Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಡಾಳ್ ಜೈಲಿಗೆ ಹೋದಾಗ ಇವರಿಗೆ ಕನ್ನಡ ಅಸ್ಮಿತೆ ನೆನಪಾಗಲಿಲ್ಲ: ಬಿವೈವಿ ವಿರುದ್ಧ ಎಂಬಿಪಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಾಡಾಳ್ ಜೈಲಿಗೆ ಹೋದಾಗ ಇವರಿಗೆ ಕನ್ನಡ ಅಸ್ಮಿತೆ ನೆನಪಾಗಲಿಲ್ಲ: ಬಿವೈವಿ ವಿರುದ್ಧ ಎಂಬಿಪಿ ಕಿಡಿ

Bengaluru City

ಮಾಡಾಳ್ ಜೈಲಿಗೆ ಹೋದಾಗ ಇವರಿಗೆ ಕನ್ನಡ ಅಸ್ಮಿತೆ ನೆನಪಾಗಲಿಲ್ಲ: ಬಿವೈವಿ ವಿರುದ್ಧ ಎಂಬಿಪಿ ಕಿಡಿ

Public TV
Last updated: May 26, 2025 2:57 pm
Public TV
Share
1 Min Read
MB Patil
SHARE

ಬೆಂಗಳೂರು: ಮಾಡಾಳ್ ಜೈಲಿಗೆ ಹೋದಾಗ ಇವರಿಗೆ ಕನ್ನಡ ಅಸ್ಮಿತೆ ನೆನಪಾಗಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ವಿರುದ್ಧ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ (MB Patil) ಕಿಡಿಕಾರಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಕೆಎಸ್ಡಿಎಲ್ (KSDL) ಸಾರ್ವಕಾಲಿಕ ಉತ್ಪಾದನೆ, ವಹಿವಾಟು ಮತ್ತು ಲಾಭ ಮಾಡಿದೆ. ಇದನ್ನು ನಾನು ನನ್ನ ಸ್ವಂತ ವ್ಯಾಪಾರಕ್ಕಿಂತ ಹೆಚ್ಚು ಆದ್ಯತೆ ಕೊಟ್ಟು, ದಕ್ಷತೆ ಹೆಚ್ಚಿಸಿದ್ದೇನೆ. ಸಂಸ್ಥೆ ಸೊರಗಿದ್ದಾಗ ಏನೂ ಮಾತನಾಡದವರ ಕೆಂಗಣ್ಣು ಈಗ ಅದರ ಮೇಲಿದೆ. ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಸಂಸ್ಥೆಯ ಅಧ್ಯಕ್ಷರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವ್ಯವಹಾರ ನಡೆಸಿ ಜೈಲಿಗೆ ಹೋಗಿದ್ದರು. ಆಗ ತೆಪ್ಪಗಿದ್ದ ವಿಜಯೇಂದ್ರ ಅವರಿಗೂ ಮಾಡಾಳ್‌ಗೂ ವ್ಯವಹಾರ ಇತ್ತೇನೋ? ಆಗ ಏಕೆ ಇವರಿಗೆ ಕನ್ನಡ ಅಸ್ಮಿತೆ ನೆನಪಾಗಲಿಲ್ಲ ಎಂದಿದ್ದಾರೆ.ಇದನ್ನೂ ಓದಿ: ಗರ್ಲ್‌ಫ್ರೆಂಡ್ ಗೌರಿ ಜೊತೆ ಆಮೀರ್ ಖಾನ್ ಲಂಚ್ ಡೇಟ್

ಹಿಂದಿ ನಟಿ ತಮನ್ನಾ ಭಾಟಿಯಾ ಅವರನ್ನು ಪ್ರಚಾರ ರಾಯಭಾರಿಯಾಗಿ ಮಾಡಿಕೊಂಡಿರುವುದರ ಹಿಂದೆ ವಾಣಿಜ್ಯಿಕ ಉದ್ದೇಶವಿದೆ. ನಾನು ಇದನ್ನು ಸ್ಪಷ್ಟಪಡಿಸಿದ ಮೇಲೆ ಕೆಲವು ಕನ್ನಡಪರ ಸಂಘಟನೆಗಳ ನಾಯಕರು, ಈ ವಿಚಾರ ಗೊತ್ತಿರಲಿಲ್ಲ. ನೀವು ಒಳ್ಳೆಯ ಕೆಲಸ ಮಾಡಿದ್ದೀರಿ ಎಂದು ನನಗೆ ಹೇಳಿದ್ದಾರೆ. ನಾನು ಯಾರಿಂದಲೂ ಕನ್ನಡಾಭಿಮಾನವನ್ನು ಕಲಿಯುವ ಅಗತ್ಯವಿಲ್ಲ ಎಂದು ಹೇಳಿದರು.

ಕಳೆದ ಎರಡು ವರ್ಷಗಳಲ್ಲಿ 23 ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದೆ. ಸದ್ಯದಲ್ಲೇ ಡಿಶ್ ವಾಶರ್ ಮತ್ತು ಸುಗಂಧ ದ್ರವ್ಯಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು. ನಾವು ವ್ಯಾಪಾರವನ್ನು ವ್ಯಾಪಾರವಾಗಿಯೇ ನೋಡುತ್ತಿದ್ದೇನೆ. ಹೈದರಾಬಾದ್‌ನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಸುತ್ತಿದ್ದರು. ಅದನ್ನು ನಾವು ಮಟ್ಟ ಹಾಕಿದೆವು. ಈಗಲೂ ಕೆಲವರು ಇದನ್ನು ನಕಲು ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇದರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ವಿವರಿಸಿದರು.ಇದನ್ನೂ ಓದಿ: ಬೆಂಗಳೂರು| 100 ವರ್ಷಗಳ ದಾಖಲೆ ಮುರಿದ ಮೇ ತಿಂಗಳ ಮಳೆ!

TAGGED:bjpBY VijayendracongressKSDLTamannaah Bhatiaಎಂಬಿ ಪಾಟೀಲ್ಬಿವೈ ವಿಜಯೇಂದ್ರಬೆಂಗಳೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Annabhagya Rice
Districts

ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 200 ಟನ್‌ ಅನ್ನಭಾಗ್ಯ ಅಕ್ಕಿ ಜಪ್ತಿ

Public TV
By Public TV
2 minutes ago
sirsis Visually impaired sslc student
Latest

ಶಿರಸಿಯ ಅಂಧ ವಿದ್ಯಾರ್ಥಿನಿಗೆ ಸಿಕ್ತು ನ್ಯಾಯ – 84% ಅಂಕ ತೆಗೆದ್ರೂ ಫೇಲ್ ಮಾಡಿದ್ದ ಬೋರ್ಡ್

Public TV
By Public TV
16 minutes ago
Raghav Chadha
Latest

ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸಂಸದರು

Public TV
By Public TV
52 minutes ago
Gadag Water supply once every 15 20 days Severe crisis in 76 villages
Districts

ಗದಗ|15-20 ದಿನಕ್ಕೊಮ್ಮೆ ನೀರು ಪೂರೈಕೆ- 76 ಹಳ್ಳಿಗಳಲ್ಲಿ ತೀವ್ರ ಬಿಕ್ಕಟ್ಟು

Public TV
By Public TV
1 hour ago
Kerala Aalin Sherin
Latest

ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ ಪಡೆದ ಕಂದನ ಮುದ್ದಾಡಿದ ಅಲಿನ್ ಪೋಷಕರು

Public TV
By Public TV
1 hour ago
14 year boy hangs himself for not giving mobile phone to play video games in hubballi
Crime

ಪ್ರೀ ಫೈರ್ ಗೇಮ್‌ ಆಡಲು ಮೊಬೈಲ್‌ ಕೊಡದಿದ್ದಕ್ಕೆ ನೇಣಿಗೆ ಶರಣಾದ ಬಾಲಕ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?