Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ಬೈರತಿ ಸುರೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ಬೈರತಿ ಸುರೇಶ್

Belgaum

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ಬೈರತಿ ಸುರೇಶ್

Public TV
Last updated: December 12, 2025 7:22 pm
Public TV
Share
1 Min Read
Byrathi Suresh 1
SHARE

ಬೆಳಗಾವಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubballi-Dharwad Municipal Corporation) ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆ ರಚಿಸುವ ಪ್ರಸ್ತಾವನೆಯನ್ನು ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಿದೆ. ಅನುಮೋದನೆ ದೊರೆತ ಬಳಿಕ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್ ಸುರೇಶ್ (Byrathi Suresh) ಅವರು ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಅಬ್ಬಯ್ಯ ಪ್ರಸಾದ್ ಅವರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆ ರಚಿಸಲು ಮತ್ತು ಇನ್ನುಳಿದ ಪ್ರದೇಶವನ್ನ ಹುಬ್ಬಳ್ಳಿ ಮಹಾನಗರ ಪಾಲಿಕೆ ಎಂಬುದಾಗಿ ಮುಂದುವರೆಸಲು ದಿನಾಂಕ: 21-01-2025ರಂದು ಪ್ರಾಥಮಿಕ ಅಧಿಸೂಚನೆಯನ್ನ ರಾಜ್ಯಪತ್ರದಲ್ಲಿ ಪ್ರಕಟಿಲಾಗಿರುತ್ತದೆ. ಆದರೆ ಈ ಬಗ್ಗೆ ಯಾವುದೇ ಕ್ರಮ ಆಗಿರುವುದಿಲ್ಲ ಎಂದು ಸದನದಲ್ಲಿ ಪ್ರಸ್ತಾಪಿಸಿದರು. ಇದನ್ನೂ ಓದಿ: ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ 2,200 ಕೊಠಡಿಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ

Hubballi Dharwad Municipal Corporation

ಆಕ್ಷೇಪಣೆ/ಸಲಹೆಗಳ ಕುರಿತ ವರದಿಯನ್ನು ಪೌರಾಡಳಿತ ನಿರ್ದೇಶಕರಿಂದ ಧಾರವಾಡ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ ವರದಿ ಸಿದ್ದಪಡಿಸಿ ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಲಾಗಿದೆ. ಆದರೆ ಇದೂವರೆಗೂ ರಾಜ್ಯಪಾಲರಿಂದ ಅನುಮೋದನೆ ಬಂದಿರುವುದಿಲ್ಲ. ರಾಜ್ಯಪಾಲರ ಕಚೇರಿಯೊಂದಿಗೆ ಈ ಕುರಿತು ಪತ್ರ ವ್ಯವಹಾರ ಸಹ ಮಾಡಲಾಗಿದೆ. ರಾಜ್ಯಪಾಲರ ಅನುಮೋದನೆಗೆ ಪಕ್ಷಾತೀತವಾಗಿ ಎಲ್ಲಾ ಶಾಸಕರ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿ ಈ ಬಗ್ಗೆ ಅನುಮೋದನೆ ನೀಡುವಂತೆ ಮನವಿ ಮಾಡಲಾಗುವುದು ಎಂದು ಸಚಿವರು ಸದನದಲ್ಲಿ ಉತ್ತರಿಸಿದರು. ಇದನ್ನೂ ಓದಿ: ಸದನದಲ್ಲಿ ʻಗೃಹಲಕ್ಷ್ಮಿʼ ಕದನ – ಲಕ್ಷ್ಮಿ ಹೆಬ್ಬಾಳ್ಕರ್‌ ಸದನದ ಗೌರವ ಕಳೆದ್ರು: ಆರ್‌.ಅಶೋಕ್‌ ಕಿಡಿ

TAGGED:belagavi sessionbyrathi sureshhubballi dharwad municipal corporationಬೆಳಗಾವಿ ಅಧಿವೇಶನಬೈರತಿ ಸುರೇಶ್ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ
Share This Article
Facebook Whatsapp Whatsapp Telegram

Cinema news

lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories

You Might Also Like

Ryan Rickelton and Rohit Sharma
Cricket

13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ – ರನ್‌ ಮಳೆಯಲ್ಲಿ ಮುಂಬೈಗೆ ಗೆಲುವಿನ ಮಾಲೆ

Public TV
By Public TV
1 hour ago
Iran War US sees first combat loss of valuable E 3 aircraft in missile strike Prince Sultan Air Base
Latest

ಅಮೆರಿಕದ 2800 ಕೋಟಿ ಮೌಲ್ಯದ ʻಆಕಾಶದ ಕಣ್ಣʼನ್ನೇ ಕಿತ್ತ ಇರಾನ್‌ – ವಿಮಾನ 2 ಹೋಳು

Public TV
By Public TV
1 hour ago
tornado at new mangalore port
Dakshina Kannada

ಮಂಗಳೂರು ಬಂದರಿನಲ್ಲಿ ಸುಂಟರಗಾಳಿ – ಆಕಾಶದೆತ್ತರೆಕ್ಕೆ ಕಪ್ಪು ಮಿಶ್ರಿತ ಗಾಳಿ

Public TV
By Public TV
2 hours ago
Clashes between Congress and BJP workers at Bagalkote election campaign rally
Bagalkot

ಚುನಾವಣಾ ಪ್ರಚಾರದ ವೇಳೆ ಕೈ ಕೈ ಮಿಲಾಯಿಸಿಸಿದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು

Public TV
By Public TV
2 hours ago
CONGRESS
Latest

ಪಶ್ಚಿಮ ಬಂಗಾಳ ಚುನಾವಣೆ – 284 ʻಕೈʼ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

Public TV
By Public TV
3 hours ago
H.D Deve Gowda
Districts

ತಂಗಿಯ ಸಮಾಧಿಗೆ ಪೂಜೆ ಸಲ್ಲಿಸಿ ಕಣ್ಣೀರಿಟ್ಟ ದೊಡ್ಡಗೌಡ್ರು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?