Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರೆಯಬಾರದು – ಕುಮಾರ್ ಬಂಗಾರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರೆಯಬಾರದು – ಕುಮಾರ್ ಬಂಗಾರಪ್ಪ

Bengaluru City

ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರೆಯಬಾರದು – ಕುಮಾರ್ ಬಂಗಾರಪ್ಪ

Public TV
Last updated: June 23, 2025 1:24 pm
Public TV
Share
2 Min Read
Kumar Bangarappa
SHARE

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ (BY Vijayendra) ಮುಂದುವರೆಯಬಾರದು ಎನ್ನುವ ನಿಲುವಿನಲ್ಲಿ ಈಗಲೂ ನಾವಿದ್ದೇವೆ ಎಂದು ಬಿಜೆಪಿ ರೆಬಲ್ ನಾಯಕ ಕುಮಾರ್ ಬಂಗಾರಪ್ಪ (Kumar Bangarappa) ಎಂದು ಹೇಳಿದರು.

ಸಿದ್ದೇಶ್ವರ್‌ ಮನೆಯಲ್ಲಿ ಕೇಂದ್ರ ಸಚಿವ ಸೋಮಣ್ಣ ಜೊತೆ ಸಭೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸೋಮಣ್ಣ ಅವರು ನಮಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಹಕಾರ ಕೊಡಿ ಅಂತ ಕೇಳಿಲ್ಲ. ದಾವಣಗೆರೆ ವಿಚಾರಕ್ಕೆ ಸಿದ್ದೇಶ್ವರ್‌, ಹರೀಶ್ ಅವರನ್ನು ಸೋಮಣ್ಣ ಅವರು ಭೇಟಿಯಾಗಿದ್ದಾರೆ ಅಷ್ಟೇ ಎಂದು ತಿಳಿಸಿದರು. ಇದನ್ನೂ ಓದಿ: ಹಗರಣಗಳೇ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ: ಕುಮಾರ್ ಬಂಗಾರಪ್ಪ

ವಿಜಯೇಂದ್ರ ಮುಂದುವರೆಯಬಾರದು ಎನ್ನುವುದು ನಮ್ಮ ನಿಲುವು. ಬಿಜೆಪಿ ಸ್ವತಂತ್ರವಾಗಿ ಅಧಿಕಾರಕ್ಕೆ ಬರಬೇಕಾದರೆ ವಿಜಯೇಂದ್ರ ಬದಲಾವಣೆಯಾಗಬೇಕು. ನಮ್ಮ ಅಭಿಪ್ರಾಯ ಹೇಳಿದ್ದೇವೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆ ನೋಡೋಣ. ನಮ್ಮ ಅಭಿಪ್ರಾಯ, ನಮ್ಮ ನಿಲುವನ್ನು ನಾವು ಹೇಳಿದ್ದೇವೆ. ಕರ್ನಾಟಕದ ಕಾರ್ಯಕರ್ತರಿಗೂ ಈ ವ್ಯವಸ್ಥೆಯಲ್ಲಿ ಬದಲಾವಣೆ ಆಗಬೇಕು ಎನ್ನುವ ಭಾವನೆಯಿದೆ. ನಮ್ಮ ಬೇಡಿಕೆಯಿಂದ ನಾವು ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸರ್ಕಾರದ ಅಕ್ರಮಗಳು ಜಾಸ್ತಿಯಾಗಿವೆ. ಇದರ ವಿರುದ್ಧ ಧ್ವನಿ ಎತ್ತುವ ಕೆಲಸ ವಿಜಯೇಂದ್ರ ಮಾಡಿಲ್ಲ. ವಾಲ್ಮೀಕಿ ಹಗರಣವನ್ನು ಹಾಗೆಯೇ ಕೈ ಬಿಟ್ಟರು. ಹನಿಟ್ರ‍್ಯಾಪ್ ವಿಷಯವನ್ನು ಬಿಟ್ಟರು. ಹೊಂದಾಣಿಕೆ ಮಾಡಿಕೊಂಡು ಕೈ ಚೆಲ್ಲಿ ಕೂತರೆ ಹೇಗೆ? ಇವರೆಲ್ಲ ನೇರ ನಡೆಯಿಂದ ರಾಜಕೀಯ ಮಾಡುತ್ತಿಲ್ಲ. ಒಳಒಪ್ಪಂದ ಮಾಡಿ ರಾಜಕೀಯ ಮಾಡುತ್ತಿದ್ದಾರೆ. ಈಗಿನ ಅಧ್ಯಕ್ಷರು ಇದನ್ನೆಲ್ಲ ಮಾಡ್ತಿದ್ದಾರೆ. ಈ ಕುರಿತು ಹೈಕಮಾಂಡ್‌ಗೆ ಮನವರಿಕೆ ಮಾಡಿಕೊಂಡಿದ್ದೇವೆ ಎಂದು ಹೆಸರು ಹೇಳದೇ ವಿಜಯೇಂದ್ರ ಒಳಒಪ್ಪಂದ ಮಾಡ್ತಿದ್ದಾರೆ ಎಂದು ಆರೋಪಿಸಿದರು.

ವಕ್ಫ್ ವಿಚಾರದಲ್ಲಿ ನಾವು ಹೋರಾಟ ಮಾಡಿದಾಗ ನಮ್ಮ ವಿರುದ್ಧ ಕೇಸ್ ಹಾಕಿಸಿದ್ದರು. ಬಿಜೆಪಿ ನಮ್ಮ ಜೊತೆ ವಕ್ಫ್ ಕೇಸ್‌ಲ್ಲಿ ಇರಬೇಕಿತ್ತು. ಆದರೆ ಆ ಕೆಲಸ ಈಗಿನ ಬಿಜೆಪಿ ಮಾಡಿಲ್ಲ. ಇದನ್ನೆಲ್ಲ ನೋಡಿದರೆ ಒಳಒಪ್ಪಂದ ಎಂದು ಗೊತ್ತಾಗುತ್ತದೆ. ಒಳಒಪ್ಪಂದ ಬಿಟ್ಟು ನೇರ ನಡೆಯಲ್ಲಿ ಹೋರಾಟ ಆಗಬೇಕು. ಜನರ ಭಾವನೆ ಪರವಾಗಿ ಹೋರಾಟ ಮಾಡಬೇಕು. ಆದರೆ ಆ ಕೆಲಸ ಈಗಿನ ಬಿಜೆಪಿ ವ್ಯವಸ್ಥೆಯಲ್ಲಿ ಆಗುತ್ತಿಲ್ಲ ಎಂದು ಕಿಡಿಕಾರಿದರು.

ಯಡಿಯೂರಪ್ಪ ಬಿಜೆಪಿ ಕಚೇರಿಗೆ ಬರುತ್ತಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಡಿಯೂರಪ್ಪ ಕಚೇರಿಗೆ ಬರುತ್ತಿರುವುದು ಒಳ್ಳೆಯ ನಿರ್ಧಾರ. ಈಗ ಇರುವ ವ್ಯವಸ್ಥೆ ಸರಿಯಿಲ್ಲ ಎಂದು ಅವರಿಗೆ ಗೊತ್ತಾಗಿದೆ. ಹೀಗಾಗಿ ಅವರೇ ಕಚೇರಿಗೆ ಬರುತ್ತಿದ್ದಾರೆ. ವಿಜಯೇಂದ್ರಗೆ ಅನುಭವದ ಕೊರತೆ ಇದೆ. ಬಿಎಸ್‌ವೈ ಸರಿ ಮಾಡ್ತೀನಿ ಎಂದು ಹೇಳಿರುವುದು ಬಿಜೆಪಿಗೆ ಒಳ್ಳೆಯದು. ನಾವು ಇದನ್ನೇ ಹೇಳುತ್ತಿದ್ದೇವೆ. ನಮ್ಮ ಅನಿಸಿಕೆ ಹೇಳಿದ್ದೇವೆ. ಹೈಕಮಾಂಡ್ ಏನು ಮಾಡುತ್ತದೆ ನೋಡೋಣ. ನಾವು ಹೊಸ ಪಕ್ಷ ಕಟ್ಟಲ್ಲ. ಪಕ್ಷ ಬಿಡುವುದಿಲ್ಲ. ನಮ್ಮ ಗುರಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ವಿಜಯೇಂದ್ರರಿAದ ಪಕ್ಷ ಸಂಘಟನೆ ವೀಕ್ ಆಗಿದೆ ಎಂದು ಆಗ್ರಹಿಸಿದರು.ಇದನ್ನೂ ಓದಿ: ಮೈದುಂಬಿ ಹರಿಯುತ್ತಿದ್ದಾಳೆ ಕಪಿಲಾ – ಮುಳುಗಡೆಯ ಭೀತಿಯಲ್ಲಿ ನಂಜನಗೂಡಿನ ಸ್ನಾನ ಘಟ್ಟ

TAGGED:bengalurubjpBY VijayendracongressKumar bangarappaಕುಮಾರ್ ಬಂಗಾರಪ್ಪಬೆಂಗಳೂರು
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Bommai
Districts

ರಾಜ್ಯದಲ್ಲಿ ತಮಿಳುನಾಡು ಮಾದರಿ ಶಿಕ್ಷಕರ ನೇಮಕ ವ್ಯವಸ್ಥೆ ಬರಲಿ: ಬಸವರಾಜ ಬೊಮ್ಮಾಯಿ

Public TV
By Public TV
4 minutes ago
Police lathicharge on farmers Sringeri bandh on Monday
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌- ಸೋಮವಾರ ಶೃಂಗೇರಿ ಬಂದ್‌

Public TV
By Public TV
29 minutes ago
Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋದ ಯುವಕ ಸಾವು

Public TV
By Public TV
32 minutes ago
Lashkar Module
Latest

ಭಾರತದಲ್ಲಿ ದಾಳಿಗೆ ಸಂಚು ಪ್ರಕರಣ – ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಸಂಪರ್ಕದಲ್ಲಿದ್ದ ಕಾಶ್ಮೀರಿ ಉಗ್ರ

Public TV
By Public TV
42 minutes ago
HC Balakrishna
Districts

ಡಿಕೆಶಿ ಬಿಜೆಪಿ ಜೊತೆ ರಾಜಿ ಆಗಿದ್ರೆ ಎಲ್ಲೋ ಇರ್ತಿದ್ರು – ಹೆಚ್‌.ಸಿ ಬಾಲಕೃಷ್ಣ

Public TV
By Public TV
1 hour ago
Bagalkote stone pelting Case 7 innocent people arrested Muslims appeal for their release
Bagalkot

ಬಾಗಲಕೋಟೆ ಕಲ್ಲುತೂರಾಟ| ಬಂಧನಕ್ಕೆ ಒಳಗಾದ 7 ಮಂದಿ ಅಮಾಯಕರು: ಬಿಡುಗಡೆ ಮಾಡುವಂತೆ ಮುಸ್ಲಿಮರ ಮನವಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?