Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ಆರೋಪ – ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ಆರೋಪ – ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಬಂಧನ

Bengaluru City

ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ಆರೋಪ – ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಬಂಧನ

Public TV
Last updated: November 15, 2025 12:23 pm
Public TV
Share
1 Min Read
RR Nagar Real Estate Businessman Arvind Venkatesh Reddy Arrest For Sexual Harassment
SHARE

ಬೆಂಗಳೂರು: ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ (Sexual Harassment) ಆರೋಪ ಪ್ರಕರಣದಡಿ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿಯನ್ನ ಪೊಲೀಸರು ಬಂಧಿಸಿದ್ದಾರೆ.

ಅರವಿಂಣದ್ ರೆಡ್ಡಿ ಎವಿಆರ್ ಗ್ರೂಪ್ (AVR Group) ಮಾಲೀಕನಾಗಿದ್ದ. 2021ರಲ್ಲಿ ಪರಿಚಯವಾಗಿದ್ದ ನಟಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಆರ್‌ಆರ್ ನಗರ (RR Nagar) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಐದು ದಿನದ ಹಿಂದೆ ಈ ಪ್ರಕರಣ ಗೋವಿಂದರಾಜನಗರ ಠಾಣೆಗೆ ವರ್ಗಾವಣೆಗೊಂಡಿತ್ತು. ಅಲ್ಲದೇ ಆರೋಪಿ ಬಂಧನಕ್ಕೆ ಎಸಿಪಿ ಚಂದನ್ ಮತ್ತು ಸುಬ್ರಹ್ಮಣಿ ತಂಡ ರಚಿಸಲಾಗಿತ್ತು. ಇದನ್ನೂ ಓದಿ: ಕೋಲ್ಕತ್ತಾದ ಎಜ್ರಾ ಸ್ಟ್ರೀಟ್‌ ಬಳಿ ಬೆಂಕಿ ಅವಘಡ- 20 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡು

ಶ್ರೀಲಂಕದಿಂದ ಬೆಂಗಳೂರಿಗೆ ಬರುವಾಗ ಆರೋಪಿಯನ್ನ ಅರೆಸ್ಟ್ ಮಾಡಲಾಗಿದೆ. ಈ ಮೊದಲು ಆರೋಪಿ ಬಂಧನಕ್ಕೆ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು. ಇಂದು ಬೆಳಗಿನ ಜಾವ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನ ಬಂಧಿಸಲಾಗಿದೆ. ಇದನ್ನೂ ಓದಿ: IPL 2026 Retention | ರಿಟೇನ್‌ ಪಟ್ಟಿ ಬಿಡುಗಡೆಗೆ ಇಂದೇ ಡೆಡ್‌ಲೈನ್‌ – ಸಂಜು ಸಿಎಸ್‌ಕೆಗೆ, ಜಡ್ಡು ರಾಜಸ್ಥಾನ್‌ಗೆ

ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಅರವಿಂದ್ ರೆಡ್ಡಿ ಮಹಾರಾಜ ಬಳ್ಳಾರಿ ಟಸ್ಕರ್ಸ್ ಕ್ರಿಕೆಟ್ ತಂಡದ ಮಾಲೀಕನಾಗಿದ್ದ. ಅಲ್ಲದೇ ಚಲನಚಿತ್ರ ನಿರ್ಮಾಪಕ ಆಗಿರುವ ಅರವಿಂದ್ ರೆಡ್ಡಿ ಸಿನಿಮಾ ಇಂಡಸ್ಟ್ರಿ ಜೊತೆಗೆ ಹೆಚ್ಚಾಗಿ ಗುರುತಿಸಿಕೊಂಡಿದ್ದ. ಚಲನ ಚಿತ್ರ ನಟ, ನಟಿಯರಿಗಾಗಿಯೇ ಹಲವು ಕ್ರಿಕೆಟ್ ಪಂದ್ಯಾವಳಿ ಕೂಡ ಆಯೋಜಿಸಿದ್ದ. ಅರವಿಂದ್ ರೆಡ್ಡಿ ಒಡೆತನದ ಎವಿಆರ್ ಗ್ರೂಪ್ ದುಬೈ, ಶ್ರೀಲಂಕಾ ಸೇರಿದಂತೆ ಹಲವು ಕಡೆ ನಡೆದ ಟೂರ್ನಮೆಂಟ್‌ಗೆ ಸ್ಪಾನ್ಸರ್ ಮಾಡಿತ್ತು. ಇದನ್ನೂ ಓದಿ: ಬಿಹಾರ ಫಲಿತಾಂಶ ಕರ್ನಾಟಕದಲ್ಲಿ ಬಿಜೆಪಿಗೆ ಉತ್ಸಾಹ ಮೂಡಿಸಿದೆ: ಶೋಭಾ ಕರಂದ್ಲಾಜೆ

TAGGED:AVR GroupbengaluruReal estate businessmanrr nagarSexual harassmentಆರ್‍ಆರ್ ನಗರಬೆಂಗಳೂರುರಿಯಲ್ ಎಸ್ಟೇಟ್ ಉದ್ಯಮಿಲೈಂಗಿಕ ಕಿರುಕುಳ
Share This Article
Facebook Whatsapp Whatsapp Telegram

Cinema news

Captains room locked Will Sudeep give Gilli a severe punishment
ಕ್ಯಾಪ್ಟನ್ ರೂಂಗೆ ಬೀಗ; ಗಿಲ್ಲಿಗೆ ಸುದೀಪ್ ನೀಡ್ತಾರಾ ಕಠಿಣ ಶಿಕ್ಷೆ?
Latest Sandalwood South cinema
time fix for the kiccha sudeep mark movie trailer
ಕಿಚ್ಚನ ಮಾರ್ಕ್ ಸಿನಿಮಾ ಟ್ರೈಲರ್‌ಗೆ ಟೈಮ್ ಫಿಕ್ಸ್
Cinema Latest Sandalwood South cinema Top Stories
Shivarajkumar
‌ `ಗುಮ್ಮಡಿ ನರಸಯ್ಯ’ ಬಯೋಪಿಕ್ ಚಿತ್ರಕ್ಕೆ ಮುಹೂರ್ತ
Cinema Latest South cinema Top Stories
Kantara star Rishab Shetty and Hombale Films fulfills the promise Bhoota Kola seeks blessings of Panjurli Daiva 2
ದೈವದ ಅಭಯ: ರಿಷಬ್ ಟೀಮ್‌ನಲ್ಲಿ ಸಂಚಲನ
Dakshina Kannada Latest South cinema Top Stories

You Might Also Like

IndiGo CEO Pieter Elbers
Latest

ಇಂಡಿಗೋ ಏರ್‌ಲೈನ್ಸ್‌ಗೆ ಶೋಕಾಸ್‌ ನೋಟಿಸ್‌ ಜಾರಿ; 24 ಗಂಟೆಯಲ್ಲಿ ಉತ್ತರಿಸುವಂತೆ ಸೂಚನೆ

Public TV
By Public TV
1 hour ago
AICC MALLIKARJUN KHARGE SONIA GANDHI RAHUL GANDHI
Latest

ರಾಜ್ಯ ಕಾಂಗ್ರೆಸ್‌ನಲ್ಲಿ ಪವರ್ ಶೇರಿಂಗ್ ಫೈಟ್ – ಕುರ್ಚಿ ಕಲಹಕ್ಕೆ ಸಿಗದ ಹೈಕಮಾಂಡ್ ಮುಲಾಮು

Public TV
By Public TV
2 hours ago
team india 1
Cricket

3rd ODI: ಜೈಸ್ವಾಲ್‌ ಶತಕ, ರೋ-ಕೊ ಆಕರ್ಷಕ ಫಿಫ್ಟಿ – ಆಫ್ರಿಕಾ ವಿರುದ್ಧ 9 ವಿಕೆಟ್‌ಗಳ ಜಯ; ಸರಣಿ ಭಾರತ ಕೈವಶ

Public TV
By Public TV
2 hours ago
KN RAJANNA
Districts

ಡಿಕೆಶಿ ಸಚಿವ ಸಂಪುಟದಲ್ಲಿ ನಾನು ಮಂತ್ರಿಯಾಗಲ್ಲ: ಕೆಎನ್ ರಾಜಣ್ಣ

Public TV
By Public TV
3 hours ago
kea
Bengaluru City

KSET: ಡಿ.10ರಿಂದ 12ರವರೆಗೆ ದಾಖಲೆ ಪರಿಶೀಲನೆ-ಕೆಇಎ

Public TV
By Public TV
4 hours ago
kea
Bengaluru City

ಯುಜಿ ವೈದ್ಯಕೀಯ: 3ನೇ ಸುತ್ತಿನ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ-ಕೆಇಎ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?