Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭವಾನಿಯವರಿಗೆ ಬಿಜೆಪಿ ಸೇರಲು ಆಹ್ವಾನಿಸಿದ್ದು ತಮಾಷೆಗೆ; ಅವರಿಗೆ ಹಾಸನ ಸುರಕ್ಷಿತ ಅಲ್ಲ – ಸಿ.ಟಿ.ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಭವಾನಿಯವರಿಗೆ ಬಿಜೆಪಿ ಸೇರಲು ಆಹ್ವಾನಿಸಿದ್ದು ತಮಾಷೆಗೆ; ಅವರಿಗೆ ಹಾಸನ ಸುರಕ್ಷಿತ ಅಲ್ಲ – ಸಿ.ಟಿ.ರವಿ

Bengaluru City

ಭವಾನಿಯವರಿಗೆ ಬಿಜೆಪಿ ಸೇರಲು ಆಹ್ವಾನಿಸಿದ್ದು ತಮಾಷೆಗೆ; ಅವರಿಗೆ ಹಾಸನ ಸುರಕ್ಷಿತ ಅಲ್ಲ – ಸಿ.ಟಿ.ರವಿ

Public TV
Last updated: January 28, 2023 4:14 pm
Public TV
Share
2 Min Read
C.T.RAVI
SHARE

ಬೆಂಗಳೂರು: ಭವಾನಿ (Bhavani Revanna) ಅವರಿಗೆ ಬಿಜೆಪಿ (BJP) ಸೇರಲು ಆಹ್ವಾನಿಸಿದ್ದು ತಮಾಷೆಗೆ. ಅವರಿಗೆ ಹಾಸನ (Hassan) ಸುರಕ್ಷಿತ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T.Ravi) ಸ್ಪಷ್ಟಪಡಿಸಿದ್ದಾರೆ.

ನಾನು ಹೇಳಿದ್ದು ತಮಾಷೆಗೆ, ಸೀರಿಯಸ್ ಆಗ್ಬೇಡಿ. ಇದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಇವತ್ತಿನ ವರ್ಷನ್. ಭವಾನಿ ರೇವಣ್ಣ ವರ್ಸಸ್ ಹೆಚ್.ಪಿ.ಸ್ವರೂಪ್ ಮಧ್ಯೆ ನಡೆಯುತ್ತಿರುವ ಜೆಡಿಎಸ್ ಟಿಕೆಟ್ ಫೈಟ್ ಬಗ್ಗೆ ನಿನ್ನೆಯಷ್ಟೇ ಹಾಸನದಲ್ಲಿ ಮಾತಾಡಿದ್ದ ಸಿ.ಟಿ.ರವಿ, ಭವಾನಿ ರೇವಣ್ಣ ಅವರನ್ನು ಬಿಜೆಪಿಗೆ ಆಹ್ವಾನ ಕೊಟ್ಟಿದ್ರು. ಭವಾನಿ ರೇವಣ್ಣ ಅವರು ಒಪ್ಪಿದರೆ ಹೊಳೆನರಸೀಪುರದಲ್ಲಿ ಬಿಜೆಪಿ ಟಿಕೆಟ್ ಕೊಡೋದಾಗಿ ಸಿ.ಟಿ.ರವಿ ಹೇಳಿಕೆ ಕೊಟ್ಟಿದ್ರು. ಆದ್ರೆ ಇಂದು ಬೆಂಗಳೂರಿನಲ್ಲಿ ಮಾತಾಡಿರುವ ಸಿ.ಟಿ.ರವಿ, ನಾನು ಹೇಳಿದ್ದು ಶುದ್ಧ ತಮಾಷೆಗಾಗಿ. ಹಾಗಂತ ಅದನ್ನು ಗಂಭೀರವಾಗಿ ತೆಗೆದುಕೊಂಡು ಟಿಕೆಟ್ ಕೊಡಿ ಅಂತಾ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಭವಾನಿ ರೇವಣ್ಣ ನಾನೇ ಅಭ್ಯರ್ಥಿ ಅಂತಾರೆ, ಅವ್ರಿಗೇನು ಹೇಳೋರು ಕೇಳೋರಿಲ್ವಾ: ಈಶ್ವರಪ್ಪ ಪ್ರಶ್ನೆ

bhavani revanna 3

ಮುಂದುವರೆದು ಮಾತಾಡಿದ ಅವರು, ನಾನು ಹೇಳಿದ್ದು ತಮಾಷೆಗೆ. ಆದರೆ ನನ್ನನ್ನು ಮನೆ ಮುರುಕ ಎಂದು ಬಿಂಬಿಸುತ್ತಿದ್ದಾರೆ. ನನ್ನ ಹೇಳಿಕೆಯನ್ನು ಯಾರೂ ಗಂಭೀರವಾಗಿ ಪರಿಗಣಿಸಬಾರದು. ಭವಾನಿಯವರಿಗೆ ಟಿಕೆಟ್ ಕೊಡುವ ಬಗ್ಗೆ ಚರ್ಚೆ ಕೂಡ ನಡೆದಿಲ್ಲ. ನಾನು ಜೆಡಿಎಸ್ ಹೈಕಮಾಂಡ್ ಅಲ್ಲ, ಅವರ ಮನೆಯಲ್ಲಿಯೇ ಅವರ ಹೈಕಮಾಂಡ್ ಇದ್ದಾರೆ. ಕುಮಾರಸ್ವಾಮಿ ಬೇಕಾದರೆ ಇದು ಮನೆ ಜಗಳ ಎಂದು ಹೇಳಬಹುದು. ನಾನು ಹಾಗೆ ಹೇಳಕ್ಕಾಗಲ್ಲ ಅಂತ ಸಿ.ಟಿ.ರವಿ ಹೇಳಿದ್ದಾರೆ.

ಭವಾನಿ ರೇವಣ್ಣ ಅವರಿಗೆ ಹಾಸನ ಕ್ಷೇತ್ರ ಸುರಕ್ಷಿತವಲ್ಲ
ಭವಾನಿ ಅಕ್ಕ ಅವರಿಗೆ ಹಾಸನ ಕ್ಷೇತ್ರ ಸುರಕ್ಷಿತವಲ್ಲ‌ ಎಂದು ಸಿ.ಟಿ.ರವಿ ಭವಿಷ್ಯ ನುಡಿದಿದ್ದಾರೆ. ಪ್ರೀತಂ ಗೌಡ ವಿರುದ್ಧ ಯಾರೇ ಸ್ಪರ್ಧಿಸಿದರೂ ಪ್ರೀತಂ ಗೆಲುವು ನಿಶ್ಚಿತ. ಹಾಸನದಲ್ಲಿ ಪ್ರೀತಂ ಕಡಿಮೆ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಪ್ರೀತಂ ಜನಪ್ರಿಯತೆ ಇತ್ತೀಚೆಗೆ ಹೆಚ್ಚಾಗಿದೆ. ಜನರ ಬೆಂಬಲ ಪ್ರೀತಂ ಪರ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಭಯ ಹುಟ್ಟಿದೆ, ಹೀಗಾಗಿ ರಾಜ್ಯಕ್ಕೆ ಮೋದಿ-ಶಾರನ್ನು ಕರೆಸುತ್ತಿದ್ದಾರೆ : ಸಿದ್ದರಾಮಯ್ಯ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bengalurubhavani revannabjpc t ravijdsಜೆಡಿಎಸ್ಬಿಜೆಪಿಬೆಂಗಳೂರುಭವಾನಿ ರೇವಣ್ಣಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
48 minutes ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
60 minutes ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
1 hour ago
Mamata Banerjee 4
Latest

226 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಖಚಿತ – ಟುಡೇಸ್‌ ಚಾಣಕ್ಯ ಸಮೀಕ್ಷೆ ತಳ್ಳಿಹಾಕಿದ ದೀದಿ

Public TV
By Public TV
2 hours ago
Assam CM Himanta Biswa Sarma
Latest

Today’s Chanakya Exit Polls | ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಗೆಲುವು

Public TV
By Public TV
3 hours ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ 63 ಸ್ಥಾನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?