Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಿಂಬಾವಳಿ ಸಹಿತ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ- ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಲಿಂಬಾವಳಿ ಸಹಿತ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ- ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

Bengaluru City

ಲಿಂಬಾವಳಿ ಸಹಿತ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ- ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

Public TV
Last updated: January 3, 2023 3:21 pm
Public TV
Share
2 Min Read
SIDDARAMAIAH
SHARE

ಬೆಂಗಳೂರು: ಉದ್ಯಮಿ ಪ್ರದೀಪ್ (Businessman Pradeep) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ ಲಿಂಬಾವಳಿ ಸಹಿತ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಒತ್ತಾಯ ಮಾಡಿದ್ದಾರೆ.

ramanagar shoot out

ಇಂದು ಪ್ರದೀಪ್ ಮನೆಗೆ ಭೇಟಿ ಬಳಿಕ ಸರಣಿ ಟ್ವೀಟ್ ಮಾಡಿರುವ ಅವರು, ಉದ್ಯಮಿ ಪ್ರದೀಪ್ ಅವರ ಆತ್ಮಹತ್ಯೆ ದುರದೃಷ್ಟಕರ. ಅವರ ಆತ್ಮಹತ್ಯೆಗೆ ಕಾರಣರಾದ ಶಾಸಕ ಅರವಿಂದ ಲಿಂಬಾವಳಿ (Aravind Limbavali) ಸಹಿತ ಇತರೆ ಎಲ್ಲಾ ಆರೋಪಿಗಳನ್ನು ಈ ಕೂಡಲೇ ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಒತ್ತಾಯಿಸುತ್ತೇನೆ ಎಂದರು.

ಉದ್ಯಮಿ ಪ್ರದೀಪ್ ಅವರ ಆತ್ಮಹತ್ಯೆ ದುರದೃಷ್ಟಕರ. ಅವರ ಆತ್ಮಹತ್ಯೆಗೆ ಕಾರಣರಾದ ಶಾಸಕ ಅರವಿಂದ ಲಿಂಬಾವಳಿ ಸಹಿತ ಇತರೆ ಎಲ್ಲಾ ಆರೋಪಿಗಳನ್ನು ಈ ಕೂಡಲೇ ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಬೇಕು ಎಂದು ಮುಖ್ಯಮಂತ್ರಿ @BSBommai ಅವರನ್ನು ಒತ್ತಾಯಿಸುತ್ತೇನೆ. 1/7 pic.twitter.com/SmvtzjZdxX

— Siddaramaiah (@siddaramaiah) January 3, 2023

ದಿವಂಗತ ಪ್ರದೀಪ್ ಅವರು ಉದ್ಯಮವೊಂದಕ್ಕೆ ಸುಮಾರು 1.5 ಕೋಟಿ ರೂಪಾಯಿ ಬಂಡವಾಳ ಹೂಡಿದ್ದರು. ಆದರೆ ಈವರೆಗೆ ನಯಾಪೈಸೆ ಲಾಭದ ಹಣ ಅವರ ಕೈಸೇರಿಲ್ಲ. ಈ ವಿವಾದದಲ್ಲಿ ಶಾಸಕ ಅರವಿಂದ ಲಿಂಬಾವಳಿ ಅವರು ಮಧ್ಯಸ್ಥಿಕೆ ವಹಿಸಿದ್ದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ತನ್ನ ಪತಿಯ ಸಾವಿಗೆ ನ್ಯಾಯ ಸಿಗಬೇಕು ಮತ್ತು ಸಾಲಮಾಡಿ ಹೂಡಿಕೆ ಮಾಡಿದ್ದ ಹಣವನ್ನು ವಾಪಸ್ ಕೊಡಿಸಬೇಕು ಎಂಬುದು ಮೃತನ ಪತ್ನಿ ನಮಿತಾ (Namitha) ಅವರ ಮನವಿ. ಪೊಲೀಸ್ ಇಲಾಖೆ ತಕ್ಷಣ ಕ್ರಮವಹಿಸಿ, ಈ ಹಣವನ್ನು ವಾಪಸ್ ಕೊಡಿಸುವ ಕೆಲಸ ಮಾಡಬೇಕು. ಇದನ್ನೂ ಓದಿ: BPL ಪಡಿತರದಾರರಿಗೆ 5 ಕೆಜಿ ಜೊತೆ 1 ಕೆಜಿ ಹೆಚ್ಚುವರಿ ಅಕ್ಕಿ ವಿತರಣೆ – ಸರ್ಕಾರ ಆದೇಶ

ದಿವಂಗತ ಪ್ರದೀಪ್ ಅವರು ಉದ್ಯಮವೊಂದಕ್ಕೆ ಸುಮಾರು 1.5 ಕೋಟಿ ರೂಪಾಯಿ ಬಂಡವಾಳ ಹೂಡಿದ್ದರು, ಆದರೆ ಈ ವರೆಗೆ ನಯಾಪೈಸೆ ಲಾಭದ ಹಣ ಅವರ ಕೈಸೇರಿಲ್ಲ. ಈ ವಿವಾದದಲ್ಲಿ ಶಾಸಕ ಅರವಿಂದ ಲಿಂಬಾವಳಿ ಅವರು ಮಧ್ಯಸ್ಥಿಕೆ ವಹಿಸಿದ್ದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. 2/7

— Siddaramaiah (@siddaramaiah) January 3, 2023

ಡೆತ್ ನೋಟ್ ನಲ್ಲಿ ಆಡಳಿತದ ಪಕ್ಷದ ಶಾಸಕರ ಹೆಸರಿದೆ ಎಂಬ ಕಾರಣಕ್ಕೆ ಪೊಲೀಸರು ಅಪರಾಧಿಗಳನ್ನು ಬಂಧಿಸದಿದ್ದರೆ ಅವರು ಸಾಕ್ಷ್ಯನಾಶ ಮಾಡುವ ಸಾಧ್ಯತೆಗಳಿರುತ್ತದೆ. ಹೀಗಾದಾಗ ಅನ್ಯಾಯಕ್ಕೊಳಗಾದ ಕುಟುಂಬಕ್ಕೆ ನ್ಯಾಯ ಸಿಗಲು ಸಾಧ್ಯವೇ ಎಂದು ಪ್ರಶ್ನಿಸಿದರು. ಪೊಲೀಸರು ಮೃತನ ಮೊಬೈಲ್ ಕೊಡಿ ಎಂದು ಮಧ್ಯರಾತ್ರಿಯಲ್ಲಿ ಕುಟುಂಬದವರ ಬಳಿ ಬಂದು ಕೇಳಿದ್ದಾರೆ. ಸಾವಿಗೂ ಮುನ್ನ ಪ್ರದೀಪ್ ಅವರು ಬರೆದ ಡೆತ್‍ನೋಟ್ ನಲ್ಲಿ ಸಾವಿಗೆ ಕಾರಣರಾದವರ ಹೆಸರು ಸ್ಪಷ್ಟವಾಗಿರುವಾಗ ತನಿಖೆಯನ್ನು ಬೇರೆ ಆಯಾಮಗಳಿಗೆ ತಿರುಗಿಸುವ ಅಗತ್ಯವೇನಿದೆ ಎಂದು ಪ್ರಶ್ನಿಸಿದರು.

ತನ್ನ ಪತಿಯ ಸಾವಿಗೆ ನ್ಯಾಯ ಸಿಗಬೇಕು ಮತ್ತು ಸಾಲಮಾಡಿ ಹೂಡಿಕೆ ಮಾಡಿದ್ದ ಹಣವನ್ನು ವಾಪಾಸು ಕೊಡಿಸಬೇಕು ಎಂಬುದು ಮೃತನ ಪತ್ನಿ ನಮಿತಾ ಅವರ ಮನವಿ.
ಪೊಲೀಸ್ ಇಲಾಖೆ ತಕ್ಷಣ ಕ್ರಮವಹಿಸಿ, ಈ ಹಣವನ್ನು ವಾಪಾಸು ಕೊಡಿಸುವ ಕೆಲಸ ಮಾಡಬೇಕು. 3/7

— Siddaramaiah (@siddaramaiah) January 3, 2023

ಈ ಹಿಂದೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಾಗ ಸೂಕ್ತ ತನಿಖೆ ನಡೆಸದೆ ಪ್ರಕರಣವನ್ನು ಮುಚ್ಚಿ ಹಾಕಲಾಗಿದೆ. ಈ ಪ್ರಕರಣವು ಅದೇ ರೀತಿ ಆಗುವುದು ಬೇಡ. ತನಿಖೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ (BJP Government) ಹಸ್ತಕ್ಷೇಪ ಮಾಡಬಾರದು ಎಂದು ಒತ್ತಾಯ ಮಾಡುತ್ತೇನೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ಹಲವರು ಅತ್ಮಹತ್ಯೆ ಮಾಡಿಕೊಂಡಿದ್ದಾರೆ, ಇನ್ನು ಕೆಲವರು ದಯಾಮರಣ ಕೋರಿ ಅರ್ಜಿ ಹಾಕಿದ್ದಾರೆ. ಬಿಜೆಪಿಯವರು ನಾಯಕರ ಹಣದಾಸೆಗೆ ಇಂಥಾ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕು ಎಂದು ಮರು ಪ್ರಶ್ನೆ ಮಾಡಿದರು.

Live Tv
[brid partner=56869869 player=32851 video=960834 autoplay=true]

TAGGED:aravind limbavalibengalurusiddaramaihಅರವಿಂದ ಲಿಂಬಾವಳಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Hassan Illicit Relation Murder
Crime

ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕಳ್ಳಸಂಬಂಧ ಕೊಲೆಯಲ್ಲಿ ಅಂತ್ಯ

Public TV
By Public TV
43 minutes ago
aadhaar has only photo and qr code pib calls this report fake news
Latest

ಆಧಾರ್‌ನಲ್ಲಿ ಕೇವಲ ಫೋಟೋ, ಕ್ಯೂಆರ್‌ ಕೋಡ್‌ – ಈ ವರದಿ ಫೇಕ್‌ ನ್ಯೂಸ್‌ ಎಂದ ಪಿಐಬಿ

Public TV
By Public TV
1 hour ago
Kolar Forest Fire
Crime

ಕೋಲಾರದ ಅಂತರಗಂಗೆ ತಪ್ಪಲಿನಲ್ಲಿ ಬೆಂಕಿ – ಅಪಾರ ಪ್ರಮಾಣದ ಅರಣ್ಯ ನಾಶ

Public TV
By Public TV
2 hours ago
DK Shivakumar
Districts

ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ

Public TV
By Public TV
2 hours ago
Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
2 hours ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?