Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೆಹ್ರಾ, ಜಡೇಜಾ, ಇರ್ಫಾನ್, ಯುವರಾಜ್ ಸಿಂಗ್ ಹಿಂದಿಕ್ಕಿ ಬೂಮ್ರಾ ದಾಖಲೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ನೆಹ್ರಾ, ಜಡೇಜಾ, ಇರ್ಫಾನ್, ಯುವರಾಜ್ ಸಿಂಗ್ ಹಿಂದಿಕ್ಕಿ ಬೂಮ್ರಾ ದಾಖಲೆ!

Cricket

ನೆಹ್ರಾ, ಜಡೇಜಾ, ಇರ್ಫಾನ್, ಯುವರಾಜ್ ಸಿಂಗ್ ಹಿಂದಿಕ್ಕಿ ಬೂಮ್ರಾ ದಾಖಲೆ!

Public TV
Last updated: October 8, 2017 12:57 pm
Public TV
Share
1 Min Read
Bumrah Record 1
SHARE

ಬೆಂಗಳೂರು: ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಟಿ20 ಕ್ರಿಕೆಟ್ ನಲ್ಲಿ ಭಾರತದ ಪರ ಗರಿಷ್ಠ ವಿಕೆಟ್ ಪಡೆದ 2ನೇ ಬೌಲರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ಮೂಲಕ ಬೂಮ್ರಾ ಆಶಿಷ್ ನೆಹ್ರಾ, ರವೀಂದ್ರ ಜಡೇಜಾ, ಇರ್ಫಾನ್ ಪಠಾಣ್, ಯುವರಾಜ್ ಸಿಂಗ್ ಅವರನ್ನು ಹಿಂದಿಕ್ಕಿದ್ದಾರೆ. ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಸದ್ಯ ಸ್ಪಿನ್ನರ್ ಆರ್.ಅಶ್ವಿನ್ ಹೆಸರಲ್ಲಿದೆ. ಇದುವರೆಗೆ 52 ವಿಕೆಟ್ ಪಡೆದು ಅಗ್ರಸ್ಥಾನದಲ್ಲಿದ್ದಾರೆ ಅಶ್ವಿನ್.

Bumrah Record 11ಟಾಪ್ 5 ಬೌಲರ್: ಆರ್.ಅಶ್ವಿನ್ – 52 ವಿಕೆಟ್, ಜಸ್ಪ್ರೀತ್ ಬೂಮ್ರಾ – 36 ವಿಕೆಟ್, ಆಶಿಷ್ ನೆಹ್ರಾ – 34, ರವೀಂದ್ರ ಜಡೇಜಾ 31, ಇರ್ಫಾನ್ ಪಠಾಣ್ ಮತ್ತು ಯುವರಾಜ್ ಸಿಂಗ್ ತಲಾ 28 ವಿಕೆಟ್ ಪಡೆದು ಮೊದಲ ಐದು ಸ್ಥಾನದಲ್ಲಿದ್ದಾರೆ.

ರಾಂಚಿಯಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಬೂಮ್ರಾ ಈ ದಾಖಲೆ ಮಾಡಿದ್ದಾರೆ. ಈ ಪಂದ್ಯದಲ್ಲಿ 3 ಓವರ್ ನಲ್ಲಿ 17 ರನ್ ನೀಡಿ 3 ವಿಕೆಟ್ ಪಡೆದಿದ್ದಾರೆ. ಇದುವರೆಗೆ ಬೂಮ್ರಾ ಒಟ್ಟು 26 ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನು ಆಡಿದ್ದು 36 ವಿಕೆಟ್ ಪಡೆದಿದ್ದಾರೆ. ಆಸೀಸ್ ವಿರುದ್ಧ 5 ಪಂದ್ಯಗಳಲ್ಲಿ 9 ವಿಕೆಟ್ ಪಡೆದಿದ್ದಾರೆ ಬೂಮ್ರಾ.

Bumrah Record 2

Bumrah Record 3

Bumrah Record 4

Bumrah Record 5

Bumrah Record 12

Bumrah Record 6

Bumrah Record 7

Bumrah Record 8

Bumrah Record 9

Bumrah Record 10

TAGGED:bumrahcrickett20 cricketTeam indiatop bowlerಆರ್.ಅಶ್ವಿನ್ಆಶಿಷ್ ನೆಹ್ರಾಜಸ್ಪ್ರೀತ್ ಬೂಮ್ರಾಟಿ20 ಕ್ರಿಕೆಟ್ಟೀಂ ಇಂಡಿಯಾ ಟಾಪ್ ಬೌಲರ್ಭಾರತಯುವರಾಜ್ ಸಿಂಗ್ರವೀಂದ್ರ ಜಡೇಜಾ
Share This Article
Facebook Whatsapp Whatsapp Telegram

Cinema news

yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi
3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories

You Might Also Like

Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
12 hours ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
17 hours ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
18 hours ago
PM Narendra Modi joins youngsters for friendly football game in Gangtok during Sikkim visit 1
Cricket

ಮಕ್ಕಳ ಜೊತೆ ಫುಟ್‌ಬಾಲ್ – ಗೋಲ್‌ ಹೊಡೆದು ಸಂಭ್ರಮಿಸಿದ ಮೋದಿ

Public TV
By Public TV
22 hours ago
RCB 1
Cricket

ಬೆಂಗಳೂರು ಹೊಡೆತಕ್ಕೆ ಮಕಾಡೆ ಮಲಗಿದ ಡೆಲ್ಲಿ – ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ 

Public TV
By Public TV
2 days ago
Vaibhav Suryavanshi
Cricket

ವೈಭವ್ ಸೂರ್ಯವಂಶಿ ಬ್ಯಾಟ್‌ನಲ್ಲಿ AI ಚಿಪ್ ಇರಬಹುದು, ಲ್ಯಾಬ್ ಟೆಸ್ಟ್‌ಗೆ ಕಳಿಸಿ: ಪಾಕ್ ಕ್ರಿಕೆಟ್ ತಜ್ಞ

Public TV
By Public TV
2 days ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?