Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಿಜೆಪಿಗೆ ಮತ್ತೆ ಅಧಿಕಾರ – ಬಿ.ಎಸ್ ಯಡಿಯೂರಪ್ಪ ವಿಶ್ವಾಸ

Public TV
Last updated: February 15, 2023 1:13 pm
Public TV
Share
2 Min Read
BSYediyurappa
SHARE

ಬೆಂಗಳೂರು: ಜನರ ಒಲವು ಬಿಜೆಪಿ (BJP) ಕಡೆಗಿದೆ. ಬಿಜೆಪಿ ಮತ್ತೆ ಅಧಿಕಾರ ಪಡೆಯುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್ ಯಡಿಯೂರಪ್ಪ (BS Yediyurappa) ಅವರು ವಿಶ್ವಾಸದಿಂದ ನುಡಿದಿದ್ದಾರೆ.

ನಗರದ ದಿ ಕ್ಯಾಪಿಟಲ್ ಹೋಟೆಲ್‌ನಲ್ಲಿ ಬುಧವಾರ ಮಂಡಲ ಪ್ರಭಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಶ್ರೇಷ್ಠ ನಾಯಕತ್ವ ನಮ್ಮ ಜೊತೆಗಿದೆ. ಎಂಕ, ನಾಣಿ ನಾಯಕತ್ವವು ಜೊತೆಗಿರುವ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯ ಇಲ್ಲ ಎಂದು ತಿಳಿಸಿದರು.

 

BS Yediyurappa

ವಿಶ್ವಾಸಾರ್ಹ ಮತ್ತು ಕ್ರಿಯಾಶೀಲ ಕಾರ್ಯಕರ್ತರ ದೊಡ್ಡ ಪಡೆ ನಮ್ಮ ಪಕ್ಷದ ಜೊತೆ ಇದೆ. ನಮ್ಮದು ಕಾರ್ಯಕರ್ತರ ಪಕ್ಷ. ಮೋದಿಜಿ ಸರ್ಕಾರದ 8-9 ವರ್ಷಗಳ ಸಾಧನೆ, ಜನಪರ ಆಡಳಿತವನ್ನು ಜನರಿಗೆ ತಿಳಿಸಬೇಕು. ಮೋದಿಜಿ ನಮ್ಮ ಪಕ್ಷದ ಪ್ರಮುಖ ಆಸ್ತಿ ಎಂದು ವಿವರಿಸಿದರು.

ಜನ್ ಧನ್, ಆಯುಷ್ಮಾನ್, ಶೌಚಾಲಯ ನಿರ್ಮಾಣ, ಮನೆಮನೆಗೆ ನಳ್ಳಿನೀರು ಸೇರಿ ಹಲವು ಯೋಜನೆ ಜಾರಿಯನ್ನು ಉಲ್ಲೇಖಿಸಿ, ಪ್ರತಿ ಮನೆಯಲ್ಲೂ ಒಂದಿಲ್ಲೊಂದು ಫಲಾನುಭವಿ ಇದ್ದಾರೆ. ಅಂತಹ ಫಲಾನುಭವಿಗಳನ್ನು ಗುರುತಿಸಿ ತಲುಪುವ ಕಾರ್ಯ ನಮ್ಮಿಂದ ಆಗಬೇಕು. ಪಕ್ಷದ ಬೆನ್ನೆಲುಬಿನಂತೆ ಕೆಲಸ ಮಾಡಬೇಕು. ಸೀಟ್ ಹಂಚಿಕೆ ಬಳಿಕ ಸಣ್ಣಪುಟ್ಟ ಅಸಮಾಧಾನ ಇದ್ದರೆ ಅದನ್ನು ಶಮನಗೊಳಿಸಬೇಕೆಂದು ತಿಳಿಸಿದರು. ಇದನ್ನೂ ಓದಿ: ಮಾರ್ಚ್ 1ರಿಂದ ಬಿಜೆಪಿ ರಥಯಾತ್ರೆ: ಬೊಮ್ಮಾಯಿ

BSY

ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್‌ನವರು ತಿರುಕನ ಕನಸು ಕಾಣುತ್ತಿದ್ದಾರೆ. ನಾಯಕತ್ವ ಇಲ್ಲದೆ ಪರದಾಡುವ ಕಾಂಗ್ರೆಸ್‌ಗೆ ಭವಿಷ್ಯ ಇಲ್ಲ ಎಂದು ಟೀಕಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಮೋದಿ ಮತ್ತು ಅವರ ಜನಪರ ಯೋಜನೆಗಳ ಕುರಿತು ಮಾತನಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ಪ್ರಮುಖರು ಭಾಗವಹಿಸಿದ್ದರು. ಇದನ್ನೂ ಓದಿ: ಅಕ್ರಮ ಕೆಲಸಗಳಿಗೆ ಕೈ ಹಾಕ್ಬೇಡಿ, ನಾವು ಅಧಿಕಾರಕ್ಕೆ ಬಂದ್ಮೇಲೆ ತನಿಖೆ ನಡೆಸ್ತೀವಿ: ಸಿದ್ದರಾಮಯ್ಯ ಎಚ್ಚರಿಕೆ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:assembly electionbjpBS Yediyurappacongressಕಾಂಗ್ರೆಸ್ಬಿಎಸ್ ಯಡಿಯೂರಪ್ಪಬಿಜೆಪಿವಿಧಾನಸಭಾ ಚುನಾವಣೆ
Share This Article
Facebook Whatsapp Whatsapp Telegram

You Might Also Like

Congress Looking for shoe donors
Bengaluru City

111.8 ಕೋಟಿ ಅನುದಾನದ ಬಳಿಕವೂ ಶಾಲಾ ಮಕ್ಕಳ ಶೂ-ಸಾಕ್ಸ್‌ಗಾಗಿ ದಾನಿಗಳ ಮೊರೆಹೋದ ಸರ್ಕಾರ

Public TV
By Public TV
18 minutes ago
NAYANATARA
Cinema

ನಯನತಾರಾಗೆ ನೋಟಿಸ್ : 5 ಕೋಟಿ ರೂಪಾಯಿಗೆ ಡಿಮಾಂಡ್

Public TV
By Public TV
56 minutes ago
Jan Aushadhi
Bengaluru City

ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

Public TV
By Public TV
56 minutes ago
Vijayapura DC
Districts

15 ಏಷ್ಯನ್ ರಾಷ್ಟ್ರಗಳ ಎದುರು ವಿಜಯಪುರದ ಇತಿಹಾಸ ಅನಾವರಣಗೊಳಿಸಿದ ಡಿಸಿ

Public TV
By Public TV
1 hour ago
smriti irani
Cinema

`ನಾನು ಪಾರ್ಟ್ ಟೈಂ ನಟಿ’ ಎಂದ ಕೇಂದ್ರ ಮಾಜಿ ಸಚಿವೆ ಸ್ಮೃತಿ ಇರಾನಿ..? ಫುಲ್‌ಟೈಂ ಏನ್ ಗೊತ್ತಾ?

Public TV
By Public TV
2 hours ago
Heart Disease
Crime

ರಾಯಚೂರು | ಒಂದೇ ತಿಂಗಳಲ್ಲಿ 113 ಜನರಿಗೆ ಹೃದಯಾಘಾತ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?