Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭ್ರಷ್ಟಾಚಾರದ ಕರಾಳ ಮುಖ ಬಯಲಾಗಿದೆ, ಅಕ್ರಮ ಸಂಪತ್ತನ್ನು ನೀವೆ ಹಂಚಿಬಿಡಿ – ಸಿಎಂಗೆ ವಿಜಯೇಂದ್ರ ಟಾಂಗ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಭ್ರಷ್ಟಾಚಾರದ ಕರಾಳ ಮುಖ ಬಯಲಾಗಿದೆ, ಅಕ್ರಮ ಸಂಪತ್ತನ್ನು ನೀವೆ ಹಂಚಿಬಿಡಿ – ಸಿಎಂಗೆ ವಿಜಯೇಂದ್ರ ಟಾಂಗ್‌

Bengaluru City

ಭ್ರಷ್ಟಾಚಾರದ ಕರಾಳ ಮುಖ ಬಯಲಾಗಿದೆ, ಅಕ್ರಮ ಸಂಪತ್ತನ್ನು ನೀವೆ ಹಂಚಿಬಿಡಿ – ಸಿಎಂಗೆ ವಿಜಯೇಂದ್ರ ಟಾಂಗ್‌

Public TV
Last updated: December 9, 2023 3:48 pm
Public TV
Share
2 Min Read
vijayendra
SHARE

– ಕಾಂಗ್ರೆಸ್ಸನ್ನು ಬ್ರಿಟಿಷರು, ಮೊಘಲರಿಗೆ ಹೋಲಿಸಿದ ಶಾಸಕ

ಬೆಂಗಳೂರು: ಜಾರ್ಖಂಡ್ ಕಾಂಗ್ರೆಸ್ ಸಂಸದ ಧೀರಜ್ ಸಾಹು ಬಳಿ ಪತ್ತೆಯಾಗಿರುವ ಕೋಟಿ ಕೋಟಿ ಹಣ ಕಾಂಗ್ರೆಸ್ ಭ್ರಷ್ಟಾಚಾರದ ಕರಾಳ ಮುಖ ದರ್ಶನ ಮಾಡಿಸಿದೆ. ಸುದೀರ್ಘ ಕಾಲ ಕಾಂಗ್ರೆಸ್ ಲೂಟಿ ಹೊಡೆದಿರುವ ಈ ದೇಶದ ಸಂಪತ್ತು ಎಲ್ಲೆಲ್ಲಿವೆ ಎಂಬುದನ್ನು ಐಟಿ ಇಲಾಖೆ ಪತ್ತೆ ಹಚ್ಚುವ ಮುನ್ನ ನೀವೇ ಹೊರತಂದು ಸಕ್ರಮ ಮಾರ್ಗದಲ್ಲಿ ಜನರಿಗೆ ಹಂಚಿಬಿಡಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಟಾಂಗ್‌ ಕೊಟ್ಟಿದ್ದಾರೆ.

ಒಡಿಶಾ, ಜಾರ್ಖಂಡ್‌, ಪಶ್ಚಿಮ ಬಂಗಾಳ ಮೂಲದ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್‌ (BDPL) ಕಚೇರಿಗಳ ಮೇಲೆ ತೆರಿಗೆ ಇಲಾಖೆ ನಡೆಸಿದ ದಾಳಿಯಲ್ಲಿ ಈವರೆಗೆ 290 ಕೋಟಿರೂ. ಪತ್ತೆಯಾಗಿದೆ. ಈ ಪ್ರಕರಣಕ್ಕೆ ಪ್ರತಿಕ್ರಿಯಿಸಿರುವ ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ (Siddaramaiah) ಹುಬ್ಬಳ್ಳಿ ಭಾಷಣ ಪ್ರಸ್ತಾಪಿಸಿ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಟಾಂಗ್ ಕೊಟ್ಡಿದ್ದಾರೆ.

IT Raid

ವಿಜಯೇಂದ್ರ ಟ್ವೀಟ್‌ನಲ್ಲಿ ಏನಿದೆ?
ಈ ದೇಶದ ಸಂಪತ್ತು ಸಮಾನವಾಗಿ ಹಂಚಿಕೆಯಾಗುತ್ತಿಲ್ಲ, ಅದರಲ್ಲಿ ಮುಸ್ಲಿಮರಿಗೆ ಪಾಲು ಸಿಗುತ್ತಿಲ್ಲ ಎಂದು ಮುಸ್ಲಿಂ (Muslims) ಓಲೈಕೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಈ ದೇಶದ ಜನರ ಸಂಪತ್ತು ಯಾರ ಬಳಿ ಇದೆ? ಲೂಟಿಹೊಡೆದವರಾರು? ಎಂಬ ನಿಮ್ಮ ಆವೇಶಭರಿತ ಪ್ರಶ್ನೆಗಳಿಗೆ ಐಟಿ ಅಧಿಕಾರಿಗಳು ಇದೀಗ ಉತ್ತರ ದೊರಕಿಸಿಕೊಟ್ಟಿದ್ದಾರೆ.

ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಏಜೆಂಟರ ಮೇಲೆ ಐಟಿ ದಾಳಿ ನಡೆದಷ್ಟೂ, ಜನರಿಂದ ಲೂಟಿ ಹೊಡೆದ ಅಕ್ರಮ ಕಪ್ಪುಹಣ ಪತ್ತೆಯಾಗುತ್ತಲೇ ಇದೆ. ಸದ್ಯ ನಡೆದಿರುವ ಐಟಿ ದಾಳಿಯಲ್ಲಿ ಜಾರ್ಖಂಡ್ ಕಾಂಗ್ರೆಸ್ ಸಂಸದ ಧೀರಜ್ ಸಾಹು ಬಳಿ ಸರಿ ಸುಮಾರು 156 ಚೀಲಗಳಲ್ಲಿ ಬರೋಬ್ಬರಿ 225 ಕೋಟಿ ನಗದು ಪತ್ತೆಯಾಗಿದ್ದು, ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರದ ಕರಾಳ ಮುಖ ದರ್ಶನ ಮಾಡಿಸಿದೆ. ಇದನ್ನೂ ಓದಿ: ಐಟಿ ದಾಳಿಯಲ್ಲಿ 290 ಕೋಟಿ ರೂ. ಜಪ್ತಿ – ಎಣಿಸಿದಷ್ಟು ಹೆಚ್ಚುತ್ತಲೇ ಇದೆ ಹಣ

Income Tax department seized Rs 200 crore from liquor firm Boudh Distillery Pvt Ltd in Odisha 2

ಸುದೀರ್ಘ ಕಾಲ ಕಾಂಗ್ರೆಸ್ ಲೂಟಿ ಹೊಡೆದಿರುವ ಈ ದೇಶದ ಸಂಪತ್ತು ಎಲ್ಲೆಲ್ಲಿವೇ ಎಂಬುದನ್ನು ಐಟಿ ಇಲಾಖೆ ಪತ್ತೆ ಹಚ್ಚುವ ಮುನ್ನ ನೀವೇ ಹೊರತಂದು ಸಕ್ರಮ ಮಾರ್ಗದಲ್ಲಿ ಜನರಿಗೆ ಹಂಚಿಬಿಡಿ. ಈ ದೇಶದ ಸಂಪತ್ತು ಶತಮಾನಗಳಿಂದಲೂ ಲೂಟಿಯಾಗುತ್ತಲೇ ಇದೆ ಎಂಬುದಕ್ಕೆ ಇತಿಹಾಸವೇ ಇದೆ. ಮೊದಲಿಗೆ ಮೊಘಲರು, ನಂತರ ಬ್ರಿಟೀಷರು, ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ಸಿಗರು ಎಂಬುದು ಅಸಲೀ ಸತ್ಯ ಎಂಬುದಕ್ಕೆ ಇಂದಿಗೂ ಪುರಾವೆಗಳು ಸಿಗುತ್ತಲೇ ಇವೆ ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಮೂರು ರಾಜ್ಯಗಳಲ್ಲಿ ನಡೆದ ಐಟಿ ದಾಳಿ ಶನಿವಾರವೂ ಮುಂದುವರಿದಿದ್ದು, ಈಗಾಗಲೇ 290 ಕೋಟಿ ರೂ.ಗಿಂತಲೂ ಅಧಿಕ ಹಣ ಜಪ್ತಿ ಮಾಡಲಾಗಿದೆ. ಇನ್ನೂ ಬಹಳಷ್ಟು ಕಡೆ ದಾಳಿ ನಡೆಸಬೇಕಿರುವ ಸ್ಥಳಗಳ ಬಗ್ಗೆ ಮಾಹಿತಿಯೂ ಲಭ್ಯವಾಗಿದೆ ಎಂದು ಐಟಿ ಅಧಿಕಾರಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಶತ್ರು ಸೇನೆಗಳಿಂದ ರಕ್ಷಣೆಗೆ ಮಾಸ್ಟರ್‌ ಪ್ಲ್ಯಾನ್‌ – ಫೈಟರ್‌ ಜೆಟ್‌ಗಳಿಗೆ ಶೀಘ್ರವೇ ಬರಲಿದೆ ಡಿಜಿಟಲ್‌ ನಕ್ಷೆ

TAGGED:bjpBY Vijayendracongressit raidsiddaramaiahಐಟಿ ದಾಳಿಕಾಂಗ್ರೆಸ್ಬಿ.ವೈ.ವಿಜಯೇಂದ್ರಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

DK Shivakumar and siddaramaiah 2
Bengaluru City

ಕುರ್ಚಿ ಕದನ | ಹೈಕಮಾಂಡ್‌ ಹೇಳಿದ್ರೆ ನಾನೂ ಕೇಳ್ಬೇಕು, ಡಿಕೆಶಿನೂ ಕೇಳ್ಬೇಕು: ಸಿದ್ದರಾಮಯ್ಯ

Public TV
By Public TV
21 minutes ago
male madappa devotees
Latest

ಮಾದಪ್ಪನ ದರ್ಶನಕ್ಕೆ 2ನೇ ದಿನವೂ ಸಾವಿರಾರು ಭಕ್ತರ ಪಾದಯಾತ್ರೆ – ಹಗ್ಗಕಟ್ಟಿ ನದಿ ದಾಟಿಸಿದ SDRF ತಂಡ

Public TV
By Public TV
27 minutes ago
RCB 3
Cricket

RCB ಗೆ ಬಿಗ್‌ ಶಾಕ್‌ – ಎನ್‌ಒಸಿ ನಿರಾಕರಿಸಿದ ಎಂಸಿಎ; ಬೆಂಗಳೂರಲ್ಲೇ ಐಪಿಎಲ್‌ ಉದ್ಘಾಟನೆ ಫಿಕ್ಸಾ?

Public TV
By Public TV
34 minutes ago
manhole delhi
Latest

ಒಳಚರಂಡಿ ಮ್ಯಾನ್‌ಹೋಲ್‌ಗೆ ಬಿದ್ದು ಕಾರ್ಮಿಕ ಸಾವು

Public TV
By Public TV
50 minutes ago
G Parameshwar
Bengaluru City

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ – ತನಿಖೆಗೆ ಪರಂ ಆದೇಶ

Public TV
By Public TV
1 hour ago
Khawaja Asif
Latest

ಅಮೆರಿಕ ಪಾಕಿಸ್ತಾನವನ್ನು ಟಾಯ್ಲೆಟ್ ಪೇಪರ್‌ಗಿಂತ ಕೆಟ್ಟದಾಗಿ ಬಳಸಿಕೊಂಡಿದೆ: ಪಾಕ್‌ ರಕ್ಷಣಾ ಸಚಿವ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?