Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ನಾಮಪತ್ರ ಸಲ್ಲಿಸಿದಂದೇ ಹಣ ಹಂಚಿದ ಜೆಡಿಎಸ್- ದುಡ್ಡಿಗಾಗಿ ಕಿತ್ತಾಡಿಕೊಂಡ ವಿಡಿಯೋ ವೈರಲ್

Public TV
Last updated: November 17, 2019 12:17 pm
Public TV
Share
1 Min Read
MYS copy
SHARE

ಮೈಸೂರು: ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾದ ಬಳಿಕ ಚುನಾವಣಾ ಪ್ರಚಾರವು ಗರಿಗೆದರಿದೆ. ಶನಿವಾರ ಸೀರೆ ವಶಕ್ಕೆ ವಶಕ್ಕೆ ಪಡೆದುಕೊಂಡ ಬೆನ್ನಲ್ಲೇ ಇದೀಗ ಹಣ ಹಂಚುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

ನಾಮಪತ್ರ ಸಲ್ಲಿಕೆ ದಿನವೇ ಹುಣಸೂರಲ್ಲಿ ಜೆಡಿಎಸ್ ಪಕ್ಷದವರು ಹಣ ಹಂಚಿದ್ದಾರೆ. ಈ ವೇಳೆ ಕಾರ್ಯಕರ್ತರ ಕಿತ್ತಾಟವೂ ನಡೆದಿದೆ. ಜೆಡಿಎಸ್ ಅಭ್ಯರ್ಥಿ ಸೋಮಶೇಖರ್ ನಿನ್ನೆ ನಾಮಪತ್ರ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿದವರಿಗೆ ಹಣ ಹಂಚಿದ್ದಾರೆ. ಅಲ್ಲದೆ ಜನರು ಹಣ ಪಡೆಯಲು ಮುಗಿ ಬಿದ್ದಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ.

hsn cp yogeshwar saree 6

ಸೀರೆ ವಶ:
ನಿನ್ನೆ ಬೆಳಗ್ಗೆ ಮೈಸೂರಿನಲ್ಲಿ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಅಕ್ರಮವಾಗಿ ಸಂಗ್ರಹಿಸಿದ್ದ 30 ಸಾವಿರ ಸೀರೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಮೈಸೂರಿನ ವಿಜಯನಗರ ಬಡಾವಣೆಯ ಮನೆಯಲ್ಲಿ ಈ ಸೀರೆಗಳನ್ನು ಸಂಗ್ರಹಿಸಲಾಗಿತ್ತು. ಬರೋಬ್ಬರಿ 30 ಸಾವಿರ ಸೀರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಪ್ರತಿ ಸೀರೆಯ ಜೊತೆ ಸಿ.ಪಿ ಯೋಗೇಶ್ವರ್‍ಗೆ ಮತ ನೀಡಿ ಎನ್ನುವ ಕರಪತ್ರಗಳಿದ್ದವು. ಚೀಲಗಳಲ್ಲಿ ತುಂಬಿಸಿಡಲಾಗಿದ್ದ ಸೀರೆಗಳ ಜೊತೆಗೆ ಅಪಾರ ಪ್ರಮಾಣದ ಕರಪತ್ರಗಳನ್ನು ವಶಪಡಿಸಿಕೊಳ್ಳಲಾದ್ದು, ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

collage ckb money

ಹಣ ವಶ:
ಇತ್ತ ಚಿಕ್ಕಬಳ್ಳಾಪುರದಲ್ಲಿ ದಾಖಲೆಗಳಿಲ್ಲದ 8.50 ಲಕ್ಷ ರೂ. ನಗದನ್ನು ಚುನಾವಣಾಧಿಕಾರಿಗಳು ಶನಿವಾರ ವಶ ಪಡಿಸಿಕೊಂಡಿದ್ದರು. ನಿನ್ನೆ 2 ಕಡೆ ವಾಹನ ತಪಾಸಣೆ ಮಾಡುತ್ತಿದ್ದ ಚುನಾವಣಾಧಿಕಾರಿಗಳಿಗೆ, ಬಾಗೇಪಲ್ಲಿ ಟೋಲ್ ಗೇಟ್ ಬಳಿ 5 ಲಕ್ಷ ರೂ. ಮತ್ತು ನಂದಿ ಚೆಕ್ ಪೋಸ್ಟ್ ಬಳಿ 3.50 ಲಕ್ಷ ರೂ. ದಾಖಲೆಯಿಲ್ಲದ ಹಣ ಸಿಕ್ಕಿದ್ದು, ಅದನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು.

TAGGED:moneymysuruPublic TVSareevideoಪಬ್ಲಿಕ್ ಟಿವಿಮೈಸೂರುವಿಡಿಯೋಸೀರೆಹಣ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Darshan Pavithra Gowda First Photo After Arrest
ಬಂಧನ ಬಳಿಕ ದರ್ಶನ್, ಪವಿತ್ರಾ ಗೌಡ ಮೊದಲ ಫೋಟೋ ವೈರಲ್
Bengaluru City Cinema Karnataka Latest Sandalwood Top Stories
darshan 1
ಜೈಲಿನಿಂದಲೇ ಅಭಿಮಾನಿಗಳಿಗೆ ಪತ್ರ ಬರೆದ ದರ್ಶನ್
Cinema Latest Main Post
Ajay Rao Swapna 1
ಡಿಗ್ನಿಫೈಡ್ ರೀತಿಯಲ್ಲಿ ಹ್ಯಾಂಡಲ್ ಮಾಡಿ ಸಾಲ್ವ್ ಮಾಡಿಕೊಳ್ತೀನಿ: ಅಜಯ್‌ ರಾವ್‌
Cinema Karnataka Latest Main Post
Ajay Rao Swapna 2
ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದರಿಂದ ಅಜಯ್‌ ರಾವ್‌ ಬಾಳಲ್ಲಿ ಬಿರುಗಾಳಿ!
Bengaluru City Cinema Karnataka Latest Main Post
Vasishta Simha
ಕೃಷ್ಣ ಜನ್ಮಾಷ್ಟಮಿಯಂದೇ ಮಗನ ನಾಮಕರಣ ಮಾಡಿದ `ಸಿಂಹಪ್ರಿಯ’ ಜೋಡಿ – ಹೆಸರೇನು ಗೊತ್ತಾ?
Cinema Karnataka Latest Sandalwood Top Stories

You Might Also Like

big bulletin 16 August 2025 part 1
Big Bulletin

ಬಿಗ್‌ ಬುಲೆಟಿನ್‌ 16 August 2025 ಭಾಗ-1

Public TV
By Public TV
5 hours ago
big bulletin 16 August 2025 part 2
Big Bulletin

ಬಿಗ್‌ ಬುಲೆಟಿನ್‌ 16 August 2025 ಭಾಗ-2

Public TV
By Public TV
5 hours ago
big bulletin 16 August 2025 part 3
Big Bulletin

ಬಿಗ್‌ ಬುಲೆಟಿನ್‌ 16 August 2025 ಭಾಗ-3

Public TV
By Public TV
5 hours ago
Landslide near Sakleshpur affects train services on Mangaluru Bengaluru Route
Dakshina Kannada

ಎಡಕುಮಾರಿ ಬಳಿ ಭೂಕುಸಿತ | ಮಂಗಳೂರು-ಬೆಂಗಳೂರು ರೈಲು ಸಂಚಾರ ಬಂದ್‌

Public TV
By Public TV
6 hours ago
Rahul Gandhi
Latest

ಬಾಲಿವುಡ್ ಸಿನಿಮಾ ಉಲ್ಲೇಖಿಸಿ ಮತಗಳವು ಬಗ್ಗೆ ರಾಹುಲ್ ಗಾಂಧಿ ಪಂಚ್

Public TV
By Public TV
6 hours ago
BL Santosh
Bengaluru City

ಅಣುಬಾಂಬ್‌ ಪರೀಕ್ಷೆಯನ್ನು ವಿಶ್ವವೇ ವಿರೋಧಿಸಿದಾಗ ಇನ್ನೂ 2 ಬಾಂಬ್‌ ಪರೀಕ್ಷೆ ಮಾಡಿ ಅಂದವರು ಅಟಲ್‌ಜೀ: ಬಿಎಲ್‌ ಸಂತೋಷ್‌

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?