Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಗ್ರರ ವಿರುದ್ಧ ಸಿಡಿದೆದ್ದ ಭಾರತ – ‘ಆಪರೇಷನ್‌ ಸಿಂಧೂರ’ಗೆ ಜೈ ಎಂದ ಬ್ರಿಟಿಷ್‌ ಸಂಸದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉಗ್ರರ ವಿರುದ್ಧ ಸಿಡಿದೆದ್ದ ಭಾರತ – ‘ಆಪರೇಷನ್‌ ಸಿಂಧೂರ’ಗೆ ಜೈ ಎಂದ ಬ್ರಿಟಿಷ್‌ ಸಂಸದ

Latest

ಉಗ್ರರ ವಿರುದ್ಧ ಸಿಡಿದೆದ್ದ ಭಾರತ – ‘ಆಪರೇಷನ್‌ ಸಿಂಧೂರ’ಗೆ ಜೈ ಎಂದ ಬ್ರಿಟಿಷ್‌ ಸಂಸದ

Public TV
Last updated: May 15, 2025 8:28 am
Public TV
Share
2 Min Read
British MP Bob Blackman
SHARE

– ಪಹಲ್ಗಾಮ್‌ ಭಯೋತ್ಪಾದಕ ದಾಳಿ ಖಂಡನೀಯ ಎಂದ ಬ್ಲಾಕ್‌ಮನ್‌

ಲಂಡನ್: ಜಮ್ಮು & ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Terror Attack) ನಡೆದ ಭಯೋತ್ಪಾದಕ ದಾಳಿಗೆ ಬ್ರಿಟಿಷ್‌ ಸಂಸದ ಬಾಬ್‌ ಬ್ಲಾಕ್‌ಮನ್‌ (Bob Blackman) ಖಂಡನೆ ವ್ಯಕ್ತಪಡಿಸಿದ್ದಾರೆ. ಪಾಕ್‌ ವಿರುದ್ಧ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿದ ಭಾರತಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ (POK) ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಶಿಬಿರಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಯುನೈಟೆಡ್‌ ಕಿಂಗ್‌ಡಂನ ಪ್ರಧಾನಿ ಕೈರ್‌ ಸ್ಟಾರ್ಮರ್‌ ಸರ್ಕಾರಕ್ಕೆ ಬ್ಲಾಕ್‌ಮನ್‌ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮಣಿಪುರದ ಚಾಂದೆಲ್‌ನಲ್ಲಿ ಎನ್‌ಕೌಂಟರ್‌ – 10 ಉಗ್ರರನ್ನು ಹತ್ಯೆ ಮಾಡಿದ ಭಾರತೀಯ ಸೇನೆ

Pune man claims he captured Pahalgam Two terrorists on video while making reel days before the attack

ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿತು. 9 ಭಯೋತ್ಪಾದಕ ನೆಲೆಗಳ ಮೇಲೆ ನಿಖರವಾದ ವಾಯುದಾಳಿ ನಡೆಸಿತು. ಶಾಂತಿ ಮಾತುಕತೆಗಳು ಮುಂದುವರೆದಂತೆ, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಲು ವಿದೇಶಾಂಗ ಕಾರ್ಯದರ್ಶಿ ಯಾವ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ನಾನು ಕೇಳಿದ್ದೇನೆಂದು ಹೌಸ್ ಆಫ್ ಕಾಮನ್ಸ್‌ನಲ್ಲಿ ಮಾತನಾಡಿರುವ ವೀಡಿಯೋವನ್ನು ಬ್ಲಾಕ್‌ಮನ್‌ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಲಷ್ಕರ್-ಎ-ತೊಯ್ಬಾದಂತಹ ಭಯೋತ್ಪಾದಕ ಸಂಘಟನೆಗಳಿಗೆ ಆಶ್ರಯ ನೀಡುವಲ್ಲಿ ಪಾಕಿಸ್ತಾನ ಭಾಗಿಯಾಗಿದೆ. ಇದರ ಶಾಖೆಗಳಲ್ಲಿ ಒಂದಾದ ದಿ ರೆಸಿಸ್ಟೆನ್ಸ್ ಫ್ರಂಟ್ ಈ ಹಿಂದೆ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು ಎಂದು ಬ್ರಿಟಿಷ್‌ ಸಂಸದ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಪಾಕ್‌ ಕ್ಷಿಪಣಿಯನ್ನು ಧ್ವಂಸಗೊಳಿಸಿದ್ದ AI ಆಧಾರಿತ ಆಕಾಶ್‌ತೀರ್

Pahalgam 2 2

ಇದಕ್ಕೆ ಪ್ರತಿಕ್ರಿಯಿಸಿರುವ ಯುಕೆ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಭಯಾನಕ ಎಂದು ಕರೆದಿದ್ದಾರೆ. ಭಯೋತ್ಪಾದನೆಯನ್ನು ಎದುರಿಸಲು ಬ್ರಿಟಿಷ್ ಸರ್ಕಾರ ಭಾರತ ಮತ್ತು ಪಾಕಿಸ್ತಾನ ಜೊತೆ ಕೆಲಸ ಮಾಡುತ್ತದೆ ಎಂದು ಭರವಸೆ ನೀಡಿದ್ದಾರೆ.

ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರನ್ನು ಉಗ್ರರು ಗುಂಡಿಕ್ಕಿ ಕೊಂದ ದಿನವೇ ಕೃತ್ಯವನ್ನು ಬ್ಲಾಕ್‌ಮನ್‌ ಖಂಡಿಸಿದ್ದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಿರ್ಮೂಲನೆಗೆ ಭಾರತ ಕೈಗೊಂಡ ಕ್ರಮವನ್ನು ಸಂಪೂರ್ಣವಾಗಿ ಬೆಂಬಲಿಸುವಂತೆ ತಮ್ಮ ಸರ್ಕಾರವನ್ನು ಒತ್ತಾಯಿಸಿದ್ದರು. ಇದನ್ನೂ ಓದಿ: ಚೀನಿ ಏರ್‌ ಡಿಫೆನ್ಸ್‌ ಜಾಮ್‌ ಮಾಡಿ 23 ನಿಮಿಷದಲ್ಲಿ ಮುಗಿಯಿತು ಕಾರ್ಯಾಚರಣೆ – ಭಾರತದ ದಾಳಿಯ ರೋಚಕ ಕಥೆ ಓದಿ

TAGGED:Bob BlackmanBritish MPindiaOperation SindoorPahalgam Terror AttackUnited Kingdomಆಪರೇಷನ್‌ ಸಿಂಧೂರಪಹಲ್ಗಾಮ್‌ ಉಗ್ರರ ದಾಳಿಬಾಬ್‌ ಬ್ಲಾಕ್‌ಮನ್ಬ್ರಿಟಿಷ್ ಸಂಸದಭಾರತ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Online Gas Booking
Bengaluru City

ಆನ್‌ಲೈನ್ ಗ್ಯಾಸ್ ಬುಕ್ಕಿಂಗ್‌ಗೂ ಮುನ್ನ ಎಚ್ಚರ – ಏಜೆನ್ಸಿಗಳ ಹೆಸರಲ್ಲಿ ವಂಚನೆ

Public TV
By Public TV
2 minutes ago
Kharg Island
Latest

ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಭೀಕರ ದಾಳಿ – ಇರಾನಿನ ಕಿರೀಟ ಖಾರ್ಗ್ ದ್ವೀಪಕ್ಕೆ ಬಾಂಬ್‌

Public TV
By Public TV
2 minutes ago
Mojtaba Khamenei 1 1
Latest

ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ತಲೆಗೆ 92.47 ಕೋಟಿ ಬಹುಮಾನ

Public TV
By Public TV
36 minutes ago
daily horoscope dina bhavishya
Astrology

ದಿನ ಭವಿಷ್ಯ 14-03-2026

Public TV
By Public TV
1 hour ago
cheng x ship karwar
Latest

ಯುದ್ಧ ಶುರುವಾದ ಬಳಿಕ ಯುಎಇಯಿಂದ ಕಾರವಾರಕ್ಕೆ ಬಂತು ಮೊದಲ ಹಡಗು

Public TV
By Public TV
1 hour ago
IndiGo Flight
Latest

ವಿಮಾನಯಾನಕ್ಕೂ ತಟ್ಟಿದ ಸಂಘರ್ಷದ ಎಫೆಕ್ಟ್‌ – ಇಂಡಿಗೋ ವಿಮಾನದಲ್ಲಿ ಇಂಧನ ಬೆಲೆ ನಿಗದಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?