ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2022-23ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಸಂಸತ್‌ನಲ್ಲಿ ಮಂಡಿಸುತ್ತಿದ್ದಾರೆ.
Advertisement
2022-23ರ ವೇಳೆಗೆ 5G ಮೊಬೈಲ್ ಸೇವೆಗಳನ್ನು ಒದಗಿಸಲು ಕ್ರಮವಹಿಸಲಾಗುವುದು ಎಂದು ಬಜೆಟ್ ಮಂಡನೆ ವೇಳೆ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ. ಇದನ್ನೂ ಓದಿ: Budget 2022: ವರ್ಲ್ಡ್ ಕ್ಲಾಸ್ ಶಿಕ್ಷಣಕ್ಕೆ ಡಿಜಿಟಲ್ ವಿಶ್ವವಿದ್ಯಾಲಯ ಸ್ಥಾಪನೆ
Advertisement
5G ತಂತ್ರಜ್ಞಾನ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಿದೆ. 5ಜಿ ಬಿಡುಗಡೆಗಾಗಿ 2022ರಲ್ಲಿ ಸ್ಪೆಕ್ಟ್ರಮ್ ಹರಾಜು ನಡೆಸಲಾಗುವುದು ಎಂದು ಹಣಕಾಸು ಸಚಿವರು ಮಾಹಿತಿ ನೀಡಿದ್ದಾರೆ.
Advertisement
Advertisement
ಅಲ್ಲದೇ, ಮುಂದಿನ ಮೂರು ವರ್ಷಗಳಲ್ಲಿ ಹೊಸ ತಲೆಮಾರಿನ 400 ವಂದೇ ಭಾರತ್ ರೈಲುಗಳನ್ನು ತರಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇದು 25 ವರ್ಷಗಳ ದೂರದೃಷ್ಟಿಯ ಬಜೆಟ್: ನಿರ್ಮಲಾ ಸೀತಾರಾಮನ್