ಬೆಳಗಾವಿ: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಇಂದಿನ ಸಂಪುಟ ಸಭೆಯಲ್ಲಿ ಸಹಮತ ಸೂಚಿಸಲಾಗಿದೆ. ಚುನಾವಣೆ ನಡೆಸುವ ಕುರಿತು ಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಲು ಬೆಳಗಾವಿಯಲ್ಲಿಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ…

