Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮರಕ್ಕೆ ಸಾರಿಗೆ ಬಸ್ ಡಿಕ್ಕಿ – 10ಕ್ಕೂ ಹೆಚ್ಚು ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮರಕ್ಕೆ ಸಾರಿಗೆ ಬಸ್ ಡಿಕ್ಕಿ – 10ಕ್ಕೂ ಹೆಚ್ಚು ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ

Crime

ಮರಕ್ಕೆ ಸಾರಿಗೆ ಬಸ್ ಡಿಕ್ಕಿ – 10ಕ್ಕೂ ಹೆಚ್ಚು ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ

Public TV
Last updated: November 14, 2025 3:01 pm
Public TV
Share
1 Min Read
bus hits tree more than 10 injured five in critical condition in arasikere
SHARE

ಹಾಸನ: ಚಾಲಕನ ನಿತಂತ್ರಣ ತಪ್ಪಿ ಸಾರಿಗೆ ಬಸ್ (Bus) ಮರಕ್ಕೆ ಡಿಕ್ಕಿಯಾದ (Accident) ಘಟನೆ ಅರಸೀಕೆರೆಯ (Arasikere) ಗೀಜಿಹಳ್ಳಿ ಬಳಿ ನಡೆದಿದೆ. ಬಸ್ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಐವರ ಸ್ಥಿತಿ ಗಂಭಿರವಾಗಿದೆ.

ಪುತ್ತೂರು ಡಿಪೋದ ಬಸ್ ಮಡಿಕೇರಿ ಕಡೆಗೆ ತೆರಳುತ್ತಿತ್ತು. ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮಕ್ಕೆ ಬಸ್‍ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜುಗಿದೆ. ಇದನ್ನೂ ಓದಿ: ಸೈಡ್‌ ಬಿಡದಿದ್ದಕ್ಕೆ ಕಿರಿಕ್ – ಕಾರಿನಿಂದ ಗುದ್ದಿಸಿ ಬೈಕ್‌ನಲ್ಲಿದ್ದ ಮೂವರ ಕೊಲೆಗೆ ಯತ್ನಿಸಿದ ಟೆಕ್ಕಿ

ಗಾಯಾಳುಗಳಿಗೆ ಅರಸೀಕೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಸುದ್ದಿ ತಿಳಿದು ಘಟನಾ ಸ್ಥಳ ಹಾಗೂ ಆಸ್ಪತ್ರೆಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ.

ಸ್ಥಳಕ್ಕೆ ಅರಸೀಕೆರೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೆಸಿಬಿ ಬಳಸಿ ಬಸ್‍ನ್ನು ತೆರವುಗೊಳಿಸಲಾಗಿದ್ದು, ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಇದನ್ನೂ ಓದಿ: Ramanagara | ವೈಯಕ್ತಿಕ ದ್ವೇಷಕ್ಕೆ ಯುವಕನ ಬರ್ಬರ ಹತ್ಯೆ

TAGGED:accidentArasikerebushassan
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

Bidadi Pipeline Gas Connection
Districts

ಬಿಡದಿಯ 10 ಗ್ರಾಮಗಳಿಗೆ ಪೈಪ್‌ಲೈನ್ ಮೂಲಕ 24 ಗಂಟೆ ಗ್ಯಾಸ್ ಪೂರೈಕೆ

Public TV
By Public TV
4 minutes ago
Israel eleminates Naval Commander Alireza Tangsiri directly responsible for closing the Strait of Hormuz
Latest

ಹಾರ್ಮುಜ್ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್‌ ನೌಕಾ ಕಮಾಂಡರ್‌ ಹತ್ಯೆ

Public TV
By Public TV
9 minutes ago
siddaramaiah 2
Bengaluru City

ಮುಡಾ ಹಗರಣ ಕೇಸ್‌ – ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್‌ ತುರ್ತು ನೋಟಿಸ್‌

Public TV
By Public TV
19 minutes ago
hyderabad Murder
Crime

ಪ್ರೀತಿಗೆ ಅಡ್ಡಿಯಾಗಿದ್ದಕ್ಕೆ ಅಪ್ರಾಪ್ತೆ, ಲವ್ವರ್ ಸೇರಿ ಹೆತ್ತಮ್ಮನ ಹತ್ಯೆ – ವರ್ಷದ ಬಳಿಕ ಬಯಲಾಯ್ತು ಕೊಲೆ ರಹಸ್ಯ

Public TV
By Public TV
21 minutes ago
Double Murder
Bengaluru City

ಬೆಂಗಳೂರಲ್ಲಿ ಅಪ್ತಾಪ್ತನಿಂದ ಡಬಲ್‌ ಮರ್ಡರ್‌ – ಬೆಚ್ಚಿಬಿದ್ದ ಜನ

Public TV
By Public TV
34 minutes ago
CRIME
Crime

ಹಾಡಹಗಲೇ ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ – ಶವದ ಮೇಲೆ ಕಾರು ಹಾಯಿಸಿ ವಿಕೃತಿ, ಪತಿ ವಶಕ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?