Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೈ ಎಲೆಕ್ಷನ್ ಅಖಾಡದಲ್ಲಿ ಕುರುಡು ಕಾಂಚಾಣ – ಬಾಗಲಕೋಟೆಯಲ್ಲಿ 65.68%, ದಾವಣಗೆರೆಯಲ್ಲಿ 63.04% ಮತದಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಬೈ ಎಲೆಕ್ಷನ್ ಅಖಾಡದಲ್ಲಿ ಕುರುಡು ಕಾಂಚಾಣ – ಬಾಗಲಕೋಟೆಯಲ್ಲಿ 65.68%, ದಾವಣಗೆರೆಯಲ್ಲಿ 63.04% ಮತದಾನ

Bagalkot

ಬೈ ಎಲೆಕ್ಷನ್ ಅಖಾಡದಲ್ಲಿ ಕುರುಡು ಕಾಂಚಾಣ – ಬಾಗಲಕೋಟೆಯಲ್ಲಿ 65.68%, ದಾವಣಗೆರೆಯಲ್ಲಿ 63.04% ಮತದಾನ

Public TV
Last updated: April 9, 2026 7:43 pm
Public TV
Share
1 Min Read
By Poll
SHARE

ಬಾಗಲಕೋಟೆ/ದಾವಣಗೆರೆ: ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪಚುನಾವಣೆಯ (By Election) ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆದಿದೆ. ಸಂಜೆ 5 ಗಂಟೆ ವರೆಗೆ ಬಾಗಲಕೋಟೆಯಲ್ಲಿ 65.68% ಹಾಗೂ ದಾವಣಗೆರೆ ದಕ್ಷಿಣದಲ್ಲಿ 63.04% ರಷ್ಟು ಮತದಾನ ದಾಖಲಾಗಿದೆ.

ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪತ್ನಿಯೊಂದಿಗೆ ಆಗಮಿಸಿ ಬಾಗಲಕೋಟೆ ನಗರದ ಮತಗಟ್ಟೆ ಸಂಖ್ಯೆ 166 ರಲ್ಲಿ ಮತದಾನ ಮಾಡಿ, ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ರು. ಇದನ್ನೂ ಓದಿ: ಮಸ್ಕಿಯಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ – ಭರ್ಜರಿ ಬ್ಯಾಟಿಂಗ್ ಮಾಡಿದ ಶ್ರೀರಾಮುಲು

By Poll 2

ಮತಗಟ್ಟೆಯೊಂದರಲ್ಲಿ ಮತದಾರರ ಪಟ್ಟಿಯಲ್ಲಿ ಮಗನ ಹೆಸರಿಗೆ ಮಾರ್ಕ್ ಮಾಡುವ ಬದಲು ತಂದೆ ಹೆಸರಿಗೆ ಮತಗಟ್ಟೆ ಸಿಬ್ಬಂದಿ ಮಾರ್ಕ್ ಮಾಡಿದ್ದು.. ಕೆಲಹೊತ್ತು ಗೊಂದಲ ಸೃಷ್ಟಿಸಿದ್ದು ಬಿಟ್ಟರೆ ಜಿಲ್ಲೆಯಲ್ಲಿ ಶಾಂತಿಯುತವಾಗಿ ಮತದಾನ ನಡೆದಿದೆ. ದಾವಣಗೆರೆ ದಕ್ಷಿಣ ಉಪಚುನಾವಣೆಗೆ ಬಿರುಸಿನ ಮತದಾನ ನಡೆಯಿತು. ಮತಗಟ್ಟೆ 66 ರಲ್ಲಿ ಇವಿಎಂನಲ್ಲಿ ತಾಂತ್ರಿಕ ದೋಷ ಕಂಡು ಬಂತು. ಸರಿ ಮಾಡಿದ ಬಳಿಕ ವೋಟಿಂಗ್‌ಗೆ ಅವಕಾಶ ಕೊಡಲಾಯ್ತು.

ಎಂದಿನಂತೆ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕುರುಡು ಕಾಂಚಾಣ ಸದ್ದು ಮಾಡಿದೆ. ದಾವಣಗೆರೆಯ ಎಸ್‌ಪಿಎಸ್ ನಗರದಲ್ಲಿ ಬಹಿರಂಗವಾಗಿಯೇ ಕೈಯಲ್ಲಿ ಹಣ ಹಿಡಿದು ಹಂಚಿಕೆ ಕಾಂಗ್ರೆಸ್ ಕಾರ್ಯಕರ್ತರ ವಿಡಿಯೋ ವೈರಲ್ ಆಗಿದೆ. ಇದನ್ನೂ ಓದಿ: ಹಿಂದೂ ಸಮಾಜಕ್ಕೆ ನ್ಯಾಯ ಕೇಳುವ ಸಂಘಟನೆ RSS: ಕೋಟ ಶ್ರೀನಿವಾಸ ಪೂಜಾರಿ

TAGGED:bagalkotbjpby electioncongressDavanagere By Electionvotingಉಪಚುನಾವಣೆಕಾಂಗ್ರೆಸ್ದಾವಣಗೆರೆ ಉಪಚುನಾವಣೆಬಾಗಲಕೋಟೆಬಿಜೆಪಿವೋಟಿಂಗ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
26 seconds ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
23 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
32 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
56 minutes ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
59 minutes ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?