Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ಕೇಂದ್ರ ಬಜೆಟ್ – ಆರ್ಥಿಕತೆಗೆ ಸಿಗುತ್ತಾ ‘ಬೂಸ್ಟರ್ ಡೋಸ್’..?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಂದು ಕೇಂದ್ರ ಬಜೆಟ್ – ಆರ್ಥಿಕತೆಗೆ ಸಿಗುತ್ತಾ ‘ಬೂಸ್ಟರ್ ಡೋಸ್’..?

Latest

ಇಂದು ಕೇಂದ್ರ ಬಜೆಟ್ – ಆರ್ಥಿಕತೆಗೆ ಸಿಗುತ್ತಾ ‘ಬೂಸ್ಟರ್ ಡೋಸ್’..?

Public TV
Last updated: February 1, 2022 9:15 am
Public TV
Share
3 Min Read
Central Budget20220 23 3
SHARE

ನವದೆಹಲಿ: 2022-23ನೇ ಸಾಲಿನ ಕೇಂದ್ರ ಬಜೆಟ್‍ಗೆ ಕ್ಷಣಗಣನೆ ಶುರುವಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 4ನೇ ಬಜೆಟ್ ಮಂಡಿಸಲಿದ್ದಾರೆ. ನಿರ್ಮಲಾ ಬಜೆಟ್ ಮೇಲೆ ನಿರೀಕ್ಷೆಗಳ ಮಹಾಪೂರವೇ ಇದ್ದು, ಕಳೆದೆರಡು ವರ್ಷಗಳಿಂದ ಕೋವಿಡ್‍ನಿಂದ ತತ್ತರಿಸಿರುವ ಆರ್ಥಿಕತೆಗೆ ಬೂಸ್ಟರ್ ಡೋಸ್ ಸಿಗಬಹುದು ಎನ್ನಲಾಗಿದೆ.

Central Budget20220-23 (2)

ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಬಜೆಟ್ ಮಂಡನೆಯಾಗಲಿದ್ದು, ಈ ಬಾರಿಯೂ ಪೇಪರ್ ಲೆಸ್ ಬಜೆಟ್ ಮಂಡನೆಯಾಗಲಿದೆ. ಇದನ್ನೂ ಓದಿ: ಕೇಂದ್ರವು ಅಧಿಕ ತೆರಿಗೆ ಸಂಗ್ರಹಕ್ಕೆ ಒತ್ತು ಕೊಡ್ತಿದೆಯೇ ಹೊರತು ಜನರ ನೋವಿಗೆ ಸ್ಪಂದಿಸ್ತಿಲ್ಲ: ರಾಹುಲ್ ಗಾಂಧಿ

Central Budget20220 23 2

ಹೇಗಿರಬಹುದು ನಿರ್ಮಲಾ ಬಜೆಟ್?
* ದೀರ್ಘಕಾಲಿಕ ಯೋಜನೆಗಳಿಗೆ ಹೆಚ್ಚು ಆದ್ಯತೆ
* ಗ್ರಾಮೀಣ ಜನತೆಗೆ ಹತ್ತಿರವಾಗುವ ಅಂಶ ಇರಬಹುದು. ಕೃಷಿ ಕಾಯ್ದೆ ವಿವಾದ ಹಾಗೂ ಪಂಚ ರಾಜ್ಯ ಚುನಾವಣೆಗಳ ಹಿನ್ನೆಲೆಯಲ್ಲಿ ರೈತರಿಗೆ ಖುಷಿ ನೀಡಬಹುದು ಎನ್ನಲಾಗಿದೆ.
* ರೈತ ಹೋರಾಟದ ಕಾವು ತಣಿಸುವ ಘೋಷಣೆಗಳ ನಿರೀಕ್ಷೆಯಿದ್ದು ಕಿಸಾನ್ ಸಮ್ಮಾನ್ ಯೋಜನೆ ಮೊತ್ತ ಹೆಚ್ಚಳ ಮಾಡುವ ಸಾಧ್ಯತೆಯಿದೆ.

Central Budget20220-23 (2)
* ಬೆಂಬಲ ಬೆಲೆ ಬಗ್ಗೆ ಮಹತ್ವದ ತೀರ್ಮಾನ ಆಗಬಹುದು
* ನಗರ/ಪಟ್ಟಣ ಪ್ರದೇಶಗಳಲ್ಲಿ ನರೇಗಾದಂತಹ ಯೋಜನೆ ಜಾರಿಗೊಳಿಸಿ ಉದ್ಯೋಗ ಸೃಷ್ಟಿಗೆ ಮುಂದಾಗಬಹುದು
* ಹೆಚ್ಚು ಹೊಸ ಯೋಜನೆ ಬದಲು ಇರುವ ಯೋಜನೆಗಳಿಗೆ ಬಲ!
* ಎಲೆಕ್ಷನ್ ರಾಜ್ಯಗಳಿಗೆ `ಮೂಲಸೌಕರ್ಯ’ದ ಬಂಪರ್ ನಿರೀಕ್ಷೆ
* ರೈಲು ಮಾರ್ಗಗಳ ಖಾಸಗೀಕರಣಕ್ಕೆ ಒತ್ತು ನೀಡದೇ ಇರಬಹುದು
* ವಿದ್ಯುತ್ ಕಂಪೆನಿಗಳ ಖಾಸಗೀಕರಣ ವಿಚಾರದಲ್ಲಿ ಎಚ್ಚರಿಕೆ ಹೆಜ್ಜೆ
* ಸ್ಟಾರ್ಟ್ ಅಪ್‍ಗಳಲ್ಲಿ ದೇಶೀಯ ಹೂಡಿಕೆಗೆ ಮತ್ತಷ್ಟು ಪ್ರೋತ್ಸಾಹಕ ಕ್ರಮ
* ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಇನ್ನಷ್ಟು ಆರ್ಥಿಕ ನೆರವು
* ಕ್ರಿಪ್ಟೋಕರೆನ್ಸಿ ನೀಡೋ ಕಂಪನಿಗಳು ಜಿಎಸ್‍ಟಿ ವ್ಯಾಪ್ತಿಗೆ..?
* ವರ್ಕ್ ಫ್ರಂ ಹೋಂ ಭತ್ಯೆಗೆ ತೆರಿಗೆ ವಿನಾಯ್ತಿ ನಿರೀಕ್ಷೆ

Central Budget20220-23

ಈ ಬಾರಿ ನಿರ್ಮಲಾ ಸೀತಾರಾಮನ್ ಮಂಡಿಸುವ `ಮೋದಿ ಮನಿ ಮಾತಿ’ನಲ್ಲಿ ಹಲವು ನಿರೀಕ್ಷೆಗಳು ಇವೆ. ಇದನ್ನೂ ಓದಿ: Budget 2022: ನಿರ್ಮಲಾ ಬಜೆಟ್‌ ನಿರೀಕ್ಷೆಗಳೇನು?

Central Budget20220-23

ಮೋದಿ ಬಜೆಟ್ ಗಿಫ್ಟ್ ಸಾಧ್ಯತೆಗಳು: ಈ ಬಾರಿಯ ಕೇಂದ್ರ ಬಜೆಟ್‍ನಲ್ಲಿ ಜನರಿಗೆ ಖುಷಿ ನೀಡುವ ಸಾಧ್ಯತೆಗಳು ಯಾವುದು ಎಂಬುದನ್ನು ನೋಡುವುದಾದರೆ, ಇದನ್ನೂ ಓದಿ: Economic Survey 2022: ಹೊಸ ಹಣಕಾಸು ವರ್ಷಕ್ಕೆ ಶೇ.8-8.5 ಬೆಳವಣಿಗೆ ನಿರೀಕ್ಷೆ
* ಗೃಹ ಸಾಲ ಇನ್ನಷ್ಟು ಅಗ್ಗ ಸಾಧ್ಯತೆ
* ಗೃಹ ಸಾಲದ ಮೇಲಿನ ಬಡ್ಡಿಯಲ್ಲಿ ವಿನಾಯ್ತಿ
* ಆದಾಯ ತೆರಿಗೆ ಮಿತಿ ಹೆಚ್ಚಳ (ಸದ್ಯ 2.5 ಲಕ್ಷ)
* 80ಸಿ ಯಡಿ ತೆರಿಗೆ ವಿನಾಯ್ತಿ ಮಿತಿ ಹೆಚ್ಚಳ (ಸದ್ಯ 1.50 ಲಕ್ಷ)
* ಹೂಡಿಕೆ, ಉಳಿತಾಯ ಠೇವಣಿ ಮೇಲೆ ಇನ್ನಷ್ಟು ತೆರಿಗೆ ಕಡಿತ
* ಅಶಕ್ತರಿಗೆ ಮತ್ತಷ್ಟು ಆರ್ಥಿಕ ಭದ್ರತೆ

Central Budget20220-23 (2)
* ವರ್ಕ್‍ಫ್ರಂ ಹೋಂ ಭತ್ಯೆಗೆ ತೆರಿಗೆ ವಿನಾಯ್ತಿ ನಿರೀಕ್ಷೆ
* ರಿಯಲ್ ಎಸ್ಟೇಟ್ ವಲಯಕ್ಕೆ ಮತ್ತಷ್ಟು ಪ್ರೋತ್ಸಾಹಕ
* ಎಲೆಕ್ಟ್ರಿಕಲ್ ವಾಹನಗಳಿಗೆ ಸಬ್ಸಿಡಿ
* ಗ್ರಾಮೀಣ ಪ್ರದೇಶದಲ್ಲಿ ಮತ್ತಷ್ಟು ಆರೋಗ್ಯ ಸೌಲಭ್ಯ
* ಪ್ರಾಣ ರಕ್ಷಕ ಔಷಧಿಗಳ ಮೇಲಿನ ಜಿಎಸ್‍ಟಿ ಕಡಿತ
* ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ
* ರೈಲು ಪ್ರಯಾಣ ದರ, ಸರಕು ಸಾಗಾಟ ದರದಲ್ಲಿ ಯಥಾಸ್ಥಿತಿ.

ಮೋದಿ ಬಜೆಟ್ ಶಾಕ್ ಸಾಧ್ಯತೆ: ಖುಷಿಯ ಜೊತೆಗೆ ಕೆಲ ವಿಚಾರದಲ್ಲಿ ಕೇಂದ್ರ ಸರ್ಕಾರ ಶಾಕ್ ನೀಡುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
* ತೈಲ ದರ ಇಳಿಕೆ ಅನುಮಾನ
* ಮದ್ಯ ಇನ್ನಷ್ಟು ದುಬಾರಿ?
* ಸಿಗರೇಟ್, ತಂಬಾಕು ಉತ್ಪನ್ನ ದುಬಾರಿ
* ಆಹಾರ ಸಬ್ಸಿಡಿ ಕಟ್?
* ರಸಗೊಬ್ಬರದ ಮೇಲಿನ ಸಬ್ಸಿಡಿ ಕಟ್
* ಕ್ರಿಪ್ಟೋಕರೆನ್ಸಿ ಆದಾಯದ ಮೇಲೆ ತೆರಿಗೆ
* ಮೊಬೈಲ್ ಫೋನ್ ದುಬಾರಿ

TAGGED:Central Budget20220-23narendra modiNew DelhiNirmala Sitharamanಕೇಂದ್ರ ಬಜೆಟ್20220-23ನರೇಂದ್ರ ಮೋದಿನವದೆಹಲಿನಿರ್ಮಲಾ ಸೀತಾರಾಮನ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

ಸಾಂದರ್ಭಿಕ ಚಿತ್ರ
Bagalkot

ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದ ʻಗ್ಯಾಸ್‌ ಟ್ರಬಲ್‌ʼ – ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ ಹಾಹಾಕಾರಕ್ಕೆ ತತ್ತರಿಸಿದ ಜನ

Public TV
By Public TV
3 minutes ago
Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
29 minutes ago
Leander Paes joins BJP
Latest

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

Public TV
By Public TV
1 hour ago
Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
2 hours ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
2 hours ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?