಎಂದು ಅಶೋಕ್ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ

ರಮೇಶ್ ಬಾಬುಗೆ ವ್ಯಕ್ತಿಯೊಬ್ಬರು ಒಟ್ಟು ಲಂಚ ಕೊಟ್ಟಿದ್ದು 30 ಸಾವಿರ, ಅದರಲ್ಲಿ 15 ಸಾವಿರ ಫೋನ್ ಪೇ ಮಾಡಿದ್ರು. ಯಾವಾಗ ಇ ಖಾತಾ ಆಗದೇ ರಿಜೆಕ್ಟ್ ಆಯ್ತೋ ಆ ಅಧಿಕಾರಿ 20 ಸಾವಿರ ಮಾತ್ರ ವಾಪಸ್ ಕೊಟ್ಟರು. ಇನ್ನೂ ಹತ್ತು ಸಾವಿರ ವಾಪಸ್ ಕೊಡಲಿಲ್ಲ. ಹಣ ಕೊಟ್ಟವರು ಗ್ರಾಹಕರ ಕೋರ್ಟ್ ಮೊರೆ ಹೋಗಿದ್ದಾರೆ. ಡಿಕೆಶಿ ಅವರು ಸಾಕ್ಷಿ ಗುಡ್ಡೆ ಕೇಳ್ತಾರಲ್ಲ, ಇಲ್ಲಿದೆ ನೋಡಿ ಲಂಚದ ಸಾಕ್ಷಿ ಗುಡ್ಡೆ ಎಂದು ಡಿಕೆಶಿಗೆ ಅಶೋಕ್ ಟಕ್ಕರ್ ಕೊಟ್ಟರು. ಇನ್ನು, ಇ ಖಾತಾ ಮಾಡಿಸೋದನ್ನೇ ಬಿಬಿಎಂಪಿ ಅಧಿಕಾರಿಗಳು ಮಾಫಿಯಾ ಮಾಡಿಕೊಂಡಿದ್ದಾರೆ. 20 ಸಾವಿರ, 40 ಸಾವಿರ ಫೋನ್ ಪೇ ಮಾಡಿಸಿಕೊಳ್ಳುತ್ತಾರೆ ಎಂದು ಇನ್ನಷ್ಟು ದಾಖಲೆ ತೋರಿಸಿದರು. ಇದನ್ನೂ ಓದಿ: ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮೇಲೆ ರಿಯಲ್ ಎಸ್ಟೇಟ್ ಕಣ್ಣು – ಸರ್ಕಾರದ ಮೇಲೆಯೇ ಕಬಳಿಕೆ ಆರೋಪ

ಇನ್ನು ದೊಡ್ಡ ದೊಡ್ಡ ಉದ್ಯಮಿಗಳು ಬಿಬಿಎಂಪಿಗೆ ಸಾವಿರಾರು ಕೋಟಿ ತೆರಿಗೆ ಬಾಕಿ ಕೊಡಬೇಕಿದ್ದರೂ ಅವರ ಮೇಲೆ ಸರ್ಕಾರ ಹೋಗಲ್ಲ, ಬಡವರ ಮೇಲೆ ಮಾತ್ರ ಪ್ರಹಾರ. ಮನೆ ತೆರಿಗೆ ಕಟ್ಟಿದ್ರೂ ಕಟ್ಟಿಲ್ಲ ಅಂತ ವ್ಯಕ್ತಿಯೊಬ್ಬರಿಗೆ ನೊಟೀಸ್ ಜಾರಿ ಮಾಡಿ ಮನೆ ಹರಾಜು ಹಾಕ್ತೀವಿ ಅಂದಿದ್ದಾರೆ ಅಂತ ಮತ್ತೊಂದು ಪ್ರಕರಣ ಹೇಳಿದರು. ಲಂಚ ಪಡೆದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಅಶೋಕ್ ಆಗ್ರಹಿಸಿದರು. ಇದನ್ನೂ ಓದಿ: ಪ್ರಧಾನಿ ಮೋದಿಗೆ ಟ್ರಂಪ್‌ ಕಾಲ್‌ – ಮಧ್ಯಪ್ರಾಚ್ಯ, ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟಿನ ಬಗ್ಗೆ ಮಹತ್ವದ ಮಾತುಕತೆ

TAGGED:bengalurubribecongressE-Khatar ashokಆರ್ ಅಶೋಕ್ಇ-ಖಾತಾಕಾಂಗ್ರೆಸ್ಡಿಕೆ ಶಿವಕುಮಾರ್ಬಿಜೆಪಿಬೆಂಗಳೂರುಲಂಚ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Music Party
Crime

ಮ್ಯೂಸಿಕ್‌ ಪಾರ್ಟಿಯಲ್ಲಿ ಡ್ರಗ್‌ ಓವರ್‌ ಡೋಸ್‌ – ಇಬ್ಬರು ಎಂಬಿಎ ವಿದ್ಯಾರ್ಥಿಗಳು ಸಾವು

Public TV
By Public TV
20 minutes ago
Nitish Rana Visited to ujjain mahakaleshwar temple
Cricket

ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ – ಉಜ್ಜಯಿನಿ ಮಹಾಕಾಳೇಶ್ವರನ ಮೊರೆಹೋದ ನಿತೀಶ್ ರಾಣಾ

Public TV
By Public TV
21 minutes ago
Dharwad
Dharwad

ಧಾರವಾಡದಲ್ಲಿ ಹೋರಾಟಕ್ಕೆ ಮುಂದಾಗಿದ್ದ ಉದ್ಯೋಗಾಕಾಂಕ್ಷಿಗಳು ಪೊಲೀಸರ ವಶಕ್ಕೆ

Public TV
By Public TV
1 hour ago
RCB vs LSG
Bengaluru City

IPL: ನಾಳೆ ಬೆಂಗಳೂರಲ್ಲಿ ಆರ್‌ಸಿಬಿ vs ಎಲ್‌ಎಸ್‌ಜಿ‌ ಫೈಟ್‌ – ಭದ್ರತೆಗೆ 2 ಸಾವಿರ ಪೊಲೀಸರ ನಿಯೋಜನೆ

Public TV
By Public TV
1 hour ago
HIV
Latest

ಆಸ್ಪತ್ರೆಯಲ್ಲಿ ಸಿರಿಂಜ್‌ ಮರುಬಳಕೆ – ಪಾಕ್‌ನ 331 ಮಕ್ಕಳಿಗೆ HIV ಸೋಂಕು

Public TV
By Public TV
2 hours ago
NAMMA METRO 1
Bengaluru City

IPL 2026 | ಏ.15, 24ರ ರಾತ್ರಿ 2 ಗಂಟೆವರೆಗೆ `ನಮ್ಮ ಮೆಟ್ರೋ’ ಸೇವೆ ವಿಸ್ತರಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?