Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ಫ್ಲೈಟ್ ಟ್ರೈನಿಂಗ್ ಸ್ಕೂಲ್, ಏರ್‌ಕ್ರಾಫ್ಟ್ ಅಸೆಂಬ್ಲಿ ಘಟಕ ಸ್ಥಾಪನೆಗೆ ಕ್ರಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ಫ್ಲೈಟ್ ಟ್ರೈನಿಂಗ್ ಸ್ಕೂಲ್, ಏರ್‌ಕ್ರಾಫ್ಟ್ ಅಸೆಂಬ್ಲಿ ಘಟಕ ಸ್ಥಾಪನೆಗೆ ಕ್ರಮ

Districts

ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ಫ್ಲೈಟ್ ಟ್ರೈನಿಂಗ್ ಸ್ಕೂಲ್, ಏರ್‌ಕ್ರಾಫ್ಟ್ ಅಸೆಂಬ್ಲಿ ಘಟಕ ಸ್ಥಾಪನೆಗೆ ಕ್ರಮ

Public TV
Last updated: March 6, 2026 7:11 pm
Public TV
Share
1 Min Read
shivamogga airport 1
SHARE

ಶಿವಮೊಗ್ಗ: ವಿಮಾನಯಾನ ಕ್ಷೇತ್ರದ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಶಿವಮೊಗ್ಗ (Shivamogga) ಏರ್‌ಪೋರ್ಟ್‌ (Airport) ಆವರಣದಲ್ಲಿ ಫ್ಲೈಟ್ ಟ್ರೈನಿಂಗ್ ಸ್ಕೂಲ್ ಹಾಗೂ ಏರ್‌ಕ್ರಾಫ್ಟ್ ಮ್ಯಾನುಫ್ಯಾಕ್ಚರಿಂಗ್ / ಅಸೆಂಬ್ಲಿ ಸ್ಥಾಪಿಸಲು ಸರ್ಕಾರ ಮುಂದಾಗಿದೆ ಎಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದಿನ ಬಜೆಟ್‌ನಲ್ಲಿ (Budget 2026) ಘೋಷಿಸಿದ್ದಾರೆ.

ಈ ಯೋಜನೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಯೋಜನೆ ಜಾರಿಗೆ ಬಂದರೆ ಶಿವಮೊಗ್ಗ ವಿಮಾನ ನಿಲ್ದಾಣವು ಕೇವಲ ಪ್ರಯಾಣಿಕರ ಸೇವೆಗೆ ಮಾತ್ರ ಸೀಮಿತವಾಗದೇ, ವಿಮಾನಯಾನ ತರಬೇತಿ ಹಾಗೂ ಏರೋಸ್ಪೇಸ್ ಕೈಗಾರಿಕಾ ಚಟುವಟಿಕೆಗಳ ಪ್ರಮುಖ ಕೇಂದ್ರವಾಗಿ ಬೆಳೆಯುವ ನಿರೀಕ್ಷೆಯಿದೆ. ಇದರಿಂದ ಸ್ಥಳೀಯ ಯುವಕರಿಗೆ ವಿಮಾನಯಾನ ಕ್ಷೇತ್ರದಲ್ಲಿ ತರಬೇತಿ ಮತ್ತು ಉದ್ಯೋಗಾವಕಾಶಗಳು ಹೆಚ್ಚುವ ಸಾಧ್ಯತೆಯೂ ಇದೆ. ಇದನ್ನೂ ಓದಿ: ಬಜೆಟ್‌ನಲ್ಲಿ ಜನರ ಮೇಲೆ ಸಾಲದ ಹೊರೆ, ಖಾಲಿ ಚೊಂಬು ನೀಡಿದ ಕಾಂಗ್ರೆಸ್: ಆರ್.ಅಶೋಕ್

 

ಈ ಬಗ್ಗೆ ಕಳೆದ ವರ್ಷ ಮೇ ತಿಂಗಳಲ್ಲೇ ಸಚಿವ ಎಂ.ಬಿ ಪಾಟೀಲ್‌ ಮಾಹಿತಿ ನೀಡಿದ್ದರು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಾಯುಯಾನ ತರಬೇತಿ ಸಂಸ್ಥೆ (ಎಫ್‌ಟಿಒ) ಸ್ಥಾಪನೆಗೆ ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಎಸ್‌ಐಐಡಿಸಿ) ಯೋಜನೆ ರೂಪಿಸಿದೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಎಫ್‌ಟಿಒ ಸ್ಥಾಪನೆಗಾಗಿ 3,500 ಚದರ ಮೀ. ವಿಸ್ತೀರ್ಣದ ಜಾಗ ನೀಡಲಾಗುತ್ತಿದ್ದು, ಅದರಲ್ಲಿ 1,500 ಚದರ ಮೀ. ಅನ್ನು ವಿಮಾನಗಳ ಹ್ಯಾಂಗರ್‌ಗಳಿಗೆ, 2 ಸಾವಿರ ಚದರ ಮೀ. ತರಗತಿ ಕೊಠಡಿ, ಕಚೇರಿಗಳಿಗೆ ಬಳಸಿಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದರು. ಇದನ್ನೂ ಓದಿ: ಸಿಎಂ ಬಜೆಟ್‌ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ: ಎಂ.ಬಿ ಪಾಟೀಲ್ ಹರ್ಷ

TAGGED:airportBudget 2026shivamoggaಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Afreen Khan
Bengaluru City

ನಾನು ಏ.4ಕ್ಕೆ ಯುವ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ- ಉಚ್ಚಾಟನೆ ನಿರ್ಧಾರಕ್ಕೆ ಸಿಲ್ಲಿ ಎಂದ ಆಫ್ರೀನ್ ಖಾನ್

Public TV
By Public TV
6 minutes ago
vachanananda swamiji 1
Davanagere

ಮಠ ಬಿಡಲ್ಲ ಅಂತ ವಚನಾನಂದ ಶ್ರೀ ಪಟ್ಟು – ಬಿಡದಿದ್ರೆ ಎಳೆದು ಹೊರಗೆ ಹಾಕ್ತೀವಿ ಎಂದ ಟ್ರಸ್ಟಿಗಳು

Public TV
By Public TV
17 minutes ago
Cyber Crime
Crime

ಆನ್‌ಲೈನ್ ಹೂಡಿಕೆ ಮೋಸ – ನಿವೃತ್ತ ನೌಕರರಿಂದ 21.76 ಲಕ್ಷ ವಂಚನೆ

Public TV
By Public TV
52 minutes ago
Congress MLC Abdul Jabbar
Davanagere

ಯಜಮಾನರು ವೇದಿಕೆ ಮೇಲೆ ಬಿಎಸ್‌ವೈ ಪುತ್ರನನ್ನು ಗೆಲ್ಲಿಸಿ ಅಂದಾಗ ಯಾಕೆ ಕ್ರಮ ಕೈಗೊಂಡಿಲ್ಲ: ಅಮಾನತುಗೊಂಡ ಬೆನ್ನಲ್ಲೇ ಅಬ್ದುಲ್ ಜಬ್ಬರ್ ಆಕ್ರೋಶ

Public TV
By Public TV
54 minutes ago
bulldozer action on maharashtra man accused of sexually assaulting 180 minors
Crime

180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ – ವಿಕೃತ ಕಾಮುಕನ ಮನೆಗೆ ಬುಲ್ಡೋಜರ್‌ ದಾಳಿ

Public TV
By Public TV
1 hour ago
yogesh gowda
Bengaluru City

ಯೋಗೇಶ್ ಗೌಡ ಹತ್ಯೆ ಕೇಸ್‌ | ಮಧ್ಯಾಹ್ನ 3 ಗಂಟೆಗೆ ತೀರ್ಪು – ಆರೋಪಿಗಳ ಎದೆಯಲ್ಲಿ ಢವಢವ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?