Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರಿನ EMI ಕಟ್ಟಲು ದೊಡ್ಡಮ್ಮ ಕೆಲಸ ಮಾಡ್ತಿದ್ದ ಮನೆಯಲ್ಲೇ ಕಳ್ಳತನ – ಆರೋಪಿ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾರಿನ EMI ಕಟ್ಟಲು ದೊಡ್ಡಮ್ಮ ಕೆಲಸ ಮಾಡ್ತಿದ್ದ ಮನೆಯಲ್ಲೇ ಕಳ್ಳತನ – ಆರೋಪಿ ಅರೆಸ್ಟ್

Bengaluru City

ಕಾರಿನ EMI ಕಟ್ಟಲು ದೊಡ್ಡಮ್ಮ ಕೆಲಸ ಮಾಡ್ತಿದ್ದ ಮನೆಯಲ್ಲೇ ಕಳ್ಳತನ – ಆರೋಪಿ ಅರೆಸ್ಟ್

Public TV
Last updated: February 11, 2026 9:39 am
Public TV
Share
2 Min Read
Bengaluru Basavanagudi Theft Arrest
SHARE

– 241 ಗ್ರಾಂ ಚಿನ್ನ, 2.8 ಕೆ.ಜಿ ಬೆಳ್ಳಿ, 1.30 ಲಕ್ಷ ನಗದು ವಶಕ್ಕೆ

ಬೆಂಗಳೂರು: ಕಾರಿನ ಇಎಂಐ (Car EMI) ಕಟ್ಟಲು ಹಣವಿಲ್ಲದೇ ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಯುವಕನೋರ್ವ ಕಳ್ಳತನ ಮಾಡಿ ಪೊಲೀಸರ ಅತಿಥಿಯಾದ ಘಟನೆ ಬಸವನಗುಡಿಯಲ್ಲಿ (Basavanagudi) ನಡೆದಿದೆ.

ಉತ್ತರಹಳ್ಳಿ ನಿವಾಸಿ ಶರತ್ ಕುಮಾರ್ (31) ಬಂಧಿತ ಆರೋಪಿ. ಬಸವನಗುಡಿಯ ತ್ಯಾಗರಾಜನಗರದ ಮನೆಯೊಂದರಲ್ಲಿ ಆರೋಪಿ ದೊಡ್ಡಮ್ಮ 25 ವರ್ಷಗಳಿಂದ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿಯ ದೊಡ್ಡಮ್ಮನಿಗೆ ಮನೆ ಮಾಲೀಕರು ಅದೇ ಮನೆಯಲ್ಲಿ ಉಳಿಯಲು ಅವಕಾಶ ಕೊಟ್ಟಿದ್ದರು. ಮನೆ ಮಾಲೀಕರು ಹೊರಗೆ ತೆರಳಿದ್ದ ವೇಳೆ ದೊಡ್ಡಮ್ಮನ ಗಮನಕ್ಕೆ ಬಾರದಂತೆ ಆರೋಪಿ ಮನೆಗಳ್ಳತನ ಮಾಡಿದ್ದಾನೆ. ಇದನ್ನೂ ಓದಿ: ಕಷ್ಟಪಟ್ಟು ಬೆಳೆದ ರೈತರಿಗೆ ತೂಕದಲ್ಲಿ ಮೋಸ – ಹಾವೇರಿ ಎಪಿಎಂಸಿಯಲ್ಲಿ ರೈತರ ಆಕ್ರೋಶ

ಮನೆ ಮಾಲಕಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದರು. 25 ವರ್ಷಗಳಿಂದ ಆರೋಪಿಯ ದೊಡ್ಡಮ್ಮ ಇದೇ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ಹಿನ್ನೆಲೆ ನಂಬಿಕೆಯಿಂದ ಮನೆಯ ಮತ್ತೊಂದು ಬೀಗದ ಕೀಯನ್ನ ಮನೆಕೆಲಸದಾಕೆಗೆ ನೀಡಿದ್ದರು. ಆರೋಪಿ ಶರತ್ ದೊಡ್ಡಮ್ಮನಿಗೆ ಊಟ ನೀಡಲು ಆಗಾಗ ಮಾಲೀಕರ ಮನೆಗೆ ಬರುತ್ತಿದ್ದ. ಈ ವೇಳೆ ಮನೆ ಮಾಲೀಕರು ಇಲ್ಲದಿರುವುದನ್ನ ಗಮನಿಸಿದ್ದು, ದೊಡ್ಡಮ್ಮನಿಗೆ ತಿಳಿಯದಂತೆ ಆಕೆ ಬಳಿಯಿದ್ದ ಬೀಗದ ಕೀ ಪಡೆದಿದ್ದ. ಕಳೆದ ವರ್ಷ ಅಕ್ಟೋಬರ್ 22ರಂದು ಚಿನ್ನ ಕಳವು ಮಾಡಿದ್ದ. ಇದನ್ನೂ ಓದಿ: ಬೆಂಗಳೂರಿನ ಅಂಜನಾಪುರದಲ್ಲಿ ತಪ್ಪದ ಚಿರತೆ ಭೀತಿ – ಮನೆಯಿಂದ ಹೊರ ಬರಲು ಭಯ ಪಡ್ತಿರೋ ಜನ!

ಚಿನ್ನಾಭರಣ ಕಳುವಾದ ನಂತರ ಮನೆ ಮಾಲೀಕರು ಬಸವನಗುಡಿ ಠಾಣೆಗೆ ದೂರು ನೀಡಿದ್ದರು. ಮನೆಗೆಲಸದಾಕೆಯನ್ನ ವಿಚಾರಣೆ ನಡೆಸಿದಾಗ ಕೃತ್ಯದ ಬಗ್ಗೆ ಗೊತ್ತಿಲ್ಲ ಎಂದಿದ್ದರು. ಮತ್ತೊಮ್ಮೆ ಮನೆಗೆಲಸದಾಕೆ ಮನೆಯಲ್ಲಿದ್ದ ಆರೋಪಿಯನ್ನು ವಿಚಾರಣೆ ನಡೆಸಿದ್ದರು. ಈ ವೇಳೆ ಕಾರಿನ ಇಎಂಐ ಕಟ್ಟಲಿಕ್ಕೆ ದುಡ್ಡಿರಲಿಲ್ಲ ಹೀಗಾಗಿ ಕೃತ್ಯವೆಸಗಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಅರೆಸ್ಟ್ ಆದ ನಂತರವಷ್ಟೇ ಆತನ ದೊಡ್ಡಮ್ಮನಿಗೂ ವಿಚಾರ ತಿಳಿದಿದೆ. ಪ್ರಕರಣದಲ್ಲಿ ಆರೋಪಿಯ ದೊಡ್ಡಮ್ಮನ ಪಾತ್ರವಿಲ್ಲ ಅನ್ನೋದು ಬೆಳಕಿಗೆ ಬಂದಿದೆ. ಸದ್ಯ ಆರೋಪಿ ಶರತ್‌ನನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 36 ಲಕ್ಷ ರೂ. ಮೌಲ್ಯದ 241 ಗ್ರಾಂ ಚಿನ್ನ, 2.8 ಕೆ.ಜಿ ಬೆಳ್ಳಿ ಹಾಗೂ 1.30 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಪಾದಯಾತ್ರೆ ಹೋಗ್ತಿದ್ದ ಬಾಲಕನ ಮೇಲೆ ಚಿರತೆ ದಾಳಿ – ಆತಂಕದ ನಡುವೆ ಭಕ್ತರ ಕಾಲ್ನಡಿಗೆ!

TAGGED:basavanagudibengaluruEMIhouse theftTyagarajanagrಇಎಂಐತ್ಯಾಗರಾಜನಗರಬಸವನಗುಡಿಬೆಂಗಳೂರುಮನೆಗಳ್ಳತನ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

IRIS Dena 1
Latest

ಭಾರತದಿಂದ ವಾಪಸ್‌ ಆಗ್ತಿದ್ದ ಇರಾನ್‌ ನೌಕೆ ಮೇಲೆ ಅಮೆರಿಕ ದಾಳಿ – 87 ಮಂದಿ ಸಾವು

Public TV
By Public TV
47 minutes ago
kannadigas return from dubai
Bengaluru City

ದುಬೈನಿಂದ ಮತ್ತಷ್ಟು ಕನ್ನಡಿಗರು ಬೆಂಗಳೂರಿಗೆ ವಾಪಸ್

Public TV
By Public TV
1 hour ago
Boats in the Strait of Hormuz amid the U.S. Israeli conflict with Iran
Latest

ಇರಾನ್ ದಾಳಿಗೆ ಮೂವರು ಭಾರತೀಯರು ಬಲಿ

Public TV
By Public TV
1 hour ago
DK Shivakumar 9
Bengaluru City

ಹೇಮಾವತಿ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಲು ಸಾಧ್ಯವಿಲ್ಲ: ಡಿಕೆಶಿ

Public TV
By Public TV
3 hours ago
pete hegseth
Latest

ಮುಂದಿನ 24-48 ಗಂಟೆಗಳಲ್ಲಿ ಇರಾನ್ ಮೇಲಿನ ದಾಳಿ ಅತ್ಯಂತ ಭೀಕರವಾಗಿರಲಿದೆ – US ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ 

Public TV
By Public TV
3 hours ago
trump maga
Latest

ಇರಾನ್‌ ವಿರುದ್ಧ ಕಾರ್ಯಾಚರಣೆಗೆ ವಾಯುನೆಲೆ ಕೊಡಲ್ಲ ಎಂದ ಸ್ಪೇನ್‌ ಜೊತೆ ವ್ಯಾಪಾರ ಒಪ್ಪಂದ ರದ್ದುಗೊಳಿಸಿದ ಟ್ರಂಪ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?