Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ – 19ನೇ ಮಹಡಿಯಿಂದ ಜಿಗಿದು ವ್ಯಕ್ತಿ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ – 19ನೇ ಮಹಡಿಯಿಂದ ಜಿಗಿದು ವ್ಯಕ್ತಿ ಸಾವು

Latest

ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ – 19ನೇ ಮಹಡಿಯಿಂದ ಜಿಗಿದು ವ್ಯಕ್ತಿ ಸಾವು

Public TV
Last updated: October 22, 2021 2:06 pm
Public TV
Share
1 Min Read
Mumbai Building 1
SHARE

ಮುಂಬೈ: ದಕ್ಷಿಣ ಮುಂಬೈನ ಲಾಲ್‍ಬಾಗ್ ಪ್ರದೇಶದಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಈ ವೇಳೆ ಘಟನೆಯಿಂದ ಬಚಾವ್ ಆಗಲು ಯತ್ನಿಸಿದ ವ್ಯಕ್ತಿಯೊಬ್ಬರು ಕೆಳಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.

Mumbai Building

ಈ ಘಟನೆ ಮುಂಬೈನ ಐಷಾರಾಮಿ ಒನ್ ಅವಿಜ್ಞಾ ಪಾರ್ಕ್‍ನಲ್ಲಿ ನಡೆದಿದ್ದು, 60ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ವ್ಯಕ್ತಿಯೊಬ್ಬರು ಅಪಾಯದಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಕಟ್ಟಡದ 19ನೇ ಮಹಡಿಯಿಂದ ಕೆಳಗೆಬಿದ್ದಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ವೀಡಿಯೋದಲ್ಲಿ ಕಟ್ಟದ ಬಳಿ ಬೆಂಕಿಯಿಂದಾಗಿ ಕಪ್ಪು ಹೊಗೆ ಆವರಿಸಿಕೊಂಡಿರುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: 100 ಕೋಟಿ ಕೇವಲ ಅಂಕಿಯಲ್ಲ, ಇತಿಹಾಸದಲ್ಲಿ ದಾಖಲಾದ ಹೊಸ ಅಧ್ಯಾಯ: ಮೋದಿ

Mumbai | One person dead in fire at Avighna Park apartment building on Curry Road pic.twitter.com/pMdV4tNP7h

— ANI (@ANI) October 22, 2021

ಮೃತ ವ್ಯಕ್ತಿಯನ್ನು ಅರುಣ್ ತಿವಾರಿ(30) ಎಂದು ಗುರುತಿಸಲಾಗಿದ್ದು, ಮಧ್ಯಾಹ್ನ 12.45ರ ಸುಮಾರಿಗೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟೋತ್ತಿಗೆ ಅವರು ಕೊನೆಯುಸಿರೆಳೆದಿರುವುದಾಗಿ ಕೆಇಎಂ ಆಸ್ಪತ್ರೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದೀಗ ಮುಂಬೈ ಮೇಯರ್ ಕಿಶೋರ್ ಪೆಡ್ನೇಕರ್ ಮತ್ತು ಇತರ ಹಿರಿಯ ಜಿಲ್ಲಾಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: 100 ಕೋಟಿ ಲಸಿಕೆ ವಿತರಣೆ – ಅನುಮಾನ ವ್ಯಕ್ತಪಡಿಸಿದ ಸಂಜಯ್ ರಾವತ್

TAGGED:buildingmumbaipersonPublic TVsocial mediavideoಕಟ್ಟಡಪಬ್ಲಿಕ್ ಟಿವಿಮುಂಬೈವೀಡಿಯೋವ್ಯಕ್ತಿಸೋಶಿಯಲ್ ಮೀಡಿಯಾ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
6 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
7 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
7 hours ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
7 hours ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
7 hours ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?