Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಣ್ಣಲ್ಲಿ ಮಣ್ಣಾದ ಉದ್ಯಮಿ ಸಿ.ಜೆ ರಾಯ್ – ಕ್ರಿಶ್ಚಿಯನ್ ಸಂಪ್ರದಾಯದಂತೆ ಅಂತ್ಯಸಂಸ್ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಣ್ಣಲ್ಲಿ ಮಣ್ಣಾದ ಉದ್ಯಮಿ ಸಿ.ಜೆ ರಾಯ್ – ಕ್ರಿಶ್ಚಿಯನ್ ಸಂಪ್ರದಾಯದಂತೆ ಅಂತ್ಯಸಂಸ್ಕಾರ

Bengaluru City

ಮಣ್ಣಲ್ಲಿ ಮಣ್ಣಾದ ಉದ್ಯಮಿ ಸಿ.ಜೆ ರಾಯ್ – ಕ್ರಿಶ್ಚಿಯನ್ ಸಂಪ್ರದಾಯದಂತೆ ಅಂತ್ಯಸಂಸ್ಕಾರ

Public TV
Last updated: February 1, 2026 6:15 pm
Public TV
Share
2 Min Read
CJ Roy Funeral
SHARE

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್‌ನ (Confident Group) ಮುಖ್ಯಸ್ಥ ಸಿ.ಜೆ ರಾಯ್ (CJ Roy) ಮಣ್ಣಲ್ಲಿ ಮಣ್ಣಾಗಿದ್ದಾರೆ. ಕ್ರಿಶ್ಚಿಯನ್ ಸಮುದಾಯದಂತೆ ಸಿ.ಜೆ.ರಾಯ್ ಅವರ ನೆಚ್ಚಿನ ಬನ್ನೇರುಘಟ್ಟ ರೆಸಾರ್ಟ್‌ನಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು. ಇದಕ್ಕೂ ಮೊದಲು ರಾಯ್ ಅವರ ಪತ್ನಿ, ಮಕ್ಕಳು ಹಣೆಗೆ ಮುತ್ತಿಡುವ ಮೂಲಕ ಕೊನೆಯ ಕಣ್ಣೀರ ವಿದಾಯವನ್ನು ಹೇಳಿದರು.

ಬೌರಿಂಗ್ ಆಸ್ಪತ್ರೆಯಲ್ಲಿದ್ದ ಸಿ.ಜೆ ರಾಯ್ ಅವರ ಮೃತದೇಹವನ್ನ ಕುಟುಂಬಸ್ಥರು ಬಂದು ಬನ್ನೇರುಘಟ್ಟ ರೆಸಾರ್ಟ್‌ಗೆ ತೆಗೆದುಕೊಂಡು ಹೋದರು. ಬೆಳಗ್ಗೆ ಹತ್ತು ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ಸಿ.ಜೆ.ರಾಯ್ ರೆಸಾರ್ಟ್‌ನಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿತ್ತು. ಗಣ್ಯರು, ಸ್ನೇಹಿತರು, ಸಂಸ್ಥೆಯ ಉದ್ಯೋಗಿಗಳು ಸೇರಿದಂತೆ ನೂರಾರು ಮಂದಿ ಸಿ.ಜೆ ರಾಯ್ ಅವರ ಅಂತಿಮ ದರ್ಶನ ಪಡೆದರು. ಬಳಿಕ ಸೆಂಟ್ ಜೋಸೆಫ್ ಚರ್ಚ್‌ಗೆ ಮೃತದೇಹ ತೆಗೆದಕೊಂಡು ಹೋಗಿ ಒಂದು ಗಂಟೆ ಪ್ರಾರ್ಥನೆ ಮಾಡಿದರು. ರೆಸಾರ್ಟ್‌ನಿಂದ ಚರ್ಚ್‌ಗೆ ಮೃತದೇಹ ತಗೆದುಕೊಂಡು ಹೋಗುವಾಗ ಅವರ ನೆಚ್ಚಿನ ಬಿಎಂಡಬ್ಲೂ, ಬೆಂಜ್, ಆಡಿ, ರೋಲ್ಸ್ ರಾಯ್ಸ್ ಸೇರಿದಂತೆ ದುಬಾರಿ ಬೆಲೆಯ ವಿವಿಧ ಕಂಪನಿಯ ಕಾರುಗಳ ಜೊತೆ ಮೆರವಣಿಗೆ ಮಾಡಲಾಯಿತು.

ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಬಂಗಾರಪೇಟೆ ಶಾಸಕ ವೈ.ಎ ನಾರಾಯಣ ಸ್ವಾಮಿ, ಕೇರಳ ರಾಜ್ಯದಿಂದ ಬಂದ ಗಣ್ಯರು ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಜೊತೆಗೆ ಸಿ.ಜೆ. ರಾಯ್ ಅವರ ಸಮಾಜಮುಖಿ ಕೆಲಸ ಬಗ್ಗೆ ಸಚಿವ ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ನೆನಪಿಸಿಕೊಂಡರು.

ಅಂತ್ಯಸಂಸ್ಕಾರ ಒಂದು ಕಡೆ ಆದರೆ ಮತ್ತೊಂದು ಕಡೆ ಉದ್ಯಮಿ ಸಿ.ಜೆ. ರಾಯ್ ಶೂಟೌಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಏನು ಕಾರಣ ಅನ್ನೋದನ್ನ ಪತ್ತೆ ಹಚ್ಚುವ ಕೆಲಸ ಪೊಲೀಸರು ಮಾಡುತ್ತಿದ್ದಾರೆ. ರಾಯ್ ಆತ್ಮಹತ್ಯೆಗೆ ಕಾರಣವಾಯ್ತಾ ದುಬೈನ ರಿಯಲ್ ಎಸ್ಟೇಟ್ ವ್ಯವಹಾರ ಅನ್ನೋ ಆಯಾಮದಲ್ಲಿ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಮಗ ರೋಹಿತ್ ರಾಯ್ ಉಸ್ತುವಾರಿಯಲ್ಲಿ ರಷ್ಯಾ ಮೂಲದ ಕಂಪನಿಯೊಂದಿಗೆ ಸಾವಿರಾರು ಕೋಟಿ ವ್ಯವಹಾರ ನಡೆಸಿದ್ದ. ಮಗ ರೋಹಿತ್ ರಾಯ್ ಹೂಡಿಕೆಯಲ್ಲಿ ನಷ್ಟವಾಗಿತ್ತು. ರಾಜಕೀಯ ನಾಯಕರು ಹಣ ವಾಪಸ್ ಮಾಡುವಂತೆ ಒತ್ತಡ, ವ್ಯಾಪಾರದ ಬಗ್ಗೆ ಐಟಿ ದಾಳಿಗಳಿಂದ ತೀವ್ರ ಬೇಸತ್ತಿದ್ದ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ರಷ್ಯನ್ ಬೇಸ್ಡ್ ಕಂಪನಿಯೊಂದಿಗೆ ವ್ಯವಹಾರ ಶುರುಮಾಡಿದ್ದ ರೋಹಿತ್ ರಾಯ್. ಆದ್ರೆ ನಿರೀಕ್ಷೆ ಮಾಡಿದ್ದ ಲಾಭಕ್ಕಿಂತ ಹೆಚ್ಚಾಗಿ ಕೈ ಸುಟ್ಟುಕೊಳ್ಳುವಂತೆ ಮಾಡಿತ್ತು. ಇದು ಅವರ ಆತ್ಮಹತ್ಯೆಗೆ ಕಾರಣವಾಯ್ತಾ ಅನ್ನೋದರ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ಸಿ.ಜೆ.ರಾಯ್ ಆತ್ಮಹತ್ಯೆಗೆ ಬಳಸಿರುವ ಪಿಸ್ತೂಲ್ ಬೆಲ್ಜಿಯಮ್ ದೇಶ ಪಿಸ್ತೂಲ್ ಆಗಿದ್ದು ಅತ್ಯಂತ ಅಪಕಾರಿ ಪಿಸ್ತೂಲ್ ಹಾಗೂ ಸೌಂಡ್ ಲೆಸ್ ಪಿಸ್ತೂಲ್ ಅನ್ನೋ ವಿಚಾರ ಪ್ರಾಥಮಿಕ ತನಿಖೆಯ ವೇಳೆ ಕಂಡು ಬಂದಿದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

TAGGED:BannerghattabengalurubusinessmanCJ RoyConfident Groupitಉದ್ಯಮಿಕಾನ್ಫಿಡೆಂಟ್ ಗ್ರೂಪ್ಬನ್ನೇರುಘಟ್ಟಬೆಂಗಳೂರುಸಿಜೆ ರಾಯ್
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Mantralayam Sri Raghavendra Swamy Matha
Districts

ಮಂತ್ರಾಲಯದಲ್ಲಿ ಯುಗಾದಿ ಸಂಭ್ರಮ – ಮೂಲ ರಾಮದೇವರಿಗೆ ತೈಲ ಅಭ್ಯಂಗನ

Public TV
By Public TV
9 minutes ago
Yatnal
Latest

ದಾವಣಗೆರೆ ಬಿಜೆಪಿ ಟಿಕೆಟ್ ಬದಲಾದ್ರೂ ಆಶ್ಚರ್ಯ ಇಲ್ಲ: ಯತ್ನಾಳ್‌ ಹೊಸ ಬಾಂಬ್‌

Public TV
By Public TV
1 hour ago
former corporation member who had been absconding for 7 years without appearing in court arrested
Court

ಧಾರವಾಡ | ಕೋರ್ಟ್‌ಗೆ ಹಾಜರಾಗದೇ 7 ವರ್ಷ ತಲೆಮರೆಸಿಕೊಂಡಿದ್ದ ಪಾಲಿಕೆ ಮಾಜಿ ಸದಸ್ಯ ಅರೆಸ್ಟ್‌

Public TV
By Public TV
1 hour ago
Rain
Bengaluru City

ರಾಜ್ಯದಲ್ಲಿ ಮತ್ತೆರೆಡು ದಿನ ಅಬ್ಬರಿಸಲಿದ್ದಾನೆ ವರುಣ – 20 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

Public TV
By Public TV
2 hours ago
himanta biswa sarma
Latest

Assam Elections: ಜಲುಕ್ಬರಿಯಿಂದ ಹಿಮಂತ ಶರ್ಮಾ, ದಿಸ್ಪುರದಿಂದ ಕಾಂಗ್ರೆಸ್ ಮಾಜಿ ಎಂಪಿ ಪ್ರದ್ಯುತ್ ಕಣಕ್ಕೆ

Public TV
By Public TV
2 hours ago
US assets hit in Iraq
Latest

ಇರಾಕ್‌ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ಡ್ರೋನ್‌ ದಾಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?