Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Budget Expectations | ಚಿನ್ನಾಭರಣ ಖರೀದಿಗೆ ಪ್ಯಾನ್ ಮಿತಿ ಬದಲು – ಉದ್ಯೋಗಸ್ಥ ದಂಪತಿಗೆ ಜಂಟಿ ತೆರಿಗೆ ವ್ಯವಸ್ಥೆ ಸಾಧ್ಯತೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | Budget Expectations | ಚಿನ್ನಾಭರಣ ಖರೀದಿಗೆ ಪ್ಯಾನ್ ಮಿತಿ ಬದಲು – ಉದ್ಯೋಗಸ್ಥ ದಂಪತಿಗೆ ಜಂಟಿ ತೆರಿಗೆ ವ್ಯವಸ್ಥೆ ಸಾಧ್ಯತೆ!

Karnataka

Budget Expectations | ಚಿನ್ನಾಭರಣ ಖರೀದಿಗೆ ಪ್ಯಾನ್ ಮಿತಿ ಬದಲು – ಉದ್ಯೋಗಸ್ಥ ದಂಪತಿಗೆ ಜಂಟಿ ತೆರಿಗೆ ವ್ಯವಸ್ಥೆ ಸಾಧ್ಯತೆ!

Public TV
Last updated: January 31, 2026 7:37 pm
Public TV
Share
4 Min Read
union budget 2026
SHARE

– ಆದಾಯ ತೆರಿಗೆ ಮಿತಿ 15 ಲಕ್ಷ ರೂ. ವರೆಗೆ ವಿಸ್ತರಣೆ ಸಾಧ್ಯತೆ
– ಉದ್ಯೋಗಸ್ಥ ದಂಪತಿಗೆ ಜಂಟಿ ತೆರಿಗೆ ವ್ಯವಸ್ಥೆ…?
– ಆಭರಣಗಳ ಜಿಎಸ್‌ಟಿ ದರವೂ ಇಳಿಕೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರದ ಬಜೆಟ್ (Union Budget 2026) ಭಾನುವಾರ (ಫೆ.1) ಮಂಡನೆಯಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) 9ನೇ ಬಾರಿಗೆ ಬಜೆಟ್ ಮಂಡಿಸಲಿದ್ದು, ಪಿ. ಚಿದಂಬರಂ ದಾಖಲೆಯನ್ನು ಸರಿಗಟ್ಟುತ್ತಿದ್ದಾರೆ.

ಭಾನುವಾರದ ಬಜೆಟ್ ಕುರಿತು ಜನಸಾಮಾನ್ಯರಿಂದ ಹಿಡಿದು ಉದ್ಯಮಿಗಳವರೆಗೆ ನಿರೀಕ್ಷೆಗಳು ಹೆಚ್ಚಿವೆ. ಜನಸಾಮಾನ್ಯರಿಗೆ ಹಲವು ಪ್ರಮುಖ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ. ಬಜೆಟ್‌ನಲ್ಲಿ ಒಂದಿಷ್ಟು ದೊಡ್ಡ ಘೋಷಣೆಗಳು ಇರಬಹುದು ಎಂದು ವಿಶ್ಲೇಷಕರು ಭವಿಷ್ಯ ನುಡಿದಿದ್ದಾರೆ. ಈ ನಿಟ್ಟಿನಲ್ಲಿ ಬಜೆಟ್‌ ನಿರೀಕ್ಷೆಗಳೇನು ಅಂತ ನೋಡೋದಾದ್ರೆ… ಇದನ್ನೂ ಓದಿ: ಮೈಲಿಗಲ್ಲು ಸಾಧಿಸಲು ನಿರ್ಮಲಾ ಸೀತಾರಾಮನ್ ಸಜ್ಜು – 9ನೇ ಬಜೆಟ್ ​​ ಮಂಡಿಸಲಿರುವ ವಿತ್ತ ಸಚಿವೆ

budget 2026

ನಿರ್ಮಲಾ ಬಜೆಟ್: ಫೋಕಸ್ ಏನಿರಬಹುದು..?
* ಆದಾಯ ತೆರಿಗೆ ಸ್ಲ್ಯಾಬ್‌ ಬದಲಾವಣೆ ಸಾಧ್ಯತೆ
* ಹಿರಿಯ ನಾಗರಿಕರಿಗೆ ರಿಲೀಫ್, 80-ಟಿಟಿಬಿ ಮಿತಿ ಬದಲಾವಣೆ (ಬ್ಯಾಂಕ್, ಪೋಸ್ಟ್ ಆಫೀಸ್‌ನಲ್ಲಿನ ಠೇವಣಿಗಳ ಮೇಲಿನ ಬಡ್ಡಿಗೆ ಸದ್ಯ 50,000 ವರೆಗೆ ಕಡಿತ. ಈ ಮಿತಿಯನ್ನು 1 ಲಕ್ಷ ರೂಪಾಯಿವರೆಗೆ ಏರಿಸೋ ಸಾಧ್ಯತೆ)
* ಸೆಕ್ಷನ್ 24(ಬಿ) ಅಡಿಯಲ್ಲಿ ಗೃಹ ಸಾಲದ ಕಡಿತ
* ಸೆಕ್ಷನ್ 80ರಡಿ ಆರೋಗ್ಯ ವಿಮೆ ಕಡಿತ
* MSME ಗಳ ಉತ್ಪಾದನೆ, ಮೂಲಸೌಕರ್ಯಗಳಿಗೆ ಒತ್ತು
* ದೀರ್ಘಾವಧಿಯ ಉಳಿತಾಯ ಪ್ರೋತ್ಸಾಹ ಕ್ರಮಗಳು
* ರಸ್ತೆ, ರೈಲು, ವಸತಿ, ನಗರಾಭಿವೃದ್ಧಿಗೆ ಬಂಡವಾಳ ಹೂಡಿಕೆ
* ಡಿಜಿಟಲ್ ಆರ್ಥಿಕತೆ, ಎಐ ಮತ್ತು ಡೀಪ್ ಟೆಕ್ನಾಲಜಿಗೆ ಹೊಸ ಪಾಲಿಸಿ

income

ದೊಡ್ಡವರಿಗೆ ʻಒನ್ ಟೈಂ ಸೆಟಲ್ ಮೆಂಟ್ʼ ಸ್ಕೀಂ?
* ಟ್ಯಾಕ್ಸ್ ಟೆರರಿಸಂ ಹಣೆಪಟ್ಟಿಯಿಂದ ಹೊರಬರುವ ಪ್ರಯತ್ನ
* ಕೆಳ, ಮಧ್ಯಮ ವರ್ಗಕ್ಕಿಂತ `ದೊಡ್ಡವರಿಗೆ’ ಬಜೆಟ್‌ನಲ್ಲಿ ರಿಲೀಫ್..?
* ಕೇಂದ್ರದ ಬಳಿ ವಿದೇಶದಲ್ಲಿ ಹೂಡಿಕೆ ಮಾಡಿದ ದೊಡ್ಡವರ ಸಂಪೂರ್ಣ ವಿವರ
* ತೆರಿಗೆ ಕಟ್ಟಿದವರಿಗೆ ಯಾವುದೇ ಸಮಸ್ಯೆ ಇಲ್ಲ
* ತೆರಿಗೆ ಕಟ್ಟದವರಿಗೆ ಒನ್ ಟೈಂ ಸೆಟ್ಲ್ಮೆಂಟ್‌ಗೆ ಅವಕಾಶ ಸಾಧ್ಯತೆ

ಉದ್ಯೋಗಸ್ಥ ದಂಪತಿಗೆ ಜಂಟಿ ತೆರಿಗೆ…?
* ಉದ್ಯೋಗಸ್ಥ ದಂಪತಿಗೆ ಜಂಟಿ ತೆರಿಗೆ ವ್ಯವಸ್ಥೆ..? (ಬೇರೆ ಬೇರೆ ಸ್ಲಾಬ್‌ಗಳ ಬದಲು ಎರಡನ್ನೂ ಒಟ್ಟಿಗೆ ಸೇರಿಸಲು ಚಾರ್ಟೆಡ್ ಅಕೌಂಟ್ಸ್ ಆಫ್ ಇಂಡಿಯಾ ಪ್ರಸ್ತಾವನೆ)
* ತೆರಿಗೆ ವಿನಾಯಿತಿ ಮಿತಿ ಹೆಚ್ಚಳ ಸಾಧ್ಯತೆ
* ಸದ್ಯ 12 ಲಕ್ಷವರೆಗೆ ಆದಾಯ ಹೊಂದಿರುವವರು ತೆರಿಗೆ ಪಾವತಿಸುವಂತಿಲ್ಲ
* ಈ ವರ್ಷದಿಂದ 15 ಲಕ್ಷವರೆಗೆ ತೆರಿಗೆ ವಿನಾಯ್ತಿ ಸಾಧ್ಯತೆ
* ತೆರಿಗೆ ಸ್ಲ್ಯಾಬ್‌ಗಳ ಪರಿಶೀಲನೆ ಸಾಧ್ಯತೆ

gold silver 1

ಚಿನ್ನಾಭರಣ ಉದ್ಯಮ: ಆಮದು ಸುಂಕ ಕಡಿತ?
* ಚಿನ್ನಾಭರಣ ಖರೀದಿಗೆ ಪ್ಯಾನ್ ಮಿತಿಯಲ್ಲಿ ಬದಲಾವಣೆ ಸಾಧ್ಯತೆ
* ಸದ್ಯಕ್ಕೆ 2 ಲಕ್ಷವರೆಗೆ ಆಭರಣ ಖರೀದಿಗೆ ಪ್ಯಾನ್ ಬೇಕಾಗಿಲ್ಲ
* ಈ ಮಿತಿಯನ್ನು ಹೆಚ್ಚಳ ಮಾಡೋ ಸಾಧ್ಯತೆ ಇದೆ
* ಆಭರಣ ಕ್ಷೇತ್ರಕ್ಕೆ ವಿಶೇಷ ರಿಯಾಯಿತಿ ನೀಡಬಹುದು
* ಪ್ರಸ್ತುತ ಚಿನ್ನದ ಆಮದು ಸುಂಕ ಶೇ.6ರಷ್ಟಿದೆ
* ಸುಂಕದ ಪ್ರಮಾಣವನ್ನು ಇನ್ನಷ್ಟು ಇಳಿಕೆ ನಿರೀಕ್ಷೆ
* ಆಭರಣಗಳ ಮೇಲೆ ಇರುವ ಶೇ.3 ರಷ್ಟು ಜಿಎಸ್‌ಟಿ ದರ 1.25ಕ್ಕೆ ಇಳಿಕೆ ಸಾಧ್ಯತೆ

GST 2

ಹಿರಿಯ ನಾಗರಿಕರಿಗೆ ಮತ್ತಷ್ಟು ಗಿಫ್ಟ್….?
* ಹಿರಿಯ ನಾಗರಿಕರಿಗೆ ಬಜೆಟ್‌ನಲ್ಲಿ ಬಂಪರ್ ನಿರೀಕ್ಷೆ
* ಐಟಿ ಕಾಯ್ದೆಯ ಸೆಕ್ಷನ್ 80 ಅಡಿಯಲ್ಲಿ ಇನ್ನಷ್ಟು ವಿನಾಯ್ತಿ
* ಬ್ಯಾಂಕ್, ಪೋಸ್ಟ್ ಆಫೀಸ್‌ನಲ್ಲಿನ ಠೇವಣಿಗಳ ಮೇಲಿನ ಬಡ್ಡಿಗೆ ಸದ್ಯ 50,000 ವರೆಗೆ ಕಡಿತ
* ಈ ಮಿತಿಯನ್ನು 1 ಲಕ್ಷ ರೂಪಾಯಿವರೆಗೆ ಏರಿಸೋ ಸಾಧ್ಯತೆ
* 3 ಲಕ್ಷ ರೂ. ವರೆಗಿನ ತೆರಿಗೆ ವಿನಾಯ್ತಿಯನ್ನು ಹೆಚ್ಚಿಸಬಹುದು

ವೈದ್ಯಕೀಯ ಔಷಧ, ಉಪಕರಣಗಳ ಸುಂಕ ಕಡಿತ..!
* ಆರೋಗ್ಯ ವಲಯಕ್ಕೆ ಬಜೆಟ್‌ನಲ್ಲಿ ಹೆಚ್ಚಿನ ಒತ್ತು
* ರೊಯೋಟಿಕ್ಸ್, ರೇಡಿಯೋ ಥೆರಪಿಯಂಥ ಸುಧಾರಿತ ಉಪಕರಣ ಮೇಲಿನ ಸೀಮಾ ಸುಂಕ ಕಡಿಮೆ
* ಔಷಧ ತಯಾರಿಕಾ ವಲಯಕ್ಕೆ ಹೆಚ್ಚಿನ ಬೆಂಬಲ ಸಿಗುವ ನಿರೀಕ್ಷೆ
* 2ನೇ ಮಹಾನಗರ, 3ನೇ ಮಹಾನಗರದಲ್ಲಿ ಡಯಾಗ್ನೋಸ್ಟಿಕ್ ಸೌಲಭ್ಯಗಳು
* ಐವಿಎಫ್, ಸಹಾಯಕ ತಂತ್ರಜ್ಞಾನಗಳಿಗೆ ಸಬ್ಸಿಡಿ; ತೆರಿಗೆ ರಿಲೀಫ್
* ಪಿಎಂ ಕಿಸಾನ್ ಯೋಜನೆಯಡಿ ನೀಡಲಾಗುವ 6000 ರೂ.ಅನ್ನು 9000 ರೂ.ವರೆಗೆ ಏರಿಸುವ ನಿರೀಕ್ಷೆ
* ಕಿಸಾನ್ ಕ್ರೆಡಿಟ್ ಕಾರ್ಡ್(ಕೆಸಿಸಿ) ಸಾಲದ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಸಾಧ್ಯತೆ
* 2047ರ ವಿಕಸಿತ ಭಾರತದ ದೃಷ್ಟಿಕೋನದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚು ಒತ್ತು
* ಸ್ಟಾರ್ಟ್ ಅಪ್‌ಗಳು ಮತ್ತು ಐಟಿ ಕಂಪನಿಗಳಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಬಹುದು
* ಮುದ್ರಾಂಕ ಶುಲ್ಕಗಳು ಕಡಿಮೆ ಮಾಡುವ ನಿರೀಕ್ಷೆ
* ಆರೋಗ್ಯ ಮತ್ತು ಜೀವ ವಿಮೆಗೆ ಸಂಬಂಧಿಸಿದಂತೆ ಸುಧಾರಣೆ ಘೋಷಿಸಬಹುದು

ರಾಜ್ಯದ ನಿರೀಕ್ಷೆಗಳೇನು?
> ಚೆನ್ನೈ-ಬೆಂಗಳೂರು-ಮೈಸೂರು ಹೈಸ್ಪೀಡ್ ರೈಲು ನಿರೀಕ್ಷೆ
> 3ನೇ ಹಂತದ ಮೆಟ್ರೋ ವಿಸ್ತರಣೆಗೆ ಕೇಂದ್ರದ ವಿಶೇಷ ನೆರವು
> ಬೆಂಗಳೂರು ಉಪನಗರ ರೈಲು ಯೋಜನೆಗೆ ವಿಶೇಷ ಅನುದಾನ
> ಕೃಷ್ಣ ಮೇಲ್ದಂಡೆ, ಎತ್ತಿನಹೊಳೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ
> ಶಿರಾಡಿ ಸುರಂಗ ಮಾರ್ಗ, ಹಾಸನ ಐಐಟಿ, ರಾಯಚೂರು ಏಮ್ಸ್ ನಿರೀಕ್ಷೆ
> ಕರ್ನಾಟಕ ಬಂದರುಗಳಿಗೆ ಸಾಗರಮಾಲಾ ಯೋಜನೆಯಡಿ ವಿಶೇಷ ಪ್ಯಾಕೇಜ್
> ಮಂಡ್ಯದಲ್ಲಿ ಕೈಗಾರಿಕಾ ಸ್ಥಾಪನೆ, ಮೈಸೂರು-ಕುಶಾಲನಗರ ಹೊಸ ರೈಲು ಯೋಜನೆ

TAGGED:Morarji DesaiNew DelhiNirmala SitharamanP. ChidambaramPM ModiUnion Budget 2026ಕೇಂದ್ರ ಬಜೆಟ್‌ 2026ನಿರ್ಮಲಾ ಸೀತಾರಾಮನ್ಪಿ ಚಿದಂಬರಂಮೊರಾರ್ಜಿ ದೇಸಾಯಿ
Share This Article
Facebook Whatsapp Whatsapp Telegram

Cinema news

Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories
Mohanlal CJ Roy 1
ಸಿಜೆ ರಾಯ್‌ ‘ಸ್ನೇಹಿತನಿಗೂ ಮಿಗಿಲು’ – ನಟ ಮೋಹನ್ ಲಾಲ್ ಭಾವನಾತ್ಮಕ ಪೋಸ್ಟ್‌
Bengaluru City Cinema Latest South cinema Top Stories
yash mother pushpa compound demolition 1
ನಟ ಯಶ್‌ ತಾಯಿ ಹಾಸನ ಸೈಟ್‌ ಜಟಾಪಟಿ – ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ
Cinema Hassan Latest Main Post Sandalwood
Hanumanthu Lamani CY Roy
ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ರಿ, ನಿಮ್ಮ ಋಣ ಮರೆಯೋಕಾಗಲ್ಲ – ಸಿಜೆ ರಾಯ್ ನೆನೆದು ಹನುಮಂತು ಭಾವುಕ
Bengaluru City Cinema Districts Karnataka Latest Sandalwood Top Stories

You Might Also Like

Epstein files
Latest

ಅಮೆರಿಕದ ಎಪ್‌ಸ್ಟೀನ್ ಲೈಂಗಿಕ ಕೇಸ್‌ನ ಮತ್ತೊಂದು ಫೈಲ್ ರಿಲೀಸ್; ಟ್ರಂಪ್ ಹೆಸರು, ಮೋದಿ ಇಸ್ರೇಲ್ ಭೇಟಿಯ ಉಲ್ಲೇಖ

Public TV
By Public TV
5 minutes ago
Sonam Wangchuk
Latest

ಹೊಟ್ಟೆ ಸಂಬಂಧಿ ಕಾಯಿಲೆ – ಸೋನಮ್ ವಾಂಗ್‌ಚುಕ್ ಏಮ್ಸ್‌ಗೆ ಶಿಫ್ಟ್

Public TV
By Public TV
16 minutes ago
Mysuru Kushalnagar Railway Project
Districts

ಹಳ್ಳ ಹಿಡಿದ ʻಮೈಸೂರು – ಕುಶಾಲನಗರ ರೈಲ್ವೆ ಯೋಜನೆʼ- ಯದುವೀರ್ ಒಡೆಯರ್ ಬೇಸರ

Public TV
By Public TV
1 hour ago
Pilikula Biological Park
Dakshina Kannada

ಪ್ರಾಣಿಗಳನ್ನು ನೋಡಿಕೊಳ್ಳಲು ಆಗದಿದ್ರೆ ಪಿಲಿಕುಳ ಮೃಗಾಲಯ ಬಂದ್‌ ಮಾಡಿ – ಸರ್ಕಾರಕ್ಕೆ ಹೈಕೋರ್ಟ್‌ ಎಚ್ಚರಿಕೆ

Public TV
By Public TV
2 hours ago
CJ Roy 2 1
Bengaluru City

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ತನಿಖೆಗೆ ಎಸ್‌ಐಟಿ ರಚನೆ

Public TV
By Public TV
2 hours ago
Budget 2026
Latest

ಮೈಲಿಗಲ್ಲು ಸಾಧಿಸಲು ನಿರ್ಮಲಾ ಸೀತಾರಾಮನ್ ಸಜ್ಜು – 9ನೇ ಬಜೆಟ್ ​​ ಮಂಡಿಸಲಿರುವ ವಿತ್ತ ಸಚಿವೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?