Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉದ್ಯಮಿಗಳು, ಕಾರು ಮಾಲೀಕರ ಬಳಿಯೂ ಬಿಪಿಎಲ್‌ ಕಾರ್ಡ್‌ – 2 ಲಕ್ಷಕ್ಕೂ ಅಧಿಕ ಅನರ್ಹರಿಗೆ ನೋಟಿಸ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉದ್ಯಮಿಗಳು, ಕಾರು ಮಾಲೀಕರ ಬಳಿಯೂ ಬಿಪಿಎಲ್‌ ಕಾರ್ಡ್‌ – 2 ಲಕ್ಷಕ್ಕೂ ಅಧಿಕ ಅನರ್ಹರಿಗೆ ನೋಟಿಸ್‌!

Latest

ಉದ್ಯಮಿಗಳು, ಕಾರು ಮಾಲೀಕರ ಬಳಿಯೂ ಬಿಪಿಎಲ್‌ ಕಾರ್ಡ್‌ – 2 ಲಕ್ಷಕ್ಕೂ ಅಧಿಕ ಅನರ್ಹರಿಗೆ ನೋಟಿಸ್‌!

Public TV
Last updated: February 4, 2026 9:44 am
Public TV
Share
2 Min Read
Ration Card
SHARE

– ಸತ್ತವರ ಹೆಸರಲ್ಲೂ ರೇಷನ್‌ ಕಾರ್ಡ್‌; ಬೆಚ್ಚಿಬಿದ್ದ ಶಾಸಕರು

ನವದೆಹಲಿ: ಕರ್ನಾಟಕದಂತೆ ರಾಷ್ಟ್ರ ರಾಜಧಾನಿಯಲ್ಲೂ ರೇಷನ್‌ ಕಾರ್ಡ್‌ನಲ್ಲಿ (Ration Card) ಗೋಲ್ಮಾಲ್‌ಗಳು ನಡೆದಿವೆ. ದೆಹಲಿಯಲ್ಲಿ ರೇಷನ್‌ ಕಾರ್ಡ್‌ ಕುರಿತ ಸಮೀಕ್ಷೆಯು ಅಧಿಕಾರಿಗಳು, ಜನಪ್ರತಿನಿಧಿಗಳನ್ನ ಬೆಚ್ಚಿಬೀಳಿಸಿದೆ. ಒಂದು ಕಡೆ ಸತ್ತವರ ಹೆಸರಿನಲ್ಲಿ ರೇಷನ್‌ ಕಾರ್ಡ್‌ ಇರೋದು ಕಂಡುಬಂದಿದ್ದರೆ, ಮತ್ತೊಂದು ಕಡೆ ಅರ್ಹತೆಗಿಂತಲೂ ಹೆಚ್ಚು ಆದಾಯ ಗಳಿಸಿರುವ ಉದ್ಯಮಿಗಳೂ ಫಲಾನುಭವಿಗಳ ಪಟ್ಟಿಯಲ್ಲಿರೋದು ಕಂಡುಬಂದಿದೆ. ಈ ರೀತಿಯ 2 ಲಕ್ಷ ಪಡಿತರ ಚೀಟಿಗಳನ್ನ ಗುರುತಿಸಲಾಗಿದೆ ಎಂದು ಬಿಜೆಪಿ ಶಾಸಕ ಹರೀಶ್ ಖುರಾನಾ (Harish Khurana) ತಿಳಿಸಿದ್ದಾರೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಖುರಾನಾ, 2015 ಮತ್ತು 2024 ರ ನಡುವೆ ವಿತರಣೆ ಮಾಡಲಾದ ಪಡಿತರ ಚೀಟಿಗಳ ಪರಿಶೀಲನೆ ನಡೆಸುವಾಗ ಈ ಅಕ್ರಮಗಳು ಬೆಳಕಿಗೆ ಬಂದಿವೆ. ಬಡವರಿಗೆ ಮೀಸಲಾದ ಸಹಾಯಧನಗಳು ಹಾಗೂ ಆಹಾರ ಅನರ್ಹರ ಪಾಲಾಗುತ್ತಿವೆ ಎಂಬುದು ಗೊತ್ತಾಗಿದೆ ಎಂದು ಎಂದು ಹೇಳಿದ್ದಾರೆ.

Ration 02

ಅಧಿಕೃತ ಅಂಕಿ-ಅಂಶಗಳ ಪ್ರಕಾರ, 2014 ಮತ್ತು 2024 ರ ನಡುವೆ ದೆಹಲಿಯಲ್ಲಿ ಪಡಿತರ ಚೀಟಿಗಳಿಗಾಗಿ 9.22 ಲಕ್ಷ ಅರ್ಜಿಗಳನ್ನ ಸಲ್ಲಿಸಲಾಗಿದೆ. ಅವುಗಳಲ್ಲಿ ಹೆಚ್ಚಿನ ಸಂಖ್ಯೆಯ ಅರ್ಜಿಗಳನ್ನ ತಿರಸ್ಕರಿಸಲಾಗಿದೆ. ಇನ್ನೂ ಅರ್ಹರ ಅರ್ಜಿಗಳನ್ನ ಖುದ್ದಾಗಿ ಪರಿಶೀಲಿಸಿದಾಗ ಉದ್ಯಮಿಗಳು, ಕಾರು ಮಾಲೀಕರು ಬಿಪಿಎಲ್‌ ಫಲಾನುಭವಿಗಳ ಪಟ್ಟಿಲ್ಲಿದ್ದಾರೆ. ಅವರು ಸರ್ಕಾರದ ಸೌಲಭ್ಯಗಳನ್ನ ಪಡೆಯುತ್ತಿರುವುದು ಕಂಡುಬಂದಿದೆ.

ಸತ್ತವರ ಹೆಸರಲ್ಲೂ ಕಾರ್ಡ್‌
7 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಪೈಕಿ 2 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ ಪತ್ತೆಯಾಗಿವೆ. ಅದರಲ್ಲಿ ಮೃತ ವ್ಯಕ್ತಿಗಳ ಹೆಸರಿನಲ್ಲಿ 6,038 ಕಾರ್ಡ್‌ಗಳು, 16,000 ನಕಲಿ ಕಾರ್ಡ್‌ಗಳು ಹಾಗೂ ವರ್ಷಕ್ಕೆ 6 ಲಕ್ಷ ರೂ.ಗಿಂತ ಹೆಚ್ಚು ಆದಾಯ ಗಳಿಸುವ 1.44 ಲಕ್ಷಕ್ಕೂ ಅಧಿಕ ಕಾರ್ಡ್‌ಗಳು ಕಂಡುಬಂದಿವೆ.

Ration 03

ಅಲ್ಲದೇ ಭಾರೀ ಪ್ರಮಾಣದಲ್ಲಿ ಭೂಮಿ ಆಸ್ತಿ ಹೊಂದಿರುವ 1.59 ಲಕ್ಷ ಕಾರ್ಡ್‌ಗಳು, ಕಾರು ಮತ್ತು ಇತರ ವಾಹನ ಹೊಂದಿರುವ 77,000 ಕಾರ್ಡ್‌ಗಳು, 25 ಲಕ್ಷಕ್ಕೂ ಅಧಿಕ ವಹಿವಾಟು ನಡೆಸುವ ಮತ್ತು ಜಿಎಸ್‌ಟಿ ಪಾವತಿಸುವ 2,700 ಕಾರ್ಡ್‌ಗಳನ್ನ ಫಲಾನುಭವಿಗಳಿಗೆ ಲಿಂಕ್‌ ಮಾಡಲಾಗಿದೆ. ಉದ್ಯಮಿಗಳು ಸರ್ಕಾರದ ಸಹಾಯಧನಗಳನ್ನು ಪಡೆಯುತ್ತಿರುವುದರಿಂದ ಬಡವರು ನಷ್ಟ ಅನುಭವಿಸುತ್ತಿದ್ದಾರೆ ಎಂದು ಖುರಾನಾ ವಿವರಿಸಿದ್ದಾರೆ.

2.76 ಲಕ್ಷ ಫಲಾನುಭವಿಗಳಿಗೆ ನೋಟಿಸ್‌
ಪರಿಶೀಲನೆ ವೇಳೆ ಸಿಕ್ಕ 2.76 ಲಕ್ಷ ಫಲಾನುಭವಿಗಳಿಗೆ ಶೋಕಾಸ್ ನೋಟಿಸ್‌ ನೀಡಲಾಗಿದೆ. ಎಸ್‌ಎಂಎಸ್ ಮೂಲಕವೂ ಸಂದೇಶ ಕಳುಹಿಸಲಾಗಿದೆ. ಅದರಲ್ಲಿ ಈವರೆಗೆ 227 ಜನರು ಮಾತ್ರ ಪ್ರತಿಕ್ರಿಯಿಸಿದ್ದಾರೆ. ಆದ್ರೆ ಈವರೆಗೆ ಯಾವುದೇ ಕಾರ್ಡುಗಳನ್ನ ರದ್ದುಗೊಳಿಸಲಾಗಿಲ್ಲ ಎಂದು ಖುರಾನಾ ಹೇಳಿದ್ದಾಎರೆ.

ಶ್ವೇತಪತ್ರ ಬಿಡುಗಡೆಗೆ ಪತ್ರ
ಇನ್ನು ಕಳೆದ 10 ವರ್ಷಗಳಲ್ಲಿ ಪಡಿತರ ಚೀಟಿ ವಿತರಣೆಯ ಕುರಿತು ಶ್ವೇತಪತ್ರ ಕೋರಿ ಮುಖ್ಯಮಂತ್ರಿಗೆ ಪತ್ರ ಬರೆಯುವುದಾಗಿ ಬಿಜೆಪಿ ಶಾಸಕರು ಹೇಳಿದ್ದಾರೆ.

ಜೊತೆಗೆ ಹಿಂದಿನ ಎಎಪಿ ಸರ್ಕಾರದ ಅವಧಿಯಲ್ಲಿ ರೋಹಿಂಗ್ಯಾ ಮತ್ತು ಬಾಂಗ್ಲಾದೇಶಿ ವಲಸಿಗರು ಸೇರಿದಂತೆ ವಿದೇಶಿ ಪ್ರಜೆಗಳಿಗೆ ಪಡಿತರ ಚೀಟಿಗಳನ್ನ ನೀಡಲಾಗಿದೆಯೇ ಅನ್ನೋದನ್ನೂ ಪರಿಶೀಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

TAGGED:ಬಿಜೆಪಿ ಶಾಸಕಬಿಪಿಎಲ್ ಕಾರ್ಡ್ರೇಷನ್ ಕಾರ್ಡ್ಹರೀಶ್ ಖುರಾನಾ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
57 minutes ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
1 hour ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
2 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
3 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
3 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?