ಯುವತಿ ವಿಚಾರಕ್ಕೆ ಕಿರಿಕ್‌ | ಯುವಕರ ಮೇಲೆ ಹಿಗ್ಗಾಮುಗ್ಗಾ ಹಲ್ಲೆ – ವಿಡಿಯೋ ವೈರಲ್‌

1 Min Read

ಮೈಸೂರು: ಯುವತಿ ವಿಚಾರಕ್ಕೆ ಯುವಕರ ಮೇಲೆ ಗುಂಪೊಂದು ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ ಘಟನೆ ಮೈಸೂರಿನ (Mysuru) ಕಾಲೇಜೊಂದರಲ್ಲಿ ನಡೆದಿದೆ.

ಮಾನಸ ಗಂಗೋತ್ರಿ ಸಮೀಪದ ಖಾಸಗಿ ಕಾಲೇಜಿನಲ್ಲಿ ಈ ಘಟನೆ ನಡೆಸಿದಿದೆ. ಹಲ್ಲೆ ನಡೆಸಿರುವ ದೃಶ್ಯಗಳು ಮೊಬೈಲ್‌ನಲ್ಲಿ ಸೆರೆಯಾಗಿದೆ. ಈ ವೇಳೆ ಘಟನೆಗೆ ಯಾವುದೇ ಸಂಬಂಧವಿಲ್ಲದ ಯುವಕನ ಮೇಲೂ ಹಲ್ಲೆ ನಡೆಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನ ಕಮ್ಮಗೊಂಡನಹಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ – ತಪ್ಪಿದ ಭಾರೀ ಅನಾಹುತ

ಹಲ್ಲೆ ನಡೆಸುವ ಸಂದರ್ಭದಲ್ಲಿ ಯುವಕನ ಬೈಕ್‌ನ್ನು ಗುಂಪು ಬೀಳಿಸಿದೆ. ಇದನ್ನು ಪ್ರಶ್ನಿಸಲು ಮುಂದಾದ ಮತ್ತೊಬ್ಬ ಯುವಕನ ಮೇಲೂ ಹಲ್ಲೆ ನಡೆಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ದೆಹಲಿ ಶಾಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ – ಡೆತ್‌ನೋಟ್‌ ಪತ್ತೆ

Share This Article
Exit mobile version