Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದನಗಳ್ಳರು ಸತ್ತಾಗ ಕಾಂಗ್ರೆಸ್‌ನವ್ರು ಹೋಗಿ ಸಾಂತ್ವನ ಹೇಳಿ ಪರಿಹಾರ ಕೊಟ್ಟಿದ್ರು: ಸಿ.ಟಿ ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದನಗಳ್ಳರು ಸತ್ತಾಗ ಕಾಂಗ್ರೆಸ್‌ನವ್ರು ಹೋಗಿ ಸಾಂತ್ವನ ಹೇಳಿ ಪರಿಹಾರ ಕೊಟ್ಟಿದ್ರು: ಸಿ.ಟಿ ರವಿ

Bengaluru City

ದನಗಳ್ಳರು ಸತ್ತಾಗ ಕಾಂಗ್ರೆಸ್‌ನವ್ರು ಹೋಗಿ ಸಾಂತ್ವನ ಹೇಳಿ ಪರಿಹಾರ ಕೊಟ್ಟಿದ್ರು: ಸಿ.ಟಿ ರವಿ

Public TV
Last updated: May 6, 2025 6:18 pm
Public TV
Share
2 Min Read
C T Ravi
SHARE

– ಪಿಎಫ್‌ಐ, ಎಸ್‌ಡಿಪಿಐ ಅವ್ರ ಕೇಸ್ ವಾಪಾಸ್ ಪಡೆದ್ರಲ್ಲ, ಅವ್ರೇನು ದೇಶ ಭಕ್ತರಾ?
– ಸುಹಾಸ್ ಶೆಟ್ಟಿ ಹತ್ಯೆಗೆ ಕಾಂಗ್ರೆಸ್‌ನ ಓಲೈಕೆ ರಾಜಕೀಯ ಕಾರಣ

ಬೆಂಗಳೂರು: ಕಾಂಗ್ರೆಸ್‌ನವ್ರು ದನಗಳ್ಳರು ಸತ್ತಾಗ ಅವರ ಮನೆಗೆ ಹೋಗಿ ಸಾಂತ್ವನ ಹೇಳಿ ಪರಿಹಾರ ಕೊಟ್ಟಿದ್ರು ಎಂದು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ(Suhas Shetty) ಮನೆಗೆ ಭೇಟಿ ಕೊಡದ ಕಾಂಗ್ರೆಸ್ ನಾಯಕರ ನಡೆಗೆ ಪರಿಷತ್ ಸದಸ್ಯ ಸಿ.ಟಿ ರವಿ(C T Ravi) ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ(Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದನಗಳ್ಳರಾಗಿದ್ದ ಇದ್ರಿಸ್ ಪಾಷ ಹಾಗೂ ಕಬೀರ್ ಸತ್ತಾಗ ಕಾಂಗ್ರೆಸ್ ನಾಯಕರು(Congress Leaders) ಅವರ ಮನೆಗಳಿಗೆ ಹೋಗಿ ಸಾಂತ್ವನ ಹೇಳಿ, ಒಬ್ರಿಗೆ 10 ಲಕ್ಷ ರೂ. ಇನ್ನೊಬ್ಬರಿಗೆ 25 ಲಕ್ಷ ರೂ. ಪರಿಹಾರವನ್ನೂ ಕೊಟ್ಟು ಬಂದ್ರು. ಪಿಎಫ್‌ಐ, ಎಸ್‌ಡಿಪಿಐ ಕಾರ್ಯಕರ್ತರ ಕೇಸ್‌ಗಳನ್ನು ವಾಪಸ್ ಪಡೆದ್ರಲ್ಲ, ಅವ್ರೇನು ದೇಶ ಭಕ್ತರಾಗಿದ್ರಾ? ಅವರ ಮೇಲೆ ದೊಂಬಿ ಗಲಭೆ, ಠಾಣೆಗೆ ಬೆಂಕಿ ಹಾಕಿದ ಕೇಸ್‌ಗಳಿವೆ. ಯಾರ್ಯಾರು ಯಾವ್ಯಾವ ಕಾರಣಕ್ಕೆ ರೌಡಿಶೀಟ್ ಓಪನ್ ಮಾಡಿದ್ದಾರೆ ಅಂತ ಬಿಚ್ಚಿ ಹೇಳಬೇಕಾ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ’ಡ್ರ್ಯಾಗನ್’ ಸಕ್ಸಸ್ ಬೆನ್ನಲ್ಲೇ ಸ್ಟಾರ್ ನಟನಿಗೆ ಕಯಾದು ಲೋಹರ್ ಜೋಡಿ

ಸುಹಾಸ್ ಶೆಟ್ಟಿ ಹತ್ಯೆ ನಂತರ ಸರ್ಕಾರ ಏನು ಕ್ರಮ ತಗೊಂಡಿದೆ. ಎಸ್‌ಡಿಪಿಐ ಮೇಲಿನ ಕೇಸ್‌ಗಳನ್ನು ವಾಪಸ್ ಪಡೆಯುವಾಗ ದಿನೇಶ್ ಗುಂಡೂರಾವ್‌ಗೆ(Dinesh Gundu Rao) ಅವಮಾನ ಆಗಲಿಲ್ಲ? ಸುಹಾಸ್ ಶೆಟ್ಟಿ ರೌಡಿಶೀಟರ್ ಅನ್ನೋದು ಅವಮಾನನಾ ನಿಮಗೆ? ಯಾರ್ಯಾರು ರೌಡಿಶೀಟರ್‌ಗಳನ್ನಿಟ್ಕೊಂಡು ರಾಜಕಾರಣ ಮಾಡ್ತಿದ್ದಾರೆ ಎಂದು ಹೇಳಬೇಕಾ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಲಿಂಗಕಾಮಿ ಗೆಳೆಯನಿಗಾಗಿ ದೊಡ್ಡಮ್ಮನ ಮನೆಯಲ್ಲೇ ಕಳ್ಳತನ ಮಾಡಿದ್ದ ದತ್ತು ಪುತ್ರ ಅರೆಸ್ಟ್

ಸುಹಾಸ್ ಶೆಟ್ಟಿ ಹತ್ಯೆಗೆ ಕಾಂಗ್ರೆಸ್‌ನ ಓಲೈಕೆ ರಾಜಕೀಯ ಹಾಗೂ ಕಮ್ಯೂನಲ್ ರಾಜಕೀಯವೇ ಕಾರಣ. ಇದು ಕಮ್ಯೂನಲ್ ಸರ್ಕಾರ. ಕ್ರಿಮಿನಲ್‌ಗಳಿಗೆ ಬೆಂಬಲ ನೀಡುವ ಸರ್ಕಾರ ಎಂದು ಟೀಕಿಸಿದರು. ಇದನ್ನೂ ಓದಿ: ಉಗ್ರರ ದಾಳಿ ಬಗ್ಗೆ ಮೋದಿಗೆ ಮೊದಲೇ ಮಾಹಿತಿ ಇತ್ತು, ಅದಕ್ಕೆ ಕಾಶ್ಮೀರ ಭೇಟಿ ರದ್ದು ಮಾಡಿದ್ದರು: ಖರ್ಗೆ ಆರೋಪ

ಬಿಜೆಪಿ ಅವಧಿಯಲ್ಲಿ ಸುಹಾಸ್ ಶೆಟ್ಟಿ ಹೆಸರಿನಲ್ಲಿ ರೌಡಿಶೀಟ್ ಓಪನ್ ಮಾಡಿದ್ದಾರೆ ಎಂದು ದಿನೇಶ್ ಗುಂಡೂರಾವ್ ಆರೋಪ ಮಾಡಿದ್ದಾರೆ. ಈ ವಿಚಾರಗಳು ಸಚಿವರಿಗೆ ಅಥವಾ ಶಾಸಕರಿಗೆ ಗೊತ್ತೇ ಇರಲ್ಲ. ಎಷ್ಟೋ ಸಲ ಆರೋಪಿಗೇ ಈ ವಿಚಾರ ಗೊತ್ತಿರಲ್ಲ. ಪೊಲೀಸರು ಅವರ ದಾಖಲೆಗಾಗಿ ರೌಡಿಶೀಟ್ ಓಪನ್ ಮಾಡ್ತಾರೆ ಎಂದು ದಿನೇಶ್ ಗುಂಡೂರಾವ್ ಹೇಳಿಕೆಗೆ ಟಕ್ಕರ್ ಕೊಟ್ಟರು.

TAGGED:bengaluruc t ravicongressdinesh gundu raosuhas shettyಕಾಂಗ್ರೆಸ್ದಿನೇಶ್ ಗುಂಡೂರಾವ್ಬೆಂಗಳೂರುಸಿ.ಟಿ ರವಿಸುಹಾಸ್ ಶೆಟ್ಟಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

pinarayi vijayan
Latest

Today’s Chanakya Exit Polls | ಕೇರಳದಲ್ಲಿ ನೇರ ಪೈಪೋಟಿ – ಪಿಣರಾಯಿ ಹ್ಯಾಟ್ರಿಕ್‌ ಕನಸಿಗೆ UDF ಅಡ್ಡಗಾಲು

Public TV
By Public TV
12 minutes ago
Koppal Gangavathi Crime
Court

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ ಕೇಸ್ – 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

Public TV
By Public TV
27 minutes ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ ಹೀನಾಯ ಸೋಲು

Public TV
By Public TV
39 minutes ago
Chikkodi suicide
Belgaum

ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ – ಪತಿ ವಿರುದ್ಧ ಕೊಲೆ ಆರೋಪ

Public TV
By Public TV
1 hour ago
Siddaramaiah 1 7
Bengaluru City

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

Public TV
By Public TV
2 hours ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ರಿಯಾನ್‌ ಪರಾಗ್‌ಗೆ ಪಂದ್ಯ ಶುಲ್ಕದ 25% ದಂಡ, 1 ಡೀಮೆರಿಟ್ ಪಾಯಿಂಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?