Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮೋದಿ, ಅಮಿತ್ ಶಾ, ನಡ್ಡಾ, ಸಂತೋಷ್‍ಗೆ ವಿಜಯೇಂದ್ರ ಧನ್ಯವಾದ

Public TV
Last updated: November 10, 2023 7:52 pm
Public TV
Share
1 Min Read
BY Vijayendra 2.jpg
SHARE

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಕ್ಕೆ ಬಿ ವೈ ವಿಜಯೇಂದ್ರ (BY Vijayendra) ಅವರು ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಜೆ.ಪಿ ನಡ್ಡಾ ಹಾಗೂ ಬಿಎಲ್ ಸಂತೋಷ್ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹುದೊಡ್ಡ ಜವಾಬ್ದಾರಿ ವಹಿಸಿದ ಮಾನ್ಯ ಪ್ರಧಾನಿ ಶ್ರೀ @narendramodi ji ಅವರಿಗೆ , ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda ji ಅವರಿಗೆ, ಗೃಹ ಸಚಿವ ಶ್ರೀ @AmitShah ji ಅವರಿಗೆ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @blsanthosh ji ಅವರುಗಳಿಗೆ ತುಂಬು ಹೃದಯದ ಕೃತಜ್ಞತೆಗಳು.…

— Vijayendra Yediyurappa (@BYVijayendra) November 10, 2023

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹುದೊಡ್ಡ ಜವಾಬ್ದಾರಿ ವಹಿಸಿದ ಪ್ರಧಾನಿ ನರೇಂದ್ರ ಮೋದಿ (narendra Modi) ಅವರಿಗೆ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರಿಗೆ, ಗೃಹ ಸಚಿವ ಅಮಿತ್ ಶಾ (Amitshah) ಅವರಿಗೆ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿಎಲ್ ಸಂತೋಷ್ (BL Santhosh) ಅವರುಗಳಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಅರ್ಪಿಸಿದ್ದಾರೆ.

ಸಂಘದ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸರ್ವರ ನಿರೀಕ್ಷೆ ಹಾಗೂ ಜನರ ಅಪೇಕ್ಷೆಗೆ ಪೂರಕವಾಗಿ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ. ನಾಡಿನ ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದು ವಿಜಯೇಂದ್ರ ಹೇಳಿದ್ದಾರೆ. ಇದನ್ನೂ ಓದಿ: ದೀಪಾವಳಿ ಗಿಫ್ಟ್‌ – ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ವಿಜಯೇಂದ್ರ ಅವರನ್ನು ನೇಮಕಗೊಳಿಸಿ ಆದೇಶ ಪ್ರಕಟಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಅವರನ್ನು ಕೆಳಗಡೆ ಇಳಿಸಬೇಕು ಎಂಬ ಆಗ್ರಹ ಪಕ್ಷದ ಒಳಗಡೆಯಿಂದಲೇ ಬಂದಿತ್ತು. ಅಧ್ಯಕ್ಷ ಸ್ಥಾನದ ರೇಸ್‍ನಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಸಿಟಿ ರವಿ ಹೆಸರು ಬಂದಿತ್ತು. ಆದರೆ ಬಿಜೆಪಿ ಹೈಕಮಾಂಡ್ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮೊದಲ ಬಾರಿಗೆ ಶಾಸಕನಾಗಿ ಆಯ್ಕೆ ಆಗಿರುವ ಬಿವೈ ವಿಜಯೇಂದ್ರ ಅವರಿಗೆ ಅಧ್ಯಕ್ಷ ಸ್ಥಾನ ನೀಡಿದೆ.

TAGGED:bengaluruBJP State PresidentBY Vijayendraಬಿಜೆಪಿ ರಾಜ್ಯಾಧ್ಯಕ್ಷಬಿವೈ ವಿಜಯೇಂದ್ರಬೆಂಗಳೂರು
Share This Article
Facebook Whatsapp Whatsapp Telegram

Cinema Updates

Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
33 minutes ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
10 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago

You Might Also Like

Air India Ahmedabad Plane Crash Black box found on hostel rooftop
Latest

ಏರ್‌ ಇಂಡಿಯಾ ವಿಮಾನ ಪತನ: ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಬೆಂಕಿ ಬಿದ್ದರೂ ಸುಟ್ಟು ಹೋಗಿಲ್ಲ ಯಾಕೆ?

Public TV
By Public TV
3 minutes ago
Anju Sharma
Crime

ಅಹಮದಾಬಾದ್ ವಿಮಾನ ದುರಂತ – ಮಗಳ ಸೇರುವ ತವಕದಲ್ಲಿದ್ದ ತಾಯಿ ಸಾವಿನ ಮನೆಗೆ!

Public TV
By Public TV
41 minutes ago
dentist Nirali patel died in plane crash
Latest

ಅಹಮದಾಬಾದ್ ವಿಮಾನ ದುರಂತ – ದಂತವೈದ್ಯೆಯಾಗಿದ್ದ ಭಾರತೀಯ ಮೂಲದ ಕೆನಡಾ ಪ್ರಜೆ ಸಾವು

Public TV
By Public TV
1 hour ago
Foreign woman arrested for smuggling drugs worth Rs 10 crore in Bengaluru
Bengaluru City

ಬೆಂಗಳೂರು | 10 ಕೋಟಿ ಮೌಲ್ಯದ ಮಾದಕವಸ್ತು ಸಾಗಾಟ – ವಿದೇಶಿ ಮಹಿಳೆ ಅರೆಸ್ಟ್

Public TV
By Public TV
1 hour ago
Arjun Patolia
Crime

Plane Crash – ಪತ್ನಿಯ ಕೊನೆಯ ಆಸೆಯನ್ನು ಈಡೇರಿಸಿ ಹಿಂತಿರುಗುವಾಗ ಪತಿ ಸಾವು!

Public TV
By Public TV
2 hours ago
Team India Tribute to Plane crash in london
Cricket

ಏರ್ ಇಂಡಿಯಾ ವಿಮಾನ ದುರಂತ – ಕಪ್ಪು ಪಟ್ಟಿ ಧರಿಸಿ ಟೀಂ ಇಂಡಿಯಾ ಆಟಗಾರರಿಂದ ಮೌನಾಚರಣೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?