ದಾವಣಗೆರೆ: ವಾಕಿಂಗ್ (Walking) ಹೋಗುತ್ತಿರುವಾಗಲೇ ಕುಸಿದು ಬಿದ್ದು ಉದ್ಯಮಿ (Businessman) ಸಾವನ್ನಪ್ಪಿದ ಘಟನೆ ದಾವಣಗೆರೆಯಲ್ಲಿ (Davanagere) ನಡೆದಿದೆ.
ಅನಿಲ್ ಕುಮಾರ್ (40) ಮೃತ ಉದ್ಯಮಿ. ದಾವಣಗೆರೆ ನಗರದ ಶಕ್ತಿ ನಗರದ ನಿವಾಸಿಯಾಗಿರುವ ಅನಿಲ್ ಕುಮಾರ್ ಎಸ್‌ಎಸ್‌ರಸ್ತೆ ಪಕ್ಕದ ಡಿಆರ್ ಸರ್ಕಲ್‌ದಾರಿಯಲ್ಲಿ ವಾಕ್ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಮೈಸೂರು | ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ನಿಧನ
ಅನಿಲ್ ಕುಮಾರ್ ಕುಸಿದು ಬೀಳುವ ದೃಶ್ಯ ಪಕ್ಕದ ಶಾಪ್‌ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಮಂಗಳವಾರ ಬಾಹ್ಯಾಕಾಶದಿಂದ ಭೂಮಿಗೆ ಮರಳಲಿದ್ದಾರೆ ಶುಭಾಂಶು ಶುಕ್ಲಾ