Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರಪುರುಷನನ್ನು ಮನೆಗೆ ಕರೆತರುತ್ತಿದ್ದರು, ಚಿತ್ರಹಿಂಸೆ ನೀಡುತ್ತಿದ್ದರು: ಖ್ಯಾತನಟಿ ಅಭಿನಯ ಅತ್ತಿಗೆ ಕಣ್ಣೀರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪರಪುರುಷನನ್ನು ಮನೆಗೆ ಕರೆತರುತ್ತಿದ್ದರು, ಚಿತ್ರಹಿಂಸೆ ನೀಡುತ್ತಿದ್ದರು: ಖ್ಯಾತನಟಿ ಅಭಿನಯ ಅತ್ತಿಗೆ ಕಣ್ಣೀರು

Cinema

ಪರಪುರುಷನನ್ನು ಮನೆಗೆ ಕರೆತರುತ್ತಿದ್ದರು, ಚಿತ್ರಹಿಂಸೆ ನೀಡುತ್ತಿದ್ದರು: ಖ್ಯಾತನಟಿ ಅಭಿನಯ ಅತ್ತಿಗೆ ಕಣ್ಣೀರು

Public TV
Last updated: December 14, 2022 3:07 pm
Public TV
Share
2 Min Read
FotoJet 5 11
SHARE

ತಮ್ಮ ಕುಟುಂಬದ ಜೊತೆ ಭಾಗಿಯಾಗಿ ಸಹೋದರನ ಪತ್ನಿಗೆ ಕಿರುಕುಳ ನೀಡಿದರು ಮತ್ತು ವರದಕ್ಷಿಣಿ ತರುವಂತೆ ಪೀಡಿಸಿದರು ಎನ್ನುವ ಕಾರಣಕ್ಕಾಗಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಿರುವ ಖ್ಯಾತನಟಿ ಅಭಿನಯ ಅವರ ಕುಟುಂಬದ ಕುರಿತು ಹಲವು ಅಚ್ಚರಿ ಹೇಳಿಕೆಗಳನ್ನು ನೀಡಿದ್ದಾರೆ. ಅಭಿನಯ ಸಹೋದರನ ಪತ್ನಿ ಲಕ್ಷ್ಮಿದೇವಿ. ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ‘ಅದೊಂದು ನರಕದ ಮನೆಯಾಗಿತ್ತು’ ಎಂದು ಹೇಳಿಕೊಂಡಿದ್ದಾರೆ.

FotoJet 6 10

ನಾನು ಗಂಡನ ಮನೆಯಲ್ಲಿ ಇದ್ದದ್ದು ಒಂದೇ ವರ್ಷ ಮಾತ್ರ. ಎಲ್ಲ ರೀತಿಯ ನರಕವನ್ನೂ ಅನುಭವಿಸಿದೆ. ತಿನ್ನೋಕೆ ಒಂದ್ ರೊಟ್ಟಿ, ಸ್ನಾನ ಮಾಡೋಕೆ ಒಂದ್ ಬಕೆಟ್ ನೀರು ಜೊತೆಗೆ ಪರಪುರುಷನ ಜೊತೆ ಸಹಕರಿಸು ಅಂತ ಚಿತ್ರಹಿಂಸೆ ಕೊಡುತ್ತಿದ್ದರು. ಪರಪುರುಷನನ್ನು ಮನೆಗೂ ಕರೆದುಕೊಂಡು ಬರುತ್ತಿದ್ದರು. ಅಭಿನಯ ಚಿತ್ರ ನಟಿಯಾದರೂ, ಅವರು ನನ್ನ ನೆರವಿಗೆ ಬರಲಿಲ್ಲ. ಅವರೂ ಕೂಡ ಹಿಂಸೆ ಕೊಟ್ಟರು ಎಂದು ಮಾತನಾಡಿದ್ದಾರೆ ಲಕ್ಷ್ಮಿದೇವಿ. ಇದನ್ನೂ ಓದಿ: ಕೊನೆಗೂ ಹೊರಬಿತ್ತು ಕೆ.ಎಲ್ ರಾಹುಲ್ -ಅಥಿಯಾ ಮದುವೆ ಡೇಟ್

FotoJet 52

ಏನಿದು ಪ್ರಕರಣ?
ನಟಿ ಅಭಿನಯ ಸಹೋದರ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮಿದೇವಿ ಅವರಿಗೆ ವರದಕ್ಷಿಣೆ ಕಿರುಕುಳ ನೀಡಿದರು ಎನ್ನುವ ಕಾರಣಕ್ಕಾಗಿ ವರದಕ್ಷಿಣೆ ಕಿರುಕುಳ ಕೇಸಲ್ಲಿ ಜೈಲು‌ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ. ಅಭಿನಯ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ  2002 ರಲ್ಲಿ ಬೆಂಗಳೂರಿನ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಭಿನಯ ಸೇರಿದಂತೆ ಐವರ ಮೇಲೆ ಕೇಸ್ ದಾಖಲಾಗಿತ್ತು. 1998 ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಜೊತೆ ಲಕ್ಷ್ಮೀದೇವಿ ವಿವಾಹವಾಗಿದ್ದರು. ಮದುವೆ ವೇಳೆ ಶ್ರೀನಿವಾಸ್ ಅವರು 80 ಸಾವಿರ ನಗದು, 250 ಗ್ರಾಂ ಚಿನ್ನಭರಣ ಪಡೆದಿದ್ದರು ಎಂದು ಹೇಳಲಾಗಿತ್ತು. ನಂತರ ಮತ್ತೆ ಒಂದು ಲಕ್ಷ ಹಣ ತರುವಂತೆ ಅಭಿನಯ ಕುಟುಂಬಸ್ಥರಿಂದ ಕಿರುಕುಳ ನೀಡಲಾಗಿತ್ತು ಎಂದು ದೂರು ದಾಖಲಾಗಿತ್ತು.

FotoJet 7 6

ಹಣದ ಬೇಡಿಕೆ ಇಟ್ಟಿದ್ದ ಅಭಿನಯ ಕುಟುಂಬವು  ಲಕ್ಷ್ಮೀದೇವಿಗೆ ಕಿರುಕುಳ ನೀಡಿ ತವರು ಮನೆಗೆ ಕಳುಹಿಸಿದ್ದರು. ಈ ಸಂಬಂಧ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ಲಕ್ಷ್ಮಿದೇವಿ ದೂರು ನೀಡಿದ್ದರು. ಚಂದ್ರಾಲೇಔಟ್ ಪೊಲೀಸರ ಚಾರ್ಜ್ ಶೀಟ್ ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಐವರು ಆರೋಪಿಗಳಿಗೆ 2012ರಲ್ಲಿ ತಲಾ 2 ವರ್ಷ ಶಿಕ್ಷೆ ಪ್ರಕಟ ಮಾಡಿತ್ತು. ನಂತರ ಜಿಲ್ಲಾ ನ್ಯಾಯಾಲಯ ಐವರೂ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಲಕ್ಷ್ಮೀದೇವಿ. ಪ್ರಕರಣದಲ್ಲಿ ಶ್ರೀನಿವಾಸ್, ರಾಮಕೃಷ್ಣ, ಸಾವನ್ನಪ್ಪಿದ್ದಾರೆ. ಅಭಿನಯ, ಚಲುವರಾಜ್, ಜಯಮ್ಮ ಎಂಬುವವರಿಗೆ ಎರಡು ವರ್ಷ ಜೈಲು ಶಿಕ್ಷೆ ನೀಡಿದ ಅದೇಶ.

Live Tv
[brid partner=56869869 player=32851 video=960834 autoplay=true]

TAGGED:abhinayaactressimprisonmentLakshmidevisrinivasಅಭಿನಯಜೈಲು ಶಿಕ್ಷೆನಟಿಲಕ್ಷ್ಮೀದೇವಿಶ್ರೀನಿವಾಸ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

CSK 3
Cricket

ಕೋಲ್ಕತ್ತಾಗೆ 4ನೇ ಸೋಲು- ಚೆನ್ನೈಗೆ 32 ರನ್‌ಗಳ ಸೂಪರ್‌ ಜಯ, ಮುಂಬೈ ಹಿಂದಿಕ್ಕಿದ ಕಿಂಗ್ಸ್‌

Public TV
By Public TV
2 hours ago
Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
3 hours ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
3 hours ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೀಶ್ ಗೌಡ ಕೊಲೆ ಕೇಸ್; 10 ವರ್ಷಗಳ ಬಳಿಕ ಬುಧವಾರ ಕೋರ್ಟ್ ತೀರ್ಪು – ವಿನಯ್ ಕುಲಕರ್ಣಿಗೆ ಟೆನ್ಷನ್

Public TV
By Public TV
4 hours ago
AYODHYA
Bengaluru City

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

Public TV
By Public TV
4 hours ago
PM Narendra Modi Inaugurates Delhi Dehradun Expressway
Latest

ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ – ಸಂಚಾರ 6 ಗಂಟೆಯಿಂದ 2.5 ಗಂಟೆಗೆ ಇಳಿಕೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?