Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಗುವನ್ನು ದತ್ತು ಪಡೆದ ಸೋನು ಶ್ರೀನಿವಾಸ ಗೌಡ ಬಂಧನ – ಯಾವ ನಿಯಮಗಳು ಉಲ್ಲಂಘನೆಯಾಗಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮಗುವನ್ನು ದತ್ತು ಪಡೆದ ಸೋನು ಶ್ರೀನಿವಾಸ ಗೌಡ ಬಂಧನ – ಯಾವ ನಿಯಮಗಳು ಉಲ್ಲಂಘನೆಯಾಗಿದೆ?

Cinema

ಮಗುವನ್ನು ದತ್ತು ಪಡೆದ ಸೋನು ಶ್ರೀನಿವಾಸ ಗೌಡ ಬಂಧನ – ಯಾವ ನಿಯಮಗಳು ಉಲ್ಲಂಘನೆಯಾಗಿದೆ?

Public TV
Last updated: March 22, 2024 1:24 pm
Public TV
Share
2 Min Read
Sonu Srinivas Gowda 6
SHARE

ಬೆಂಗಳೂರು: ಮಗುವನ್ನು ದತ್ತು ಪಡೆಯುವಾಗ ಪಾಲಿಸಬೇಕಾದ ನಿಯಮಗಳ ಪಾಲನೆ ಉಲ್ಲಂಘನೆ (Adoption Procedure) ಮಾಡಿದ ಹಿನ್ನೆಲೆಯಲ್ಲಿ ಸೋನು ಶ್ರೀನಿವಾಸ ಗೌಡ (Sonu Srinivas Gowda) ಅವರನ್ನು ಬಂಧಿಸಲಾಗಿದೆ.

ಅನಧಿಕೃತವಾಗಿ ಮಗುವನ್ನು ಮನೆಯಲ್ಲಿ ಇಟ್ಟುಕೊಂಡ ಆರೋಪದ ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿ ಪೊಲೀಸರು ಮತ್ತು ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ.

ಮಕ್ಕಳ ರಕ್ಷಣಾ ನಿರ್ದೇಶನಾಲಯದ ಕಾನೂನು ಪರಿವೀಕ್ಷಣಾಧಿಕಾರಿ ಗೀತಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಸೋನು ಶ್ರೀನಿವಾಸ ಗೌಡ ಒಂದು ಮಗುವನ್ನು ದತ್ತು ಪಡೆದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹಾಕಿಕೊಂಡಿದ್ದರು. ಆದರೆ ಮಗುವನ್ನು ಅಕ್ರಮವಾಗಿ ದತ್ತು ಪಡೆದಿರುವ ಎಂಬ ಆರೋಪ ಬಂದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದರು.  ಇದನ್ನೂ ಓದಿ: ಕೋಟಾಗೆ ಚುನಾವಣಾ ಖರ್ಚಿಗೆ 25 ಸಾವಿರ ರೂ. ನೀಡಿದ ಚುರುಮುರಿ ವ್ಯಾಪಾರಿ

 

ಯಾವೆಲ್ಲ ನಿಯಮ ಉಲ್ಲಂಘನೆ?
ನಿಯಮಗಳ ಪ್ರಕಾರ ಮಗುವನ್ನು (Child) ದತ್ತು ಪಡೆಯುವಾಗ ಅರ್ಜಿ ಸಲ್ಲಿಸಬೇಕು. ಆದರೆ ಸೋನುಗೌಡ ಅರ್ಜಿ ಸಲ್ಲಿಸಿರಲಿಲ್ಲ. ಮಗುವನ್ನು ಹೊರಗಡೆ ತೋರಿಸುವಂತಿಲ್ಲ ಮತ್ತು ಕುಟುಂಬದವರ ಮಾಹಿತಿಯನ್ನು ಬಹಿರಂಗಪಡಿಸುವಂತಿಲ್ಲ. ಆದರೆ ಲೈವ್‌ ಮಾಡುವ ಮೂಲಕ ಈ ವಿಚಾರವನ್ನು ಬಹಿರಂಗಪಡಿಸಲಾಗಿದೆ.

ಮಗುವನ್ನು ಸಾಕಿ ಸಲಹುವಷ್ಟು ಪೋಷಕರಲ್ಲಿ ಆರ್ಥಿಕ ಸಾಮರ್ಥ್ಯ ಇದ್ಯಾ ಎಂಬುದನ್ನು ಪರಿಗಣಿಸಲಾಗುತ್ತದೆ. ಮುಖ್ಯವಾಗಿ ಸೋನು ಶ್ರೀನಿವಾಸ್ ಗೌಡ ಮದುವೆ ಸಹ ಆಗಿಲ್ಲ. ದತ್ತು ಪಡೆಯುವವರು ಹಾಗು ಮಗುವಿನ ವಯಸ್ಸಿನ ಅಂತರ 25 ವರ್ಷ ಇರಬೇಕಾಗುತ್ತದೆ. ಇದನ್ನೂ ಓದಿ: ಸೋನು ಶ್ರೀನಿವಾಸ್ ಗೌಡ ಅರೆಸ್ಟ್: ನನ್ನಿಂದ ತಪ್ಪಾಗಿಲ್ಲ ಎಂದ ರೀಲ್ಸ್ ರಾಣಿ

 

ವಿಡಿಯೋದಲ್ಲಿ ಮಗುವಿನ ಕುಟುಂಬದಿಂದ ಅನುಮತಿ ಪಡೆದಿದ್ದೇನೆ ಎಂದು ಹೇಳಿದ್ದಾರೆ. ಹೀಗಾಗಿ ಮಗುವನ್ನು ಮಾರಾಟ ಮಾಡಿದ್ದಾರಾ ಎಂಬ ಪ್ರಶ್ನೆಯೂ ಇಲ್ಲಿ ಎದ್ದಿದೆ. ಮಗುವನ್ನು ಮಾರಾಟ ಮಾಡಲು ನಿಷೇಧ ಇರುವ ಕಾರಣ ಪೋಷಕರನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ.

ಹಿಂದೂ ದತ್ತು ಮತ್ತು ನಿರ್ವಹಣೆ ಕಾಯಿದೆ 1956ರ ಪ್ರಕಾರ ದತ್ತು ಪಡೆಯುವ ಪ್ರಕ್ರಿಯೆ ಕುರಿತ ಸಂಪೂರ್ಣ ಮಾಹಿತಿಯನ್ನು ನೀಡಬೇಕಾಗುತ್ತದೆ. ಇದಕ್ಕೋಸರ ಮಕ್ಕಳ ರಕ್ಷಣಾ ಘಟಕ, ರಾಜ್ಯ ದತ್ತು ಪ್ರಾಧಿಕಾರ, ಆಕೆ ನೆಲೆಸಿರುವ ಅರ್ಜಿ ವಿಳಾಸ ಎಲ್ಲಾ ಮಾಹಿತಿಗಳನ್ನು ಪಡೆದು ಎಲ್ಲಾ ನಿಯಮಗಳನ್ನು ಪಾಲಿಸಿದ ಬಳಿಕ ಮಕ್ಕಳ ಕಲ್ಯಾಣ ಸಮಿತಿಯ ಸಮ್ಮುಖದಲ್ಲಿ ಮಕ್ಕಳನ್ನು ದತ್ತು ಪಡೆಯಬೇಕು.

ಬಾಲ ನ್ಯಾಯ ಕಾಯಿದೆ 2000 ಕಲಂ 29ರ ಪ್ರಕಾರ ಪೋಷಕರು ಮಗುವನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿ ಸಮಿತಿ ಆದೇಶದ ಪ್ರಕಾರವೇ ದತ್ತು ನೀಡಬೇಕು.

TAGGED:karnatakasocial mediasonu srinivas gowdaಕರ್ನಾಟಕದತ್ತುರೀಲ್ಸ್ಸೋನು ಶ್ರೀನಿವಾಸ ಗೌಡ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
49 minutes ago
HIGHCOURT
Bengaluru City

ಗಲಾಟೆ ಪ್ರಕರಣ – ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Public TV
By Public TV
50 minutes ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
1 hour ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
2 hours ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
2 hours ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?