Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉದ್ಯಮಿ ಸಿಜೆ ರಾಯ್ ಮೊಬೈಲ್‌ನಲ್ಲಿದ್ಯಾ ಡೆತ್ ಸೀಕ್ರೆಟ್ – ರಿಕವರಿಗಾಗಿ ಸಿಐಡಿ ಸೈಬರ್ ಸೆಲ್‌ಗೆ ರವಾನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉದ್ಯಮಿ ಸಿಜೆ ರಾಯ್ ಮೊಬೈಲ್‌ನಲ್ಲಿದ್ಯಾ ಡೆತ್ ಸೀಕ್ರೆಟ್ – ರಿಕವರಿಗಾಗಿ ಸಿಐಡಿ ಸೈಬರ್ ಸೆಲ್‌ಗೆ ರವಾನೆ

Bengaluru City

ಉದ್ಯಮಿ ಸಿಜೆ ರಾಯ್ ಮೊಬೈಲ್‌ನಲ್ಲಿದ್ಯಾ ಡೆತ್ ಸೀಕ್ರೆಟ್ – ರಿಕವರಿಗಾಗಿ ಸಿಐಡಿ ಸೈಬರ್ ಸೆಲ್‌ಗೆ ರವಾನೆ

Public TV
Last updated: January 31, 2026 11:08 am
Public TV
Share
1 Min Read
CJ Roy 1 2
SHARE

– ಕಚೇರಿಯಲ್ಲಿದ್ದ ಡೈರಿ ವಶಕ್ಕೆ ಪಡೆದಿರೋ ಪೊಲೀಸರು

ಬೆಂಗಳೂರು: ಉದ್ಯಮಿ ಸಿಜೆ ರಾಯ್ (CJ Roy) ಆತ್ಮಹತ್ಯೆಗೂ ಮುನ್ನ ಯಾರ ಜೊತೆಯಾದ್ರೂ ಮಾತನಾಡಿದ್ರಾ? ಅಥವಾ ಯಾರಿಗಾದರೂ ಮೆಸೇಜ್ ಕಳುಹಿಸಿದ್ರಾ? ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಮೊಬೈಲ್‌ನ್ನು ಸಿಐಟಿ ಸೈಬರ್ ಸೆಲ್‌ಗೆ ರಿಕವರಿಗಾಗಿ ಕಳುಹಿಸಿದ್ದಾರೆ.

ಕಾನ್ಫಿಡೆಂಟ್ ಗ್ರೂಪ್ ಮ್ಯಾನೇಜಿಂಗ್ ಡೈರೆಕ್ಟರ್ ದೂರಿನಲ್ಲಿ ತಿಳಿಸಿರುವಂತೆ ಆತ್ಮಹತ್ಯೆಗೂ ಮುನ್ನ ತಾಯಿ ಜೊತೆ ಮಾತನಾಡಬೇಕೆಂದು ರಾಯ್ ತಿಳಿಸಿದ್ದರು. ಜೊತೆಗೆ ಗನ್‌ಮ್ಯಾನ್ ಬಳಿ ಯಾರಿಗೂ ಒಳಗೆ ಬಿಡದಂತೆ ಹೇಳಿದ್ದರು. ಅದರಂತೆ ಆತ್ಮಹತ್ಯೆಗೂ ಮುನ್ನ ನಿಜಕ್ಕೂ ತಾಯಿ ಜೊತೆಗೆ ಮಾತನಾಡಿದ್ರಾ? ಅಥವಾ ಬೇರೆ ಇನ್ಯಾರ ಜೊತೆಯಾದ್ರೂ ಮಾತನಾಡಿದ್ರಾ? ಅಥವಾ ಮೆಸೇಜ್ ಕಳಿಸದ್ದಾರಾ? ಎಂಬ ಕೆಲ ಅನುಮಾನಗಳು ವ್ಯಕ್ತವಾಗಿದ್ದು, ಐಫೋನ್ ಮತ್ತು ಆ್ಯಂಡ್ರಾಯ್ಡ್ ಫೋನ್‌ಗಳನ್ನು ಪೊಲೀಸರ ವಶಕ್ಕೆ ಪಡೆದು, ಸಿಐಡಿಗೆ ರವಾನಿಸಿದ್ದಾರೆ. ಇದನ್ನೂ ಓದಿ: ಸಿ.ಜೆ ರಾಯ್ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರ‍್ಯಾಂಡ್‌ನಲ್ಲಿ ನಡೆಯಲಿರುವ ಅಂತ್ಯಕ್ರಿಯೆ

ಎರಡು ಫೋನ್‌ಗೆ ಪಾಸ್‌ವಾರ್ಡ್ ಇರುವ ಕಾರಣ ಕೋರ್ಟ್ ಅನುಮತಿ ಪಡೆದು ಎಫ್‌ಎಸ್‌ಎಲ್‌ಗೆ ರವಾನೆ ಮಾಡಬೇಕು. ಹೀಗಾಗಿ ಸದ್ಯ ಸಿಐಡಿ ಸೈಬರ್ ಸೆಲ್‌ಗೆ ಮೊಬೈಲ್‌ನ್ನು ರವಾನೆ ಮಾಡಿದ್ದು, ಮೊಬೈಲ್‌ನಲ್ಲಿ ಇರುವ ಮಾಹಿತಿ ರಿಕವರಿ ಮಾಡಲಿದ್ದಾರೆ.

ಇನ್ನೂ ನಿನ್ನೆ (ಜ.31) ರಾತ್ರಿ ಕಾನ್ಫಿಡೆಂಟ್ ಕಚೇರಿಯಲ್ಲಿದ್ದ ರಾಯ್ ಅವರ ಡೈರಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಡೈರಿಯಲ್ಲಿ ಕೆಲ ನಟಿಯರು, ಮಾಡೆಲ್ ಹಾಗೂ ರಾಜಕಾರಣಿಗಳ ಹೆಸರುಗಳು ಪತ್ತೆಯಾಗಿದ್ದು, ಯಾವ ಕಾರಣಕ್ಕಾಗಿ ಬರೆದಿದ್ದಾರೆ. ಬರೀ ಈವೆಂಟ್ ವಿಚಾರಕ್ಕಾ? ಅಥವಾ ಬೇರೆ ವಿಷಯಾ ಇದೆಯಾ? ಎಂದು ಪೊಲೀಸರು ಇಂಚಿಂಚೂ ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಯಾವುದೇ ಸಾಲವಿಲ್ಲ, ಶತ್ರುಗಳಿಲ್ಲ.. ಐಟಿ ಅಧಿಕಾರಿಗಳ ಒತ್ತಡ ಇತ್ತು: ಸಿಜೆ ರಾಯ್ ಬಗ್ಗೆ ಸಹೋದರ ಮಾತು

TAGGED:bengaluruCJ RoyConfident Groupಅಶೋಕ್ ನಗರಕಾನ್ಫಿಡೆಂಟ್ ಕಚೇರಿಬೆಂಗಳೂರುಮೊಬೈಲ್ಸಿಜೆ ರಾಯ್
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

priyank kharge
Bidar

ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ: ಪ್ರಿಯಾಂಕ್ ಖರ್ಗೆ

Public TV
By Public TV
6 minutes ago
Shivalik LPG carrier 1
Latest

ನೌಕಾಪಡೆಯ ಬೆಂಗಾವಲಿನೊಂದಿಗೆ ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿದೆ ಎಲ್‌ಪಿಜಿ ಟ್ಯಾಂಕರ್‌

Public TV
By Public TV
15 minutes ago
Chikkamagaluru Funeral
Chikkamagaluru

ಪುರುಷ ಪ್ರಧಾನ ಸಮಾಜಕ್ಕೆ ತಿಲಾಂಜಲಿ – ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು

Public TV
By Public TV
22 minutes ago
GBA
Bengaluru City

ಸಿಲಿಂಡರ್ ಕೊರತೆ – ಬಯೋಗ್ಯಾಸ್ ಉತ್ಪಾದನೆಗೆ ಮುಂದಾದ ಜಿಬಿಎ

Public TV
By Public TV
48 minutes ago
bank loan
Districts

9 ರೂ. ಸಾಲಕ್ಕೆ ಬೆನ್ನು ಬಿದ್ದ ಬ್ಯಾಂಕ್‌ – ಸಾಲ ತೀರಿಸಿ ಕೊನೆಗೂ ತನ್ನ ಖಾತೆಗೆ ಬಾಕಿ 66 ಪೈಸೆ ಹಾಕಿಸಿಕೊಂಡ ರೈತ

Public TV
By Public TV
1 hour ago
Varthuru Murder
Bengaluru City

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?