Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಲವು ವಾಹನಗಳಿಗೆ ಡಿಕ್ಕಿ, ಕಾರನ್ನು 3 ಕಿ.ಮೀ ದೂಡಿಕೊಂಡೇ ಹೋದ ಬಸ್ – ಚಾಲಕ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಹಲವು ವಾಹನಗಳಿಗೆ ಡಿಕ್ಕಿ, ಕಾರನ್ನು 3 ಕಿ.ಮೀ ದೂಡಿಕೊಂಡೇ ಹೋದ ಬಸ್ – ಚಾಲಕ ಅರೆಸ್ಟ್

Crime

ಹಲವು ವಾಹನಗಳಿಗೆ ಡಿಕ್ಕಿ, ಕಾರನ್ನು 3 ಕಿ.ಮೀ ದೂಡಿಕೊಂಡೇ ಹೋದ ಬಸ್ – ಚಾಲಕ ಅರೆಸ್ಟ್

Public TV
Last updated: February 13, 2023 6:08 pm
Public TV
Share
1 Min Read
hit and drag mirat uttar pradesh car bus
SHARE

ಲಕ್ನೋ: ಹೊಸ ವರ್ಷದಂದು ದೆಹಲಿಯಲ್ಲಿ ಯುವತಿಯನ್ನು ಕಾರೊಂದು ಹಲವು ಕಿ.ಮೀ. ವರೆಗೆ ಎಳೆದುಕೊಂಡು ಹೋಗಿ, ಆಕೆಯ ಸಾವಿಗೆ ಕಾರಣವಾಗಿರುವ ಘಟನೆಯ ಬಳಿಕ ಇಂತಹ ಹಲವು ಪ್ರಕರಣಗಳು ನಡೆಯುತ್ತಿರುವುದು ಬೆಳಕಿಗೆ ಬರುತ್ತಲೇ ಇದೆ. ಇದೀಗ ಬಸ್ಸೊಂದು (Bus) ಹಲವು ವಾಹನಗಳಿಗೆ ಡಿಕ್ಕಿ ಹೊಡೆದು, ಕಾರನ್ನು (Car) 3 ಕಿ.ಮೀ ವರೆಗೆ ದೂಡಿಕೊಂಡು ಹೋಗಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶದ (Uttar Pradesh) ಮೀರತ್‌ನಲ್ಲಿ (Meerut) ಹಿಟ್ ಆಂಡ್ ಡ್ರ್ಯಾಗ್ (Hit and Drag) ಘಟನೆ ನಡೆದಿದೆ. ವರದಿಗಳ ಪ್ರಕಾರ, ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಬಳಿಕ ಬಸ್ 3 ಕಿ.ಮೀ ವರೆಗೆ ಕಾರನ್ನು ದೂಡಿಕೊಂಡೇ ಹೋಗಿದೆ. ಅಪಘಾತದ ವೇಳೆ ಕಾರಿನಲ್ಲಿ 4-5 ಜನರಿದ್ದು, ಅದೃಷ್ಟವಶಾತ್ ಅವರೆಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದಾರೆ.

Truck driver’s revenge after men in car allegedly Insulted him – Meerut, UP.pic.twitter.com/u7Ls4Y6FAH

— Mihir Jha (@MihirkJha) February 12, 2023

ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋವೊಂದು ಕಾಣಿಸಿಕೊಂಡಿದೆ. ಬಸ್ ಕಾರನ್ನು ದೂಡಿಕೊಡು ಹೋಗುತ್ತಿದ್ದಾಗ ಅದು ಇನ್ನೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಬಸ್ ಚಾಲಕ ಅಲ್ಲಿಂದ ತಪ್ಪಿಸಿಕೊಂಡು ಹೋಗಲು ಪ್ರಯತ್ನಿಸಿದ್ದು, ಆದರೂ ಆತ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಇದನ್ನೂ ಓದಿ: Aero India-2023 ಏರ್‌ಶೋಗೆ ಪ್ರಧಾನಿ ಮೋದಿ ಅದ್ಧೂರಿ ಚಾಲನೆ

ಬಸ್ ಚಾಲಕನನ್ನು ಅಮಿತ್ ಎಂದು ಗುರುತಿಸಲಾಗಿದ್ದು, ಆತ ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದೆ. ಆತ ಕೇವಲ ಒಂದು ಕಾರನ್ನು ಎಳೆದುಕೊಂಡು ಹೋಗದೇ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಕಾರಲ್ಲಿದ್ದ ಪ್ರಯಾಣಿಕನೊಬ್ಬ ಮಾಹಿತಿ ನೀಡಿದ್ದಾನೆ.

ಇದೀಗ ಬಸ್ ಚಾಲಕನನ್ನು ಪೊಲೀಸರು ಸ್ಥಳದಲ್ಲಿಯೇ ಬಂಧಿಸಿದ್ದು, ಬಸ್ ಅನ್ನು ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ಹುಲಿ ದಾಳಿಗೆ ಕಾರ್ಮಿಕ ಯುವಕ ಬಲಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:buscarHit and Dragmeerututtar pradeshಉತ್ತರ ಪ್ರದೇಶಕಾರುಬಸ್ಮೀರತ್ಹಿಟ್ ಆಂಡ್ ಡ್ರ್ಯಾಗ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
4 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
5 hours ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
5 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
6 hours ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
6 hours ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?