Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೀರು ಪೋಲು ಮಾಡೋರ ಮೇಲೆ BWSSB ಹದ್ದಿನಕಣ್ಣು – 5,000 ರೂ. ದಂಡದ ಜೊತೆ ನೀರಿನ ಕನೆಕ್ಷನ್ ಕಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೀರು ಪೋಲು ಮಾಡೋರ ಮೇಲೆ BWSSB ಹದ್ದಿನಕಣ್ಣು – 5,000 ರೂ. ದಂಡದ ಜೊತೆ ನೀರಿನ ಕನೆಕ್ಷನ್ ಕಟ್

Bengaluru City

ನೀರು ಪೋಲು ಮಾಡೋರ ಮೇಲೆ BWSSB ಹದ್ದಿನಕಣ್ಣು – 5,000 ರೂ. ದಂಡದ ಜೊತೆ ನೀರಿನ ಕನೆಕ್ಷನ್ ಕಟ್

Public TV
Last updated: November 15, 2025 7:25 am
Public TV
Share
1 Min Read
BWSSB Penalty For Water Waste
SHARE

– ವಾರಕ್ಕೊಮ್ಮೆ ಜಲಮಂಡಳಿ ಸರ್‌ಪ್ರೈಸ್ ವಿಸಿಟ್
– ಇದುವರೆಗೆ ಸುಮಾರು 40 ಲಕ್ಷ ರೂ. ದಂಡ ವಸೂಲಿ

ಬೆಂಗಳೂರು: ಈಗಾಗಲೇ ಕಸ ಹಾಕೋರ ವಿರುದ್ಧ ಜಿಬಿಎ (GBA) ಸಮರ ಸಾರಿದ್ದು, ಆಪರೇಷನ್ ಕಸ ಕಾರ್ಯಾಚರಣೆ ಮಾಡುತ್ತಿದೆ. ಇದರ ನಡುವೆ ಬೆಂಗಳೂರಲ್ಲಿ ನೀರು ಪೋಲು ಮಾಡುವವರ ಮೇಲೆ ಬಿಡಬ್ಲೂಎಸ್‌ಎಸ್‌ಬಿ (BWSSB) ಹದ್ದಿನ ಕಣ್ಣಿಟ್ಟಿದ್ದು, ಭರ್ಜರಿ ದಂಡ ವಸೂಲಿ ಮಾಡಿದೆ. ಇನ್ಮುಂದೆ ಈ ದಂಡದ ಪ್ರಮಾಣ ಮತ್ತಷ್ಟು ಹೆಚ್ಚಾಗೋ ಸಾಧ್ಯತೆಯಿದೆ.

ರಸ್ತೆಯಲ್ಲಿ ಕಸ ಸುರಿಯುವವರ ಮನೆ ಮುಂದೆ ಕಸ ಸುರಿದು ಬೆಂಗಳೂರಿಗರಿಗೆ ಪಾಠವನ್ನು ಜಿಬಿಎ ಕಲಿಸಿತ್ತು. ಇದರ ನಂತರ ಇದೀಗ ನೀರು ಪೋಲು ಮಾಡುವವರಿಗೆ ಪಾಠ ಕಲಿಸಲು ಬೆಂಗಳೂರು ಜಲಮಂಡಳಿ ಮುಂದಾಗಿದೆ. ಬೆಂಗಳೂರಲ್ಲಿ (Bengaluru) ಕುಡಿಯುವ ನೀರನ್ನು ಬೇರೆ ಉದ್ದೇಶಕ್ಕೆ ಬಳಸಿದವರಿಗೆ ಮತ್ತು ಪೋಲು ಮಾಡಿದವರಿಗೆ ಜಲಮಂಡಳಿ 5,000 ರೂ. ದಂಡವನ್ನು ಕೆಲ ತಿಂಗಳಿನಿಂದ ಹಾಕುತ್ತಿದೆ. ಇದುವರೆಗೂ ನಗರದಲ್ಲಿ ಅಂದಾಜು 40 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ. ಪ್ರಮುಖವಾಗಿ ಬೋರ್‌ವೆಲ್ ನೀರನ್ನು ವಾಹನ ತೊಳೆಯಲು, ರಸ್ತೆಗೆ ಸುರಿದವರು, ಗಿಡಗಳಿಗೆ ಕುಡಿಯುವ ನೀರು ಬಳಸಿದವರಿಗೂ ದಂಡ ವಿಧಿಸಲಾಗಿದೆ. ಆದರೂ ನೀರು ಪೋಲಾಗುವುದು ನಿಲ್ಲುತ್ತಿಲ್ಲ. ಹೀಗಾಗಿ ಮತ್ತಷ್ಟು ಕಾರ್ಯಾಚರಣೆ ಹೆಚ್ಚಿಸಲು ನಿರ್ಧರಿಸಿದೆ. ಇನ್ಮುಂದೇ ನೀರು ಪೋಲು ಮಾಡಿದ ಮಾಹಿತಿ ಬಂದ ಕಡೆ ವಾರಕ್ಕೊಮ್ಮೆ ಸರ್‌ಪ್ರೈಸ್ ವಿಸಿಟ್ ಮಾಡುವ ಪ್ಲಾನ್ ಮಾಡಿದೆ. ಇದನ್ನೂ ಓದಿ: ಗಂಗಾ ಬಿಹಾರದಿಂದ ಬಂಗಾಳಕ್ಕೆ ಹರಿದು ಬಿಜೆಪಿಗೆ ಗೆಲುವಿನ ಹಾದಿ ಸೃಷ್ಟಿಸಿದೆ: ಮೋದಿ

ಇನ್ನೂ ಕುಡಿಯುವ ನೀರು ಪೋಲು ಮಾಡುವವರಿಗೆ 5 ಸಾವಿರ ರೂ. ದಂಡ ಹಾಕಲಾಗುತ್ತಿದೆ. ದಂಡ ಕಟ್ಟದೇ ಇದ್ದರೆ ನೀರಿನ ಬಿಲ್ ಜೊತೆ ಫೈನ್ ಮೊತ್ತವನ್ನು ಸೇರಿಸಿ ಹಾಕಲಾಗುತ್ತದೆ. ಜೊತೆಗೆ ನೀರಿನ ಕನೆಕ್ಷನ್ ಕಟ್ ಮಾಡೋ ಎಚ್ಚರಿಕೆಯನ್ನು ಬಿಡಬ್ಲ್ಯೂಎಸ್‌ಎಸ್‌ಬಿ ನೀಡಿದೆ. ಇದನ್ನೂ ಓದಿ: ಬಿಹಾರದಲ್ಲಿ 202 ಸೀಟ್‌ ಗೆದ್ದು ಎನ್‌ಡಿಎ ಕಮಾಲ್; ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

TAGGED:bengalurubwssbGBApenaltywaterಜಲಮಂಡಳಿದಂಡನೀರುಬೆಂಗಳೂರು
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
2 minutes ago
G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
12 minutes ago
DK Shivakumar 5
Bengaluru City

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Public TV
By Public TV
20 minutes ago
congress rss workers
Latest

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಆಯ್ಕೆ

Public TV
By Public TV
23 minutes ago
R Ashok 5
Districts

2028ಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ, ಸಿಎಂ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇದೆ: ಆರ್. ಅಶೋಕ್ ‌

Public TV
By Public TV
32 minutes ago
Music Party
Crime

ಮ್ಯೂಸಿಕ್‌ ಪಾರ್ಟಿಯಲ್ಲಿ ಡ್ರಗ್‌ ಓವರ್‌ ಡೋಸ್‌ – ಇಬ್ಬರು ಎಂಬಿಎ ವಿದ್ಯಾರ್ಥಿಗಳು ಸಾವು

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?