ಬೆಂಗಳೂರು: ಈಶ್ವರಪ್ಪ ಪಿಎ ವಿನಯ್ ಕಿಡ್ನ್ಯಾಪ್ ಯತ್ನ ಪ್ರಕರಣ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಇಂದು ಮಲ್ಲೇಶ್ವರಂ ಎಸಿಪಿ ಮುಂದೆ ವಿಚಾರಣೆಗೆ ಹಾಜರಾಗಬೇಕಿದೆ.
ಜುಲೈ 15ರಂದು ಸಂತೋಷ್‍ಗಾಗಿ ತಮ್ಮ ಮನೆಯ ಶೋಧ ನಡೆಸಲಾಗಿದೆ. ಆದ್ರೆ ಸಂತೋಷ್ ನಿರಪರಾಧಿ. ಆತನನ್ನ ವಿನಾಕಾರಣ ಸಿಲುಕಿಸುವ ಪ್ರಯತ್ನ ನಡೆದಿದೆ ಎಂದು ನಗರ ಕಮಿಷನರ್‍ಗೆ ಬಿಎಸ್‍ವೈ ಜುಲೈ 17ರಂದು ಪತ್ರ ಬರೆದಿದ್ರು. ಈ ಹಿನ್ನೆಲೆಯಲ್ಲಿ ಬಿಎಸ್‍ವೈಗೆ ಶುಕ್ರವಾರ ನೊಟೀಸ್ ಜಾರಿ ಮಾಡಲಾಗಿತ್ತು.
Advertisement
ಆದ್ರೆ ಬಿಎಸ್‍ವೈಗೆ ಇವತ್ತು ಉತ್ತರ ಕರ್ನಾಟಕ ಪ್ರವಾಸ ಫಿಕ್ಸ್ ಆಗಿದ್ದು ವಿಚಾರಣೆಗೆ ಹಾಜರಾಗೋದು ಅನುಮಾನ ಎನ್ನಲಾಗ್ತಿದೆ. ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ವಿನಯ್‍ರನ್ನ ಸಹ ವಿಚಾರಣೆಗೆ ಎಸಿಪಿ ಕರೆದಿದ್ದಾರೆ. ಈ ನಡುವೆ ಇದೇ ಪ್ರಕರಣ ಸಂಬಂಧ ಎಫ್‍ಐಆರ್ ರದ್ದತಿ ಕೋರಿ ಸಂತೋಷ್ ಸಲ್ಲಿಸಿದ್ದ ಅರ್ಜಿ ಸಂಬಂಧ ಇಂದೇ ಹೈಕೋರ್ಟ್ ಆದೇಶ ನೀಡುವ ನಿರೀಕ್ಷೆಯಿದೆ.
Advertisement
ನಾನು ಸಂತೋಷ್ ಅಣ್ಣತಮ್ಮಂದಿರಂತೆ, ಯಾವುದೇ ಭಿನ್ನಾಭಿಪ್ರಾಯವಿಲ್ಲ: ಬಿಎಸ್‍ವೈ https://t.co/L5asNPebyx#Santhosh #Yeddyurappa #BJP #Shivamogga #RSS pic.twitter.com/38paCSjUau
— PublicTV (@publictvnews) September 27, 2017
Advertisement
ಬಿಎಸ್‍ವೈ ತೇರದಾಳದಿಂದ ನಿಲ್ತಾರಾ? ಅಲ್ಲೇ ಸ್ಪರ್ಧಿಸಲು ಕಾರಣ ಏನು? ಲಿಂಗಾಯತರು ಎಷ್ಟಿದ್ದಾರೆ? https://t.co/IwxMx9y5UL #BSYedyurappa #BJP #Teradala pic.twitter.com/p2lCaFBNbR
— PublicTV (@publictvnews) September 27, 2017
Advertisement
ಮೊದಲ ಹಂತದಲ್ಲಿ ನಾಲ್ವರ ವಿರುದ್ಧ ಬಿಡುಗಡೆಯಾಗಲಿದೆ ಬಿಜೆಪಿಯ ಚಾರ್ಜ್‍ಶೀಟ್ https://t.co/eSp8giNtr0 #BJP #BSYedyurappa #Siddaramaiah pic.twitter.com/cXHehGSw7U
— PublicTV (@publictvnews) September 27, 2017