Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಖ್ಯಮಂತ್ರಿಗಳೇ ನಿಮ್ಮ ರಾಜಕೀಯ ಸ್ವಾರ್ಥಕ್ಕೆ ಕನ್ನಡಿಗರ ಸ್ವಾಭಿಮಾನ ಅಡವಿಡಬೇಡಿ: ಸಿ.ಟಿ.ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಮುಖ್ಯಮಂತ್ರಿಗಳೇ ನಿಮ್ಮ ರಾಜಕೀಯ ಸ್ವಾರ್ಥಕ್ಕೆ ಕನ್ನಡಿಗರ ಸ್ವಾಭಿಮಾನ ಅಡವಿಡಬೇಡಿ: ಸಿ.ಟಿ.ರವಿ

Chikkamagaluru

ಮುಖ್ಯಮಂತ್ರಿಗಳೇ ನಿಮ್ಮ ರಾಜಕೀಯ ಸ್ವಾರ್ಥಕ್ಕೆ ಕನ್ನಡಿಗರ ಸ್ವಾಭಿಮಾನ ಅಡವಿಡಬೇಡಿ: ಸಿ.ಟಿ.ರವಿ

Public TV
Last updated: December 28, 2025 6:17 pm
Public TV
Share
1 Min Read
C.T. Ravi
SHARE

ಚಿಕ್ಕಮಗಳೂರು: ಮುಖ್ಯಮಂತ್ರಿ (Siddaramaiah) -ಉಪಮುಖ್ಯಮಂತ್ರಿಗಳೇ (D.K Shivakumar) ನಿಮ್ಮ ರಾಜಕೀಯದ ಸ್ವಾರ್ಥ – ತೆವಲಿಗೆ ಕನ್ನಡಿಗರ ಸ್ವಾಭಿಮಾನವನ್ನ ಒತ್ತೆ ಇಟ್ಟು ಸಾಯಿಸಬೇಡಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ (C.T. Ravi) ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಅವರು, ಕರ್ನಾಟಕದಲ್ಲಿ ಕೇರಳ (Kerala) ದರ್ಬಾರ್ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಈ ವೇಳೆ ಮುಖ್ಯಮಂತ್ರಿಗಳೇ ನಿಮ್ಮ ರಾಜಕೀಯ ಸ್ವಾರ್ಥಕ್ಕೆ ಕರ್ನಾಟಕ-ಕನ್ನಡಿಗರ ಹಿತಾಸಕ್ತಿ-ಸ್ವಾಭಿಮಾನವನ್ನ ಒತ್ತೆ ಇಡಬೇಡಿ ಎಂದು ಸರ್ಕಾರಕ್ಕೆ ಕಿವಿ ಹಿಂಡಿದ್ದಾರೆ. ಮುಖ್ಯಮಂತ್ರಿಗಳೇ ಎಲ್ಲೋಯ್ತು ನಿಮ್ಮ ಸ್ವಾಭಿಮಾನ. ಸಿಎಂ-ಡಿಸಿಎಂ ಅವರೇ ಕೊಗಿಲು ಗ್ರಾಮ (Kogilu Layout) ಅಕ್ರಮ ಎಂದು ನೀವೇ ಹೇಳಿದ್ರಿ. ಹಾಗಾದ್ರೆ, ಈಗೇಕೆ ಅಕ್ರಮವನ್ನ ಸಮರ್ಥಿಸುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ವೇಣುಗೋಪಾಲ್ ಸರ್ಕಾರದ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ, ಸಲಹೆ ನೀಡಿದ್ದಾರೆ: ಡಿಕೆಶಿ

ರಾಜಕೀಯದ ಅನಿವಾರ್ಯತೆಯಲ್ಲಿ ಕೇರಳದ ಅಕ್ರಮವನ್ನ ಸಮರ್ಥಿಸುವ ಅನಿವಾರ್ಯತೆ ನಿಮಗೆ ಇರಬಹುದು. ಆದರೆ, ಕನ್ನಡಿಗರಿಗಿಲ್ಲ. ಕರ್ನಾಟಕಕ್ಕೂ ಇಲ್ಲ. ಅಕ್ರಮ ಎಂದ ಮೇಲೆ ಸಮರ್ಥಿಸುವ ಅವಶ್ಯಕತೆ ಇಲ್ಲ. ಮೊದಲ ದಿನ ತೋರಿಸಿದ ವಿಶ್ವಾಸದ ಮಾತು ಈಗ್ಯಾಕೆ ಮಂಕಾಯ್ತು. ಅಕ್ರಮ ಅಕ್ರಮವೇ, ಅಕ್ರಮವನ್ನ ಬೆಂಬಲಿಸುವ ಅಗತ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

ನಾವು ಮಾತನಾಡಿದರೆ ರಾಜಕೀಯವಾಗುತ್ತೆ. ನೀವು ಮಾತನಾಡಿದರೆ ಅದು ರಾಜಕಾರಣವಾಗಲ್ಲ. ಕರ್ನಾಟಕದ ಸ್ವಾಭಿಮಾನವನ್ನ ಒತ್ತೆ ಇಡುವ ಅಧಿಕಾರವನ್ನ ಯಾವ ರಾಜಕೀಯ ಪಕ್ಷಕ್ಕೂ ಕೊಟ್ಟಿಲ್ಲ ಎಂದು ನೀವು ಮಾತನಾಡಿ ಎಂದು ಕನ್ನಡ ಪರ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ. ಕೇರಳದ ಸಂಸದ ಬಂದು ಕರ್ನಾಟಕಕ್ಕೆ ಪಾಠ ಮಾಡವ ಅವಶ್ಕಕತೆ ಇಲ್ಲ. ಮುಖ್ಯಮಂತ್ರಿ-ಉಪಮುಖ್ಯಮಂತ್ರಿಗಳೇ ನೀವು ಕರ್ನಾಟಕದ ಹಿತಾಸಕ್ತಿಯನ್ನು ಕಡೆಗಣಿಸಿ ರಾಜಕಾರಣ ಮಾಡಿದರೆ ಕರ್ನಾಟಕದ ಜನ ಸಹಿಸೋದಿಲ್ಲ. ಕ್ಷಮಿಸೋದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರು| ಅಕ್ರಮ ಒತ್ತುವರಿ ತೆರವು ಸ್ಥಳಕ್ಕೆ ಕೇರಳ ಎಂಪಿ, ಎಂಎಲ್‌ಎಗಳ ಭೇಟಿ

TAGGED:c t ravicongressd k shivakumarKogilu Layoutsiddaramaiah
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
5 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
23 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
24 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
41 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
41 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?