ಬೆಂಗಳೂರು: ನಟಿ ಕೃಷಿ ತಾಪಂಡ (Actress Krishi Thapanda) ಅವರ ಆರ್‌ಆರ್ ನಗರದ (RR Nagar) ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಟಿಯ ಗೆಳೆಯ ಹಾಗೂ ಉದ್ಯಮಿ ವೈಶಾಕ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಅವರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಉದ್ಯಮಿ ಅರವಿಂದ್ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
ಆರ್‌ಆರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಹೊಸ ಮನೆ ಗೃಹಪ್ರವೇಶದ ಸಂಭ್ರಮದಲ್ಲಿ ನಟಿ ಕೃಷಿ ತಾಪಂಡ
