Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಕ್ಕಳ ಜೊತೆ ಅಸಭ್ಯ ವರ್ತನೆ – ಕ್ಯಾಬ್ ಚಾಲಕನನ್ನು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿದ ಗ್ರಾಮಸ್ಥರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಮಕ್ಕಳ ಜೊತೆ ಅಸಭ್ಯ ವರ್ತನೆ – ಕ್ಯಾಬ್ ಚಾಲಕನನ್ನು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿದ ಗ್ರಾಮಸ್ಥರು

Chikkamagaluru

ಮಕ್ಕಳ ಜೊತೆ ಅಸಭ್ಯ ವರ್ತನೆ – ಕ್ಯಾಬ್ ಚಾಲಕನನ್ನು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿದ ಗ್ರಾಮಸ್ಥರು

Public TV
Last updated: November 26, 2022 8:20 pm
Public TV
Share
1 Min Read
Private schools 2
SHARE

ಚಿಕ್ಕಮಗಳೂರು: ಶಾಲಾ ಮಕ್ಕಳ (Student) ಜೊತೆ ಅಸಭ್ಯ ವರ್ತನೆ ತೋರಿದ ಕ್ಯಾಬ್ ಚಾಲಕನಿಗೆ (Cab Driver) ಸ್ಥಳೀಯರು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ಸಿದ್ದರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕಡೂರು ತಾಲೂಕಿನ ರಾಜಪ್ಪ ಎಂಬವರು ಕಡೂರಿನಿಂದ ಶಿಕ್ಷಕರನ್ನು ತನ್ನ ವ್ಯಾನಿನಲ್ಲಿ ಸಿದ್ದರಹಳ್ಳಿಗೆ ಕರೆದುಕೊಂಡು ಬಂದು ಸಂಜೆ ಮತ್ತೆ ಕರೆದೊಯ್ಯುತ್ತಿದ್ದರು. ಹೀಗೆ ಬೆಳಗ್ಗೆಯಿಂದ ಸಂಜೆವರೆಗೂ ಶಾಲೆ (School) ಬಳಿಯೇ ಇರುತ್ತಿದ್ದ ರಾಜಪ್ಪ ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದರು. ಶಾಲೆಯೊಳಗೆ, ಬಾತ್ ರೂಮಿನಲ್ಲಿ ಮಕ್ಕಳ ಜೊತೆ ಕೆಟ್ಟದಾಗಿ ವರ್ತಿಸುತ್ತಿದ್ದರು. ಈ ಬಗ್ಗೆ ವಿದ್ಯಾರ್ಥಿನಿ ಶಾಲೆಯ ಶಿಕ್ಷಕರ ಬಳಿ ಹೇಳಿದ್ದಾರೆ.

police jeep 1

ಆಗ ಅವರು ನಿಮ್ಮ ತಂದೆ- ತಾಯಿಗೆ ತಿಳಿಸುವಂತೆ ಹೇಳಿದ್ದರು. ಮಕ್ಕಳು ಹೆತ್ತವರಿಗೆ ಹೇಳಿದ ಬಳಿಕ ಪೋಷಕರು ಎಸ್.ಡಿ.ಎಂ.ಸಿ. ಅಧ್ಯಕ್ಷರ ಗಮನಕ್ಕೆ ತಂದಿದ್ದಾರೆ. ಶಾಲಾ ಆಡಳಿತ ಮಂಡಳಿ ಕ್ಯಾಬ್ ಚಾಲಕ ರಾಜಪ್ಪನನ್ನು ಕರೆಸಿ ಕೇಳಿದಾಗ ಆರೋಪಿ ರಾಜಪ್ಪ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಕೂಡಲೇ ರೊಚ್ಚಿಗೆದ್ದ ಸ್ಥಳೀಯರು ರಾಜಪ್ಪನನ್ನು ಹಿಗ್ಗಾಮುಗ್ಗ ಥಳಿಸಿದ್ದಾರೆ. ಕಂಬಕ್ಕೆ ಕಟ್ಟಿ ಬಾರಿಸಿದ್ದಾರೆ. ನೊಂದವರು ಈ ಬಗ್ಗೆ ದೂರು ನೀಡಿದ್ದು, ಪೊಲೀಸರು ರಾಜಪ್ಪನನ್ನು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Live Tv
[brid partner=56869869 player=32851 video=960834 autoplay=true]

TAGGED:cab driverChikkamagaluruschoolstudentಚಾಲಕಚಿಕ್ಕಮಗಳೂರುವಿದ್ಯಾರ್ಥಿಶಾಲೆ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

S Madhu Bangarappa
Bengaluru City

ಕರ್ನಾಟಕದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ – ಹಿಂದಿ ಹೇರಿಕೆಗೆ ಬ್ರೇಕ್?

Public TV
By Public TV
7 minutes ago
Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
40 minutes ago
Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
1 hour ago
Petrol Lockdown
Latest

ತೈಲ ಬಿಕ್ಕಟ್ಟಿನ ಮಧ್ಯೆ ಲಾಕ್‌ಡೌನ್ ಭೀತಿ – ವದಂತಿ ಅಲ್ಲಗಳೆದ ಕೇಂದ್ರ

Public TV
By Public TV
1 hour ago
Ayodhya Ram
Latest

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ʻಸೂರ್ಯ ತಿಲಕʼ

Public TV
By Public TV
2 hours ago
ಸಾಂದರ್ಭಿಕ ಚಿತ್ರ
Chikkaballapur

ಗ್ಯಾಸ್ ಅಭಾವದ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ 247 ಸಿಲಿಂಡರ್ ಜಪ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?