Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಟ್ಟ ಮಂಜಿಗೆ ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ 10 ಬಸ್‌ಗಳು, ಕಾರುಗಳ ನಡುವೆ ಡಿಕ್ಕಿ; ನಾಲ್ವರು ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದಟ್ಟ ಮಂಜಿಗೆ ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ 10 ಬಸ್‌ಗಳು, ಕಾರುಗಳ ನಡುವೆ ಡಿಕ್ಕಿ; ನಾಲ್ವರು ಸಾವು

Latest

ದಟ್ಟ ಮಂಜಿಗೆ ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ 10 ಬಸ್‌ಗಳು, ಕಾರುಗಳ ನಡುವೆ ಡಿಕ್ಕಿ; ನಾಲ್ವರು ಸಾವು

Public TV
Last updated: December 16, 2025 8:12 am
Public TV
Share
1 Min Read
Delhi Agra
SHARE

ನವದೆಹಲಿ: ಮಥುರಾದ ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ (Delhi-Agra Expressway) ಮಂಗಳವಾರ ಬೆಳಗ್ಗೆ ದಟ್ಟವಾದ ಮಂಜಿನಿಂದಾಗಿ ಏಳು ಬಸ್‌ಗಳು ಮತ್ತು ಮೂರು ಕಾರುಗಳು ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿ, 25 ಮಂದಿ ಗಾಯಗೊಂಡಿದ್ದಾರೆ.

ಮಂಜಿನಿಂದಾಗಿ ಸ್ಪಷ್ಟ ಗೋಚರತೆ ಇಲ್ಲದ ಕಾರಣ ವಾಹನಗಳು ಸರಣಿ ಅಪಘಾತದಲ್ಲಿ ಜಖಂಗೊಂಡವು. ಡಿಕ್ಕಿಯ ನಂತರ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾಗಿದ್ದು, ಪ್ರಯಾಣಿಕರಲ್ಲಿ ಭಯಭೀತ ವಾತಾವರಣ ಉಂಟಾಯಿತು. ಇದನ್ನೂ ಓದಿ: ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಕೇಸ್; ಸವಣೂರು ಸಿಪಿಐ, ಹೆಡ್‌ ಕಾನ್‌ಸ್ಟೆಬಲ್ ಅಮಾನತು

ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಶ್ಲೋಕ್ ಕುಮಾರ್ ಅಪಘಾತದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ನಿರ್ಬಂಧಿಸಲಾದ ಹೆದ್ದಾರಿಯನ್ನು ತೆರವುಗೊಳಿಸಲು ಮತ್ತು ಗಂಭೀರ ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಪಘಾತದ ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳ, ಸ್ಥಳೀಯ ಪೊಲೀಸರು ಮತ್ತು ಸ್ಥಳೀಯ ಆಡಳಿತದ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ರಕ್ಷಣಾ ಕಾರ್ಯಾಚರಣೆ ಬಹುತೇಕ ಪೂರ್ಣಗೊಂಡಿದೆ. ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವುದು ಖಚಿತವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸೋಮವಾರ ಬೆಳಗಿನ ಜಾವ ಕೂಡ ದಟ್ಟವಾದ ಮಂಜಿನಿಂದಾಗಿ ಸುಮಾರು 20 ವಾಹನಗಳು ಪರಸ್ಪರ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ನಡೆದಿತ್ತು. ಇದಕ್ಕೂ ಒಂದು ದಿನದ ಹಿಂದೆ ಇದೇ ರೀತಿಯ ಸರಣಿ ಅಪಘಾತಗಳಾಗಿದ್ದವು. ಇದನ್ನೂ ಓದಿ: 2 ವರ್ಷದ ಮಗು ಮೇಲೆ ಅತ್ಯಾಚಾರಗೈದು ಹತ್ಯೆ – ಅಪರಾಧಿಯ ದಯಾ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ ಮುರ್ಮು

TAGGED:accidentDelhi-Agra ExpresswayFogಅಪಘಾತದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇಮಂಜು
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

Soul of Bengaluru
Bengaluru City

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ – ಟರ್ಮಿನಲ್ 2ರ ಸೌಂದರ್ಯಕ್ಕೆ ಹೊಸ ಮೆರುಗು

Public TV
By Public TV
31 minutes ago
Hangal Taluk Hospital Haveri Fire Accident
Districts

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

Public TV
By Public TV
45 minutes ago
DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
1 hour ago
Shreyas Iyer 5
Cricket

ಕನ್ನಡಿಗ ಕೆಎಲ್‌ ರಾಹುಲ್‌ ರೆಕಾರ್ಡ್‌ ಆಟ ವ್ಯರ್ಥ – ಡೆಲ್ಲಿ ವಿರುದ್ಧ ಪಂಜಾಬ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Public TV Vidhyapeeta 5
Bengaluru City

ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ – ಅದೃಷ್ಟವಂತ ವಿದ್ಯಾರ್ಥಿಗಳಿಗೆ ಬೈಸಿಕಲ್, ಲ್ಯಾಪ್‌ಟಾಪ್‌ ಗಿಫ್ಟ್‌

Public TV
By Public TV
2 hours ago
lungi ngidi Injury
Cricket

ಕ್ಯಾಚ್‌ ಹಿಡಿಯುವಾಗ ಕೆಳಗೆ ಬಿದ್ದ ಲುಂಗಿ ಎನ್‌ಗಿಡಿ ತಲೆಗೆ ತೀವ್ರ ಪೆಟ್ಟು – ಮೈದಾನಕ್ಕೆ ಬಂತು ಅಂಬುಲೆನ್ಸ್‌

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?